ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ ಮಾಡಿ ತನಿಖೆಯನ್ನು ನಡೆಸಿದ್ದಾರೆ. ಇನ್ನೂ ಡಿ.ಕೆ.ಶಿವಕುಮಾರ್ ಬೆಳಗಾವಿಯ ಅಧಿವೇಶನಯೊಂದರಲ್ಲಿ ಪಾಲ್ಗೊಂಡಿದ್ದು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಇಂದು
Tag: d k shivakumar
ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ -ಡಿಕೆಶಿ
ಹುಬ್ಬಳ್ಳಿ: ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ.
ಎಸ್‌ಟಿ , ಎಸ್‌ಸಿ ಮೀಸಲಾತಿ, ಭ್ರಷ್ಟಾಚಾರದ ವಿಚಾರಗಳನ್ನು ಪ್ರಯೋಗಿಸಲು ಕಾಂಗ್ರೆಸ್ ಯತ್ನ..!
ಬೆಳಗಾವಿ: ಎಸ್‌ಸಿ , ಎಸ್‌ಟಿ ಮೀಸಲಾತಿಯ ಪ್ರಮಾಣವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಕೈಗೊಂಡಿತ್ತು. ಆದರೆ, ವಾಸ್ತವದಲ್ಲಿ ಇದು ಜಾರಿಗೆ ಬರಲು ಅಸಾಧ್ಯ ಎಂದು ಕಾಂಗ್ರೆಸ್ ಹೇಳಿತ್ತು. ಈ ನಡುವೆ
ಚುನಾವಣಾ ಅಕ್ರಮದಲ್ಲಿ ಭಾಗಿಯಾದವರನ್ನು ಅರೆಸ್ಟ್ ಮಾಡಿಲ್ಲ, ಯಾರೋ ಒಬ್ಬರನ್ನು ವಶ ಪಡಿಸಿಕೊಂಡರೆ ಆಗಲ್ಲ -ಡಿ.ಕೆ. ಶಿವಕುಮಾರ್
ಬೆಂಗಳೂರು: ಮತದಾರರ ಮಾಹಿತಿ ಅಕ್ರಮ ಸಂಗ್ರಹಿಸಿರುವ ವಿಚಾರವಾಗಿ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಇಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ಸಲ್ಲಿಸಿದರು.
ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಮಾಡಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸಲಾಗುವುದು – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು ; ಪ್ರಕರಣದ ಕುರಿತು ತನಿಖೆ ನಡೆಸುವಂತೆ ವಿಭಾಗೀಯ ಅಧಿಕಾರಿಗಳಿಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ. ಆದರೆ, ಇದು ವಿಭಾಗೀಯ ಅಧಿಕಾರಿಗಳ ಹಂತದಲ್ಲಿ ತನಿಖೆ ನಡೆಸುವಂತಹ
ವೋಟರ್ ಐಡಿ ಅಕ್ರಮದಲ್ಲಿ ಡಾ. ಅಶ್ವತ್ಥ ನಾರಾಯಣ ಅವರದ್ದು ಕೈವಾಡವಿದೆ – ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ
ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಸರ್ಕಾರದ ಹಣದಲ್ಲಿ ಪ್ರತಿಮೆ ಮಾಡಿರುವುದು ದೊಡ್ಡ ಅಪರಾಧ,ಬಿಜೆಪಿ ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಸಂಸತ್ತಿನಲ್ಲೂ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಿ ಎಂಬ ದೇವೇಗೌಡರ ಪತ್ರದ ಬಗ್ಗೆ
ಕಾಂಗ್ರೆಸ್ ಶಕ್ತಿಯೇ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ -ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ಬೆಂಗಳೂರು: ನಮ್ಮ ಉದ್ದೇಶ ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕು. ಕಾಂಗ್ರೆಸ್ ಶಕ್ತಿಯೇ ಈ ದೇಶದ ಶಕ್ತಿ. ಕಾಂಗ್ರೆಸ್ ಇತಿಹಾಸವೇ ಈ ದೇಶದ ಇತಿಹಾಸ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಸಿದ್ದರಾಮಯ್ಯನವರ
ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರ್
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲಿದ್ದಾರೆ. ಚಾರ್ಜ್‌ಶೀಟ್ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ಇಡಿ ಸಮನ್ಸ್ ನೀಡಿತ್ತು. ಡಿಕೆಶಿ,
ಎಲ್ಲಾ ಧರ್ಮ,ಜಾತಿಗಳನ್ನು ಗೌರವಿಸಬೇಕು, ಇಲ್ಲವೇ ನಾವೇ ಮುಂದೆ ಅಧಿಕಾರಕ್ಕೆ ಬರ್ತೇವೆ, ಆಗ ನಾವೇ ಇದನ್ನ ಬದಲಾವಣೆ ಮಾಡ್ತೇವೆ -ಡಿ.ಕೆ ಶಿವಕುಮಾರ್
ಬೆಂಗಳೂರು : ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಳೆಯ ಪಠ್ಯ ಪುಸ್ತಕವನ್ನೇ ನೀಡಬೇಕು, ಹೊಸ ಪಠ್ಯವನ್ನ ನೀಡಬಾರದು, ಎಲ್ಲಾ ಧರ್ಮ,ಜಾತಿಗಳನ್ನು ಗೌರವಿಸಬೇಕು, ಇಲ್ಲವೇ ನಾವೇ ಮುಂದೆ ಅಧಿಕಾರಕ್ಕೆ ಬರ್ತೇವೆ, ಆಗ ನಾವೇ ಇದನ್ನ ಬದಲಾವಣೆ ಮಾಡ್ತೇವೆ