Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121
dk shivakumar Archives - Valmiki Mithra

ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ

Read more

ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್

ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು.

Read more

ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಾಹಿತಿ ಕಳವು ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಹೊರಿಸಲು ಪ್ರಯತ್ನಿಸಲಾಗುತ್ತಿದೆ. 2013 ರಿಂದ ಚಿಲುಮೆ ಸಂಸ್ಥೆ ವ್ಯವಹಾರ ತನಿಖೆ ಮಾಡಿಸಲು ಮುಂದಾಗಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವು

Read more

ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ

Read more

ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..?

ಬೆಂಗಳೂರು: ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎನ್ನುವ ಆರೋಪದ ನಡುವೆಯೂ ಸಿದ್ದರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ ಅಮೃತ ಮಹೋತ್ಸವ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಲು

Read more

ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್

ಬೆಂಗಳೂರು:  ಆಜಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್​ ತೀರ್ಪು ಕೊಟ್ಟಿದೆ. ಪೊಲೀಸರು ಅದನ್ನು ಪಾಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ

Read more

ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಜಾನ್, ಹನುಮಾನ್ ಚಾಲೀಸಾ ವಿವಾದದ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಇದು ಸರ್ಕಾರದ ಜವಬ್ದಾರಿ.

Read more

ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ

ಬೆಂಗಳೂರು: ಮೇ.15 ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿಕೆಶಿವಕುಮಾರ್ ಮನವಿ ಮಾಡಿದ್ದಾರೆ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ

Read more

ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..?

ಬೆಂಗಳೂರು: ಪಿಎಸ್ಐ ಹುದ್ದೆಗಳಿಗೆ ನೇಮಕ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಎನ್ನಲಾದ ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ‌ ಈಗ ಆಡಳಿತ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟದ

Read more

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಬರುತ್ತದೆ. ಗೋವಾದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ

Read more