colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.
]]>ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು.
ಡಿಸೆಂಬರ್ 30 ರಂದು ಯಾತ್ರೆ ಶುರುಮಾಡಲಿದ್ದೇವೆ. ಆವತ್ತು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ವಿಚಾರವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಜ. 8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದೇವೆ.
ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಗಾಂಧೀಜಿ ಅವರು ಇಲ್ಲಿ ಎಐಸಿಸಿ ಸಭೆ ಮಾಡಿದ್ದರು. ಈ ಜಾಗದಲ್ಲಿ ಒಂದು ಇತಿಹಾಸವಿದೆ. ರಾಜ್ಯದಲ್ಲಿ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬೆಳಗಾವಿಗೆ ಜ.10 ರಂದು ಆಗಮಿಸಿ 11 ರಿಂದ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.
The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.
]]>The post ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್ appeared first on Valmiki Mithra.
]]>ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಇದು ಸರ್ಕಾರದ ಜವಬ್ದಾರಿ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹಸಚಿವರು ಜವಾಬ್ದಾರಿ ವಹಿಸಬೇಕು. ಅವರು ಶಾಂತಿಯನ್ನ ಕಾಪಾಡಬೇಕು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದರು.
ನಳೀನ್ ಕುಮಾರ್ ಕಟೀಲ್ ಅವರ ಮಕ್ಕಳಿಗೆ ಮಸಿ ಬಳಿದುಕೊಂಡು ಕೂರಲಿ. ಅವರಿಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ. ಅವರ ಮುಖ ಮೊದಲು ತೊಳೆದುಕೊಳ್ಳಲಿ. ನಮ್ಮದೇನು ಹೇಳ್ತಾರೆ, ಎಂದು ಟಾಂಗ್ ನೀಡಿದರು.
The post ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್ appeared first on Valmiki Mithra.
]]>The post ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ appeared first on Valmiki Mithra.
]]>ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ಮಾಹಿತಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ತಮ್ಮ ಜನ್ಮದಿನ ಆಚರಿಸಬಾರದು. ಫ್ಲೆಕ್ಸ್, ಕಟೌಟ್, ಭಿತ್ತಿಚಿತ್ರ, ಪೋಸ್ಟರ್ ಯಾವುದನ್ನೂ ಹಾಕಬಾರದು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ಜನ್ಮದಿನ ನಿಮಿತ್ತ ಯಾರೂ ಕೂಡ ಮಾಧ್ಯಮಗಳಲ್ಲಿ ಶುಭಾಶಯಗಳ ಜಾಹೀರಾತು ನೀಡಬಾರದು..
The post ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ appeared first on Valmiki Mithra.
]]>The post ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.
]]>ಗೋವಾದಲ್ಲಿ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಪಕ್ಷಾಂತರ ತಡೆದು ಸರ್ಕಾರ ರಚಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಲೇ ಗೋವಾಗೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ.
2017ರಲ್ಲಿ ಆದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರ ಆಗೋದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿ ಎಐಸಿಸಿ ಫಲಿತಾಂಶಕ್ಕೂ ಮುನ್ನವೇ ಎಚ್ಚೆತ್ತಿದ್ದು, ಹೀಗಾಗಿ ಗೋವಾದಲ್ಲಿ ಸಮಸ್ಯೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಲು ಕೈ ಹೈಕಮಾಂಡ್ ಡಿಕೆಶಿಗೆ ಟಾಸ್ಕ್ ನೀಡಿದೆ. ಈ ಹಿನ್ನೆಲೆ ಮಂಗಳವಾರ ರಾತ್ರಿ ವಿಶೇಷ ವಿಮಾನದ ಮೂಲಕ ಡಿಕೆಶಿ ಗೋವಾಗೆ ತೆರಳಲಿದ್ದು, ಎರಡು ದಿನಗಳ ಕಾಲ ಗೋವಾದಲ್ಲಿ ಬೀಡು ಬಿಡಲಿದ್ದಾರೆ.
The post ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.
]]>The post ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ appeared first on Valmiki Mithra.
]]>ತಮಿಳುನಾಡು ಸರ್ಕಾರ ಮೇಕೆದಾಟು ವಿಚಾರದಲ್ಲಿ ಯಾವುದೇ ಸಂಧಾನಕ್ಕೂ ಬರುವುದಿಲ್ಲ ಹಾಗಾಗಿ ಈ ವಿಚಾರ ಮತ್ತಷ್ಟು ಜಟಿಲವಾಗಲಿದೆ. ಕೇಂದ್ರ ಸರ್ಕಾರವೇ ಮಧ್ಯೆ ನಿಂತು ಬಗೆಹರಿಸುವುದಲ್ಲದೇ ಪರಿಸರ ಇಲಾಖೆಯಿಂದ ಅನುಮತಿ ಪಡೆದು ಯೋಜನೆಗೆ ಸಹಕಾರ ನೀಡಬೇಕು. ಇದನ್ನು ಮಾಡದೇ ಹೋದಲ್ಲಿ ಇವರು ಅಸಮರ್ಥರೆಂದು ತಿಳಿಯಬೇಕಾಗುತ್ತದೆ ಎಂದು ತಿಳಿಸಿದರು.
The post ನಮ್ಮ ಮುಖ್ಯಮಂತ್ರಿಗಳು ಮೌನ ವಹಿಸಿರುವುದು ಯಾವ ನ್ಯಾಯ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ appeared first on Valmiki Mithra.
]]>