Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
dk shivakumar Archives - Valmiki Mithra https://valmikimithra.com/archives/tag/dk-shivakumar News Paper Sat, 31 Dec 2022 07:10:12 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 dk shivakumar Archives - Valmiki Mithra https://valmikimithra.com/archives/tag/dk-shivakumar 32 32 207262515 ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ https://valmikimithra.com/archives/6976 Sat, 31 Dec 2022 07:10:12 +0000 https://valmikimithra.com/?p=6976 ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ

The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.

]]>
ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ ಎಂದು ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಎಲ್ಲಾ ಮಾಹಿತಿ ಮತ್ತು ದಾಖಲೆಗಳಿವೆ. ಶೀಘ್ರವೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸೇರಿ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿವರಗಳನ್ನು ಬಿಚ್ಚಿಡುತ್ತೇವೆ ಎಂದು ತಿರುಗೇಟು ನೀಡಿದರು.

ಸರ್ಕಾರದವರು ನಮ್ಮನ್ನು ಶಾಲಾ ಮಕ್ಕಳೆಂದು ಭಾವಿಸಿದ್ದಾರೆ. ಅವರ ಕ್ರಮದಿಂದ ಯಾರಿಗೆ ಅನುಕೂಲ? ಇರುವ ಮೀಸಲಾತಿ ವರ್ಗ ತೆಗೆದುಹಾಕಲು ಹೇಗೆ ಸಾಧ್ಯ? ಇದು ಅಸಾಧ್ಯ. ಇಡಬ್ಲ್ಯೂಎಸ್‍ಗೆ ನೀಡಲಾಗಿರುವ ಶೇ.10ರಷ್ಟು ಮೀಸಲಾತಿ ತೆಗೆದರೆ ಅವರ ಭವಿಷ್ಯ ಏನಾಗಬೇಕು ? ಯಾವುದೇ ಕ್ರಮವನ್ನಾದರೂ ಸಂವಿಧಾನ ಬದ್ಧ, ಕಾನೂನು ಬದ್ಧವಾಗಿ ತೆಗೆದುಕೊಳ್ಳಬೇಕು. ಈ ಕ್ರಮದಿಂದ ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ನ್ಯಾಯ ಸಿಗುತ್ತದೆ ಎಂದು ಬಿಜೆಪಿ ನಾಯಕರನ್ನು ಬಿಟ್ಟು ಆಯಾ ಸಮುದಾಯದ ಮುಖಂಡರಿಂದ ಹೇಳಿಕೆ ಕೊಡಿಸಲಿ ಎಂದು ಸವಾಲು ಹಾಕಿದರು.

The post ರಾಜಕೀಯವಾಗಿ ಹೆದರಿಕೊಂಡು ತೆಗೆದುಕೊಂಡಿರುವ ತೀರ್ಮಾನ -ಡಿ.ಕೆ.ಶಿವಕುಮಾರ್ ಆಕ್ರೋಶ appeared first on Valmiki Mithra.

]]>
6976
ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ https://valmikimithra.com/archives/6698 Tue, 20 Dec 2022 05:23:50 +0000 https://valmikimithra.com/?p=6698 ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು.

The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.

]]>
ಬೆಳಗಾವಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಧ್ಯಮಗಳ ಜೊತೆಗೆ ಮಾತನಾಡಿ ತಿಳಿಸಿದರು.

ಡಿಸೆಂಬರ್ 30 ರಂದು ಯಾತ್ರೆ ಶುರುಮಾಡಲಿದ್ದೇವೆ. ಆವತ್ತು ವಿಜಯಪುರದಲ್ಲಿ ಕೃಷ್ಣಾ ನೀರು ಹಂಚಿಕೆ ವಿಚಾರವಾಗಿ, ಮುಂದಿನ ತಿಂಗಳು 2 ರಂದು ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ವಿಚಾರವಾಗಿ ಹೋರಾಟ ಹಮ್ಮಿಕೊಂಡಿದ್ದೇವೆ. ಜ. 8 ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮಾವೇಶವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದೇವೆ.

ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಗಾಂಧೀಜಿ ಅವರು ಇಲ್ಲಿ ಎಐಸಿಸಿ ಸಭೆ ಮಾಡಿದ್ದರು. ಈ ಜಾಗದಲ್ಲಿ ಒಂದು ಇತಿಹಾಸವಿದೆ. ರಾಜ್ಯದಲ್ಲಿ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬೆಳಗಾವಿಗೆ ಜ.10 ರಂದು ಆಗಮಿಸಿ 11 ರಿಂದ ಚಿಕ್ಕೋಡಿ ಹಾಗೂ ಬೆಳಗಾವಿಯಲ್ಲಿ ಸಭೆ ಮಾಡಲಿದ್ದೇವೆ ಎಂದು ಹೇಳಿದರು.

The post ಬೆಳಗಾವಿಯಿಂದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ಆರಂಭಿಸುತ್ತಿದ್ದೇವೆ- ಡಿ.ಕೆ. ಶಿವಕುಮಾರ್ appeared first on Valmiki Mithra.

]]>
6698
ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ https://valmikimithra.com/archives/6176 Tue, 22 Nov 2022 08:27:59 +0000 https://valmikimithra.com/?p=6176 ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಾಹಿತಿ ಕಳವು ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಹೊರಿಸಲು ಪ್ರಯತ್ನಿಸಲಾಗುತ್ತಿದೆ. 2013 ರಿಂದ ಚಿಲುಮೆ ಸಂಸ್ಥೆ ವ್ಯವಹಾರ ತನಿಖೆ ಮಾಡಿಸಲು ಮುಂದಾಗಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವು

The post ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ appeared first on Valmiki Mithra.

]]>
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಾಹಿತಿ ಕಳವು ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಹೊರಿಸಲು ಪ್ರಯತ್ನಿಸಲಾಗುತ್ತಿದೆ. 2013 ರಿಂದ ಚಿಲುಮೆ ಸಂಸ್ಥೆ ವ್ಯವಹಾರ ತನಿಖೆ ಮಾಡಿಸಲು ಮುಂದಾಗಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವು ಸ್ವಾಗತಿಸುತ್ತೇವೆ. ನಾವು ಮತದಾರರ ಮಾಹಿತಿ ದುರ್ಬಳಕೆ ಮಾಡಿಕೊಂಡಿದ್ದರೆ ನಮಗೂ ಶಿಕ್ಷೆ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲೆಸೆದಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರ ಭೇಟಿಗೆ ಕಾಲಾವಕಾಶ ಕೇಳಿದ್ದೇವೆ. ಮತಪಟ್ಟಿ ಹಗರಣ ಸಂಬಂಧ ಪೊಲೀಸ್ ಅಧಿಕಾರಿಗಳು ಯಾವ ರೀತಿ ವಿಚಾರಣೆ ಮಾಡುತ್ತಾರೆ ಎಂದು ಕಾದು ನೋಡುತ್ತಿದ್ದೇವೆ. ನಮ್ಮ ಬಳಿ ದಾಖಲೆಗಳು ಇವೆ.

ಇದರಲ್ಲಿ ಒಬ್ಬರು, ಇಬ್ಬರು ಭಾಗಿಯಾಗಿಲ್ಲ. ಅನೇಕರು ಇದ್ದಾರೆ. ನಾವು ಇದರ ಭಾಗವಾಗಿದ್ದ ಹುಡುಗರ ಜತೆ ಮಾತನಾಡುತ್ತಿದ್ದೇವೆ. ಈ ಹಗರಣದಲ್ಲಿ ಎಷ್ಟು ಹಣ ಕಲೆ ಹಾಕಲಾಗಿದೆ ಎಂದೂ ಗೊತ್ತಿದೆ ಎಂದು ಹೇಳಿದರು.

ನಮಗೆ ಮೇಲಿನಿಂದ ಆದೇಶ ಬಂದ ಹಿನ್ನೆಲೆಯಲ್ಲಿ ನಾವು ಈ ಕೆಲಸ ಮಾಡಿದ್ದೇವೆ ಎಂದು ಚುನಾವಣಾಧಿಕಾರಿಗಳೇ ಒಪ್ಪಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಅಕ್ರಮಕ್ಕೆ ಆದೇಶ ಕೊಟ್ಟ ಮೇಲಿನವರು ಯಾರು? ಕೆಳ ಮಟ್ಟದಲ್ಲಿರುವ ಒಂದಿಬ್ಬರನ್ನು ಬಂಧಿಸುವುದರಿಂದ ಪ್ರಕರಣ ಇತ್ಯರ್ಥವಾದಂತಲ್ಲ. ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

The post ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ appeared first on Valmiki Mithra.

]]>
6176
ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ https://valmikimithra.com/archives/6111 Sat, 19 Nov 2022 06:41:31 +0000 https://valmikimithra.com/?p=6111 ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು. ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ

The post ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.

]]>
ಬೆಂಗಳೂರು: ನಾಳೆ ಮಧ್ಯಾಹ್ನದೊಳಗೆ ಮತದಾರರ ಪಟ್ಟಿ ಅಕ್ರಮ ನಡೆಸಿದ ಎಲ್ಲರನ್ನೂ ಬಂಧಿಸಲು ಗಡವು ನೀಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಳಿದರು.

ಮಾನನಷ್ಟ ಕೇಸ್ ದಾಖಲಿಸುವುದರ ಬಗ್ಗೆ ಅಶ್ವಥ್ ನಾರಾಯಣ್ ಹೇಳಿಕೆ ವಿಚಾರವಾಗಿ ಪ್ರತಿತಿಕ್ರಿಯೆ ನೀಡಿದ್ದು, ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? ಎಂದು ಕೇಳಿರು.

ಪ್ರಕರಣವನ್ನು ಮುಖ್ಯಮಂತ್ರಿ ಗಂಭೀರವಾಗಿ ತೆಗೆದುಕೊಳ್ಳಲಿ ಉಡಾಫೆ ಉತ್ತರ ಕೊಡುವುದು ಬೇಡ, ನಾವು ತಪ್ಪು ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಹೇಳಿದರು.

The post ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಿ ಯಾರು ಬೇಡ ಅಂದಿದ್ದು? – ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.

]]>
6111
ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..? https://valmikimithra.com/archives/5230 Thu, 11 Aug 2022 07:42:00 +0000 https://valmikimithra.com/?p=5230 ಬೆಂಗಳೂರು: ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎನ್ನುವ ಆರೋಪದ ನಡುವೆಯೂ ಸಿದ್ದರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ ಅಮೃತ ಮಹೋತ್ಸವ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಲು

The post ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..? appeared first on Valmiki Mithra.

]]>
ಬೆಂಗಳೂರು: ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎನ್ನುವ ಆರೋಪದ ನಡುವೆಯೂ ಸಿದ್ದರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ ಅಮೃತ ಮಹೋತ್ಸವ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಲು ಮುಂದಾಗಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವವಾಗಿದೆ.

ರಾಜ್ಯಾದ್ಯಂತ ಅತಿವೃಷ್ಠಿಯಿಂದ ತೀವ್ರ ಹಾನಿಯಾಗಿದ್ದು, ಸಿಎಂ ಬೊಮ್ಮಾಯಿ ಸಂಪುಟದ ಸಚಿವರು ಪ್ರವಾಹ ಪೀಡಿತ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುತ್ತಿಲ್ಲ. ಇತ್ತ ಪ್ರತಿಪಕ್ಷವಾಗಿ ರಾಜ್ಯ ಸರ್ಕಾರವನ್ನು ಎಚ್ಚರಿಸಬೇಕಾದ ಕಾಂಗ್ರೆಸ್ ನಾಯಕರೂ ಕೂಡ ಜನರ ಬಳಿ ಹೋಗದೇ ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ, ಉತ್ಸವಗಳಲ್ಲೇ ಕಾಲಹರಣ ಮಾಡುತ್ತಿದ್ದಾರೆ.

ಜನಪ್ರತಿನಿಧಿಗಳಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ಬದಲಿಗೆ ಕಾರ್ಯಕ್ರಮಗಳನ್ನು ನಡೆಸಲು ವಾರಗಟ್ಟಲೆ ಸರಣಿ ಸಭೆಗಳು ನಡೆಸುವಲ್ಲಿ ಬ್ಯುಸಿಯಾಗಿದ್ದಾರೆ.
ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..? ಜನ ಸಂಕಷ್ಟದಲ್ಲಿರು ಇಂತಹ ಈ ಸಮಯದಲ್ಲಿ ಪಾದಯಾತ್ರೆಯಂತಹ ಕಾರ್ಯಕ್ರಮಗಳ ಅವಶ್ಯಕತೆ ಇದೆಯೇ ಎನ್ನುವ ಪ್ರಶ್ನೆಗಳು ಜನರನ್ನು ಕಾಡುತ್ತಿದೆ.

The post ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..? appeared first on Valmiki Mithra.

]]>
5230
ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್ https://valmikimithra.com/archives/4687 Tue, 10 May 2022 06:00:01 +0000 https://valmikimithra.com/?p=4687 ಬೆಂಗಳೂರು:  ಆಜಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್​ ತೀರ್ಪು ಕೊಟ್ಟಿದೆ. ಪೊಲೀಸರು ಅದನ್ನು ಪಾಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ

The post ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್ appeared first on Valmiki Mithra.

]]>
ಬೆಂಗಳೂರು:  ಆಜಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್ತೀರ್ಪು ಕೊಟ್ಟಿದೆ. ಪೊಲೀಸರು ಅದನ್ನು ಪಾಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಇದು ಸರ್ಕಾರದ ಜವಬ್ದಾರಿ. ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹಸಚಿವರು ಜವಾಬ್ದಾರಿ ವಹಿಸಬೇಕು. ಅವರು ಶಾಂತಿಯನ್ನ ಕಾಪಾಡಬೇಕು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದರು.

ನಳೀನ್ ಕುಮಾರ್ ಕಟೀಲ್ ಅವರ ಮಕ್ಕಳಿಗೆ ಮಸಿ ಬಳಿದುಕೊಂಡು ಕೂರಲಿ. ಅವರಿಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ. ಅವರ ಮುಖ ಮೊದಲು ತೊಳೆದುಕೊಳ್ಳಲಿ. ನಮ್ಮದೇನು ಹೇಳ್ತಾರೆ, ಎಂದು ಟಾಂಗ್ನೀಡಿದರು.

 

The post ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್ appeared first on Valmiki Mithra.

]]>
4687
ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ https://valmikimithra.com/archives/4673 Mon, 09 May 2022 08:23:39 +0000 https://valmikimithra.com/?p=4673 ಬೆಂಗಳೂರು: ಅಜಾನ್, ಹನುಮಾನ್ ಚಾಲೀಸಾ ವಿವಾದದ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಇದು ಸರ್ಕಾರದ ಜವಬ್ದಾರಿ.

The post ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ appeared first on Valmiki Mithra.

]]>
ಬೆಂಗಳೂರು: ಅಜಾನ್, ಹನುಮಾನ್ ಚಾಲೀಸಾ ವಿವಾದದ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ. ಇದು ಸರ್ಕಾರದ ಜವಬ್ದಾರಿ. ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹಸಚಿವರು ಜವಾಬ್ದಾರಿ ವಹಿಸಬೇಕು. ಅವರು ಶಾಂತಿಯನ್ನ ಕಾಪಾಡಬೇಕು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ನಳೀನ್ ಕುಮಾರ್ ಕಟೀಲ್ ಅವರ ಮಕ್ಕಳಿಗೆ ಮಸಿ ಬಳಿದುಕೊಂಡು ಕೂರಲಿ. ಅವರಿಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ. ಅವರ ಮುಖ ಮೊದಲು ತೊಳೆದುಕೊಳ್ಳಲಿ. ನಮ್ಮದೇನು ಹೇಳ್ತಾರೆ, ಅವರ ಮನೆ ಸರಿಮಾಡಿಕೊಳ್ಳಲಿ. ಕ್ಯಾಬಿನೆಟ್ ಡ್ರಾಪ್, ಡ್ರಾಪ್, ಡ್ರಾಪ್ ಎಲ್ಲಾ ಆಗ್ತಿದೆಯಲ್ಲ ಅದನ್ನ ಮೊದಲು ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ನೀಡಿದರು.

The post ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ ಬರುತ್ತಿದ್ದಾರೆ -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ appeared first on Valmiki Mithra.

]]>
4673
ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ https://valmikimithra.com/archives/4629 Sat, 07 May 2022 10:22:23 +0000 https://valmikimithra.com/?p=4629 ಬೆಂಗಳೂರು: ಮೇ.15 ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿಕೆಶಿವಕುಮಾರ್ ಮನವಿ ಮಾಡಿದ್ದಾರೆ. ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ

The post ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ appeared first on Valmiki Mithra.

]]>
ಬೆಂಗಳೂರು: ಮೇ.15 ರಂದು ನನ್ನ ಜನ್ಮ ದಿನಾಚರಣೆಯನ್ನು ನಾನು ಆಚರಿಸಿಕೊಳ್ಳೋದಿಲ್ಲ. ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿಕೆಶಿವಕುಮಾರ್ ಮನವಿ ಮಾಡಿದ್ದಾರೆ.

ನಾನು ಉದಯಪುರದಲ್ಲಿ ಇರುತ್ತೇನೆ. ನನ್ನ ಜನ್ಮ ದಿನಾಚರಣೆ ನಿಮಿತ್ತ ಮಾಧ್ಯಮಗಳಿಗೆ ಜಾಹೀರಾತು ಕೊಡೋ ಬದಲಾಗಿ ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ವಿರುದ್ಧ ನಡೆಸಿದಂತ ಹೋರಾಟ, ಪ್ರತಿಭಟನೆಗಳ ಬಗ್ಗೆ ಮಾಹಿತಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ತಮ್ಮ ಜನ್ಮದಿನ ಆಚರಿಸಬಾರದು. ಫ್ಲೆಕ್ಸ್, ಕಟೌಟ್, ಭಿತ್ತಿಚಿತ್ರ, ಪೋಸ್ಟರ್ ಯಾವುದನ್ನೂ ಹಾಕಬಾರದು ಎಂದು ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.ಜನ್ಮದಿನ ನಿಮಿತ್ತ ಯಾರೂ ಕೂಡ ಮಾಧ್ಯಮಗಳಲ್ಲಿ ಶುಭಾಶಯಗಳ ಜಾಹೀರಾತು ನೀಡಬಾರದು..

The post ನನ್ನ ಮನೆ ಬಳಿಗೆ ಬರಬೇಡಿ ಅಂತಾ ಡಿ.ಕೆ ಶಿವಕುಮಾರ್ ಮನವಿ appeared first on Valmiki Mithra.

]]>
4629
ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..? https://valmikimithra.com/archives/4447 Wed, 27 Apr 2022 09:01:44 +0000 https://valmikimithra.com/?p=4447 ಬೆಂಗಳೂರು: ಪಿಎಸ್ಐ ಹುದ್ದೆಗಳಿಗೆ ನೇಮಕ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಎನ್ನಲಾದ ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ‌ ಈಗ ಆಡಳಿತ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟದ

The post ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..? appeared first on Valmiki Mithra.

]]>
ಬೆಂಗಳೂರು: ಪಿಎಸ್ಐ ಹುದ್ದೆಗಳಿಗೆ ನೇಮಕ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಎನ್ನಲಾದ ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ‌ ಈಗ ಆಡಳಿತ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟದ ಕೇಂದ್ರ ಬಿಂದುವಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಗೆ ನಿಂತಿರುವ ದಿವ್ಯಾ ಹಾಗರಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕಾಂಗ್ರೆಸ್ ಹಾಗೂ ಹಾಗರಗಿ ನಡುವಿರುವ ನಂಟಿನ ಬಗ್ಗೆ ಬಿಸಿ ಚರ್ಚೆಗೆ ಗ್ರಾಸವಾಗಿದೆ.

ಪ್ರಕರಣ ಹೊರಬಂದರಲ್ಲಿ‌ ಹೊಸತರಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಜತೆಗಿರುವ ಹಾಗರಗಿ ಫೋಟೋ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. ಇದೇ‌ ಫೋಟೋ ಆಧಾರದಲ್ಲಿ ಗೃಹ ಸಚಿವರ ವಿರುದ್ಧವೂ‌ ದಾವೆ ಹೂಡಲು ಕಾಂಗ್ರೆಸ್ ಒತ್ತಾಯಿಸಿತ್ತು. ಇದೀಗ ಡಿಕೆಶಿ ಜತೆಗೆ ಹಾಗರಗಿ ಇರುವ ಫೋಟೋ ಬಯಲಾಗಿದ್ದು, ಇದನ್ನೇ ಬಳಸಿಕೊಂಡು ಬಿಜೆಪಿ ತಿರುಗೇಟು ನೀಡುವ ಸಾಧ್ಯತೆಗಳಿವೆ.

ಡಿಕೆಶಿ ಸವಾಲು

ಇನ್ನು ಫೋಟೋ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್​, ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ. ಇವರು ಕೂಡ ಅದೇ ರೀತಿ ತೆಗೆಸಿಕೊಂಡಿರಬಹುದು. ನನಗೆ ಆ ಬಗ್ಗೆ ಏನು ಗೊತ್ತಿಲ್ಲ. ಬೇಕಿದ್ದರೆ, ಸಿಐಡಿ ನನಗೂ ನೋಟಿಸ್​ ಕೊಡಲಿ ಎಂದು ಸವಾಲು ಹಾಕಿದರು.

The post ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..? appeared first on Valmiki Mithra.

]]>
4447
ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ https://valmikimithra.com/archives/3990 Tue, 08 Mar 2022 10:24:31 +0000 https://valmikimithra.com/?p=3990 ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಬರುತ್ತದೆ. ಗೋವಾದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ

The post ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.

]]>
ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಫಲಿತಾಂಶದಲ್ಲಿ ಮುಂಚೂಣಿಯಲ್ಲಿ ಬರುತ್ತದೆ. ಗೋವಾದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಅಧಿಕಾರಕ್ಕೆ ಏರೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ನಮ್ಮ ಪಕ್ಷದ ನಾಯಕರಿಗೆ ಸಹಾಯ ಮಾಡುವ ಸಲುವಾಗಿ ನಾನು ಗೋವಾಕ್ಕೆ ಹೋಗುತ್ತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ.

ಗೋವಾದಲ್ಲಿ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಪಕ್ಷಾಂತರ ತಡೆದು ಸರ್ಕಾರ ರಚಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಲೇ ಗೋವಾಗೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ.

2017ರಲ್ಲಿ ಆದಂತೆ ಕಾಂಗ್ರೆಸ್ ಪಕ್ಷದ ಶಾಸಕರು ಪಕ್ಷಾಂತರ ಆಗೋದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿ ಎಐಸಿಸಿ ಫಲಿತಾಂಶಕ್ಕೂ ಮುನ್ನವೇ ಎಚ್ಚೆತ್ತಿದ್ದು, ಹೀಗಾಗಿ ಗೋವಾದಲ್ಲಿ ಸಮಸ್ಯೆ ಉಂಟಾಗದಂತೆ ಪರಿಸ್ಥಿತಿ ನಿಭಾಯಿಸಲು ಕೈ ಹೈಕಮಾಂಡ್ ಡಿಕೆಶಿಗೆ ಟಾಸ್ಕ್ ನೀಡಿದೆ. ಈ ಹಿನ್ನೆಲೆ ಮಂಗಳವಾರ ರಾತ್ರಿ ವಿಶೇಷ ವಿಮಾನದ ಮೂಲಕ ಡಿಕೆಶಿ ಗೋವಾಗೆ ತೆರಳಲಿದ್ದು, ಎರಡು ದಿನಗಳ ಕಾಲ ಗೋವಾದಲ್ಲಿ ಬೀಡು ಬಿಡಲಿದ್ದಾರೆ.

The post ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ appeared first on Valmiki Mithra.

]]>
3990