ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ
Tag: dks
ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ ಮಾಡಿ ತನಿಖೆಯನ್ನು ನಡೆಸಿದ್ದಾರೆ. ಇನ್ನೂ ಡಿ.ಕೆ.ಶಿವಕುಮಾರ್ ಬೆಳಗಾವಿಯ ಅಧಿವೇಶನಯೊಂದರಲ್ಲಿ ಪಾಲ್ಗೊಂಡಿದ್ದು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಇಂದು
ಕಂದಾಯ ಸಚಿವ ಆರ್. ಅಶೋಕ್ ನನಗೆ ಅಮಾಯಕನ ಅವಾರ್ಡ್ ಕೊಡುವುದಾಗಿ ಹೇಳಿದ್ದಾರೆ -ಡಿಕೆಶಿ
ಹುಬ್ಬಳ್ಳಿ: ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ.
ಭಾರತ್ ಜೋಡೋ ಯಾತ್ರೆಯಲ್ಲಿ ರಘುರಾಮ್ ರಾಜನ್..!
ಮಾಧೋಪುರ: ರಾಹುಲ್‍ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಘುರಾಮ್ ರಾಜನ್ ಅವರು ಪಾಲ್ಗೊಂಡಿದ್ದು, ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‍ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಮೆರವಣಿಗೆಯಲ್ಲಿ ರಾಜನ್ ಮತ್ತು ಗಾಂಧಿ ಚರ್ಚೆ ನಡೆಸುತ್ತ ಸಾಗುತ್ತಿರುವುದು
ಯಾರು ಪ್ರಕರಣದ ರೂವಾರಿಗಳಾಗಿದ್ದಾರೋ, ಯಾರು ಕಿಂಗ್ ಪಿನ್ ಇದ್ದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮಾಹಿತಿ ಕಳವು ಪ್ರಕರಣದಲ್ಲಿ ಕಾಂಗ್ರೆಸ್ ಮೇಲೆ ತಪ್ಪು ಹೊರಿಸಲು ಪ್ರಯತ್ನಿಸಲಾಗುತ್ತಿದೆ. 2013 ರಿಂದ ಚಿಲುಮೆ ಸಂಸ್ಥೆ ವ್ಯವಹಾರ ತನಿಖೆ ಮಾಡಿಸಲು ಮುಂದಾಗಿರುವ ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವು
ಸರ್ಕಾರವನ್ನು ಎಚ್ಚರಿಸಬೇಕಾದ ಕೆಪಿಸಿಸಿ ಅಧ್ಯಕ್ಷರು ಕೂಡ ವೈಯುಕ್ತಿಕ ಪ್ರತಿಷ್ಠೆಗಾಗಿ ಜನಸಾಮಾನ್ಯರರನ್ನು ಮರೆತು ಬಿಟ್ರಾ..?
ಬೆಂಗಳೂರು: ಕಾಂಗ್ರೆಸ್ನಲ್ಲಿ ಎರಡು ಬಣಗಳಿವೆ ಎನ್ನುವ ಆರೋಪದ ನಡುವೆಯೂ ಸಿದ್ದರಾಮೋತ್ಸವ ಕಾರ್ಯಕ್ರಮದ ಯಶಸ್ಸಿನ ಬೆನ್ನಲ್ಲೇ ಅಮೃತ ಮಹೋತ್ಸವ ಹೆಸರಿನಲ್ಲಿ ಡಿ.ಕೆ ಶಿವಕುಮಾರ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಮೂಲಕ ತಮ್ಮ ಶಕ್ತಿ ಪ್ರದರ್ಶನ ನಡೆಸಲು
ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರ್
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಮುಂದೆ ಹಾಜರಾಗಲಿದ್ದಾರೆ. ಚಾರ್ಜ್‌ಶೀಟ್ ಹಿನ್ನಲೆಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರಿಗೆ ಇಡಿ ಸಮನ್ಸ್ ನೀಡಿತ್ತು. ಡಿಕೆಶಿ,
ನಳೀನ್ ಕುಮಾರ್ ಕಟೀಲ್ ಗೆ ಮುಖ ತೋರಿಸೋಕೆ ಆಗ್ತಿಲ್ಲ. ಜನ ಉಗಿಯುತ್ತಿದ್ದಾರೆ -ಡಿ.ಕೆ.ಶಿವಕುಮಾರ್
ಬೆಂಗಳೂರು: ಆಜಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ. ಪೊಲೀಸರು ಅದನ್ನು ಪಾಲಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮ ಪಕ್ಷದ ಅಲ್ಪಸಂಖ್ಯಾತರ ನಿಯೋಗ ಸಿಎಂ ಭೇಟಿ ಮಾಡಿದೆ. ಬೇಕೆಂದೇ ಕೆಣಕಿಕೊಂಡು ಜಗಳಕ್ಕೆ
ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..?
ಬೆಂಗಳೂರು: ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ , ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನನ್ನ ಜತೆ ತುಂಬಾ ಜನ ಫೋಟೋ ತೆಗೆಸಿಕೊಳ್ಳುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ..?
ಬೆಂಗಳೂರು: ಪಿಎಸ್ಐ ಹುದ್ದೆಗಳಿಗೆ ನೇಮಕ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಎನ್ನಲಾದ ಸದ್ಯಕ್ಕೆ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಈಗ ಆಡಳಿತ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟದ