ಗುಜರಾತ್: ಪ್ರಧಾನಿ ಮೋದಿ ಅವರ ತಾಯಿ ಹೀರಾ ಬೆನ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಗುಜರಾತ್ ಸರ್ಕಾರ ಹೇಳಿಕೆ ನೀಡಿದೆ. ನಿನ್ನೆ ರಾತ್ರಿಯಿಂದ ಊಟ ಮತ್ತು ನೀರು ಕುಡಿಯುವುದು ಸಾಮಾನ್ಯವಾಗಿದೆ.
Tag: government
ವಿಧಾನಸಭೆ ಅಧಿವೇಶನ ಆರಂಭ; ಗಡಿ ಗದ್ದಲ ನಡುವಲ್ಲೇ ಬೆಳಗಾವಿ ಚಳಿಗಾಲ ಅಧಿವೇಶನ..!?
ಬೆಳಗಾವಿ: ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ಚುನಾವಣೆ ಘೋಷಣೆಯಾಗುವ
ಹೊಸ ಪೊಲೀಸ್ ಸ್ಟೇಷನ್ ಗಳು ಆರಂಭ..!
ವಿಜಯನಗರ: ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಕೆಯನ್ನು ಹೊರಡಿಸಿದ್ದು ಭ್ರಷ್ಟಾಚಾರ ನಿಗ್ರಹ ದಳದಿಂದ ಪೊಲೀಸ್ ಇಲಾಖೆಗೆ ಹಂಚಿಕೆ ಮಾಡಿರುವ ಒಟ್ಟು 221 ಹುದ್ದೆಗಳನ್ನು ಮರುಹಂಚಿಕೆ ಮಾಡಲಾಗಿದೆ. ಬೆಂಗಳೂರಿನ ವಿಜಯನಗರ, ಎಚ್ಎಸ್ಆರ್ ಲೇಔಟ್,
ಕ್ಷೇತ್ರಗಳ ಮರುವಿಂಗಡಣೆ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ..!
ಅರ್ಜಿ ಸಲ್ಲಿಕೆಯಾಗಿ 1 ವರ್ಷ ಕಳೆದಿದ್ದು, ಈವರೆಗೆ 3ನೇ ಬಾರಿ ಕಾಲಾವಕಾಶ ಕೋರಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು ಎಂಬ ಉದ್ದೇಶವಿಲ್ಲ. ನಮ್ಮ ಆದೇಶಗಳೆಂದರೆ ಅಲಂಕಾರಿಕ ಪೇಪರ್‌ಗಳೆಂದು ಸರ್ಕಾರ
ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸುವ ಮೂಲಕ ಬಿಜೆಪಿ ಸರ್ಕಾರ ದಲಿತರ ವಿರುದ್ಧ ತನ್ನೊಳಗಿದ್ದ ದ್ವೇಷ, ಅಸಹನೆ ತೋರಿಸಿದೆ..!
ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಹೋರಾಟಗಾರರ ಮೇಲೆ ಲಾಠಿ ಬೀಸುವ ಮೂಲಕ ಬಿಜೆಪಿ ಸರ್ಕಾರ ದಲಿತರ ವಿರುದ್ಧ ತನ್ನೊಳಗಿದ್ದ ದ್ವೇಷ, ಅಸಹನೆಯನ್ನು ಕಾರಿಕೊಂಡಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತ
ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಿರುವ ರಾಜ್ಯ ವಿಧಾನಮಂಡಲ..!
ಬೆಳಗಾವಿ: ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಆರಂಭಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
2023ರನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲು ತೀರ್ಮಾನ
ಬೆಂಗಳೂರು : ಕರ್ನಾಟಕದಲ್ಲಿ 2023ರನ್ನು ಅಂತಾರಾಷ್ಟ್ರೀಯ ರಾಗಿ ವರ್ಷವನ್ನಾಗಿ ಆಚರಿಸಲು ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಈ ಹಿಂದೆ ಶಾಲಾ ಮಕ್ಕಳ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ರಾಗಿ ಮುದ್ದೆ ಹಾಗೂ ಜೋಳದ ರೊಟ್ಟಿ ನೀಡುವ
ಮತ್ತೊಂದು ಜನಸ್ನೇಹಿ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ..!
ಬೆಂಗಳೂರು : ವಾರದಲ್ಲೇ ಆಸ್ತಿ ಖಾತೆ ಬೆಳಗಾವಿ ಅಧಿವೇಶನದಲ್ಲಿ ‘ಭೂ ಪರಿವರ್ತನೆ ವಿಧೇಯಕ’ ಮಂಡನೆ ನೊಂದಣಿಯಾದ ಆಸ್ತಿ ನೀಡಲು ಸದ್ಯಕ್ಕೆ ಕನಿಷ್ಟ 34 ದಿನಗಳ ಕಾಲ ಕಾಲಾವಕಾಶ ಇದೆ ಇದನ್ನು 7 ದಿನಕ್ಕೆ
ಹೆಬ್ಬಾಳ್ ಮೇಲ್ಸೇತುವೆಯಲ್ಲಿ ಸರಕು ಸಾಗಾಣಿಕೆ ವಾಹನಗಳು ನಿಷೇಧ..!
ಬೆಂಗಳೂರು : ಹೆಬ್ಬಾಳ ಮೇಲ್ಸೇತುವೆಯಲ್ಲಿ ಬೆಳಗ್ಗೆ 8.30 ರಿಂದ 10.30 ವರೆಗೆ ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿಷೇಧಿಸಿದ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗ ಆ ರಸ್ತೆಯಲ್ಲಿ ಸಂಚಾರ ದಟ್ಟಣೆ ಇಳಿಕೆ
ಸರ್ಕಾರಿ ಶಾಲಾ ಕಾಲೇಜುಗಳ ಅಧ್ಯಾಪಕರಿಗೆ ಓವರ್ ಕೋಟ್ ಧರಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ..!?
ತಮಿಳುನಾಡು : ಕಾಲೇಜುಗಳಲ್ಲಿ ಅಧ್ಯಾಪಕರು ತಮ್ಮ ದೇಹ ಕಾಣದಂತೆ ‘ಓವರ್ ಕೋಟ್’ ಧರಿಸುವಂತೆ ಉನ್ನತ ಶಿಕ್ಷಣ ಇಲಾಖೆಯು ಆದೇಶಿಸಿದೆ. ತಮಿಳುನಾಡಿನ ಉನ್ನತ ಶಿಕ್ಷಣ ಇಲಾಖೆಯು ಕಾಲೇಜು ಶಿಕ್ಷಣ ನಿರ್ದೇಶನಾಲಯಕ್ಕೆ (ಡಿಸಿಇ) ಪತ್ರ ಬರೆದಿದ್ದು,