ಬೆಂಗಳೂರು: ಸದಾ ಅಡಕೆ ಬೆಳೆಗಾರರ ಹಿತಾಸಕ್ತಿ ಕಾಳಜಿ ಇರುವ, ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.
Tag: Home Minister
ಆಟೋ ರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮಂಗಳೂರಿಗೆ ಭೇಟಿ ನೀಡಲಿರುವ ಆರಗ ಜ್ಞಾನೇಂದ್ರ..!
ಬೆಂಗಳೂರು: ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಬುಧವಾರ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಲಿದ್ದಾರೆ. ಮಂಗಳೂರಿನಲ್ಲಿ
ಶೀಘ್ರದಲ್ಲೇ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು -ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಗೃಹ ಇಲಾಖೆಯನ್ನು ಬಲಪಡಿಸುವ ಸದುದ್ದೇಶದಿಂದ ಶೀಘ್ರದಲ್ಲೇ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದಿಲ್ಲಿ ತಿಳಿಸಿದ್ದಾರೆ. ಹೊಸದಾಗಿ ಮತ್ತೆ 5 ಸಾವಿರ ಕಾನ್ಸ್ ಸ್ಟೆಬಲ್
48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ
ಕಲಬುರಗಿ: ಹಣದ ಹಿಂದೆ ಬಿದ್ದರೆ ದೇಶಕ್ಕಾಗಿ ಏನೂ ಮಾಡಲು ಸಾಧ್ಯವಾಗಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕಲಬುರಗಿಯಲ್ಲಿ ಡಿವೈಎಸ್ಪಿ