Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
Kranthiweera Sindhura Lakshmana Archives - Valmiki Mithra https://valmikimithra.com/archives/tag/kranthiweera-sindhura-lakshmana News Paper Tue, 25 Jan 2022 06:05:42 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 Kranthiweera Sindhura Lakshmana Archives - Valmiki Mithra https://valmikimithra.com/archives/tag/kranthiweera-sindhura-lakshmana 32 32 207262515 ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಸೇವಾ ಸಂಘದ ಉದ್ಘಾಟನಾ ಸಮಾರಂಭ..! https://valmikimithra.com/archives/3050 Tue, 25 Jan 2022 06:05:42 +0000 https://valmikimithra.com/?p=3050 ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು

The post ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಸೇವಾ ಸಂಘದ ಉದ್ಘಾಟನಾ ಸಮಾರಂಭ..! appeared first on Valmiki Mithra.

]]>
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಸೇವಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಂ.ಅಪ್ಪಣ್ಣನವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಬಿ.ಶ್ರೀರಾಮುಲು ಅವರು ಉದ್ಘಾಟಿಸಿದರು, ಮಾಜಿ ಸಂಸದರಾದ ಶ್ರೀ ವಿ.ಎಸ್.ಉಗ್ರಪ್ಪನವರು, ಕಾಂಗ್ರೆಸ್ ಮುಖಂಡರಾದ ಶುಭಾ ಅವರು,  ವಿವಿಧ ಮಠಗಳ ಪೂಜ್ಯ ಶ್ರೀಗಳು ಸಾನಿಧ್ಯವಹಿಸಿದ್ದರು.

ಕಾರ್ಯಕ್ರಮ ಆಯೋಜಕರಾದ ಶ್ರೀ ಅಂಬರೀಶ ಗುಡದಾರ ಅವರು, ಪತ್ರಕರ್ತರಾದ ಶ್ರೀ ರಮೇಶ್ ಹಿರೆ ಜಂಬೂರು, ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

The post ಕ್ರಾಂತಿವೀರ ಸಿಂಧೂರ ಲಕ್ಷ್ಮಣ ಸೇವಾ ಸಂಘದ ಉದ್ಘಾಟನಾ ಸಮಾರಂಭ..! appeared first on Valmiki Mithra.

]]>
3050