Notice: Function _load_textdomain_just_in_time was called incorrectly. Translation loading for the colornews domain was triggered too early. This is usually an indicator for some code in the plugin or theme running too early. Translations should be loaded at the init action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121

Warning: Cannot modify header information - headers already sent by (output started at /home/jegprscn/public_html/wp-includes/functions.php:6121) in /home/jegprscn/public_html/wp-includes/feed-rss2.php on line 8
latest news Archives - Valmiki Mithra https://valmikimithra.com/archives/tag/latest-news News Paper Sat, 31 Dec 2022 04:42:29 +0000 en-US hourly 1 https://wordpress.org/?v=6.8.1 https://i0.wp.com/valmikimithra.com/wp-content/uploads/2021/07/cropped-WhatsApp-Image-2021-07-16-at-11.33.21-1.jpeg?fit=32%2C32&ssl=1 latest news Archives - Valmiki Mithra https://valmikimithra.com/archives/tag/latest-news 32 32 207262515 ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ https://valmikimithra.com/archives/6961 Sat, 31 Dec 2022 04:42:29 +0000 https://valmikimithra.com/?p=6961 ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ

The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.

]]>
ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.

ಶುಕ್ರವಾರ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ೆಂದು ಹೇಳಿದರು.

ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ.

The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.

]]>
6961
ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? https://valmikimithra.com/archives/6955 Fri, 30 Dec 2022 15:29:26 +0000 https://valmikimithra.com/?p=6955 ಬೆಂಗಳೂರು: ಶಿವರಾಜ್ ಕುಮಾರ್ ಕಂಡು ಖುಷಿಯಿಂದಲೇ ಕೂಗಾಡಿ ಬಿಡ್ತಾರೆ. ವೇದ ಸಿನಿಮಾ ಚೆನ್ನಾಗಿಯೇ ಹೋಗುತ್ತಿದೆ.ವೇದ ಸಿನಿಮಾದಲ್ಲಿ ಹೆಣ್ಣುಮಕ್ಕಳ ಹೋರಾಟದ ಹಾದಿ ಇದೆ. ಅನ್ಯಾಯ ಸಹಿಸೋದು ಬೇಡ, ಅದರ ವಿರುದ್ಧ ಹೋರಾಟ ಮಾಡೋದರ ಬಗ್ಗೆ

The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.

]]>
ಬೆಂಗಳೂರು: ಶಿವರಾಜ್ ಕುಮಾರ್ ಕಂಡು ಖುಷಿಯಿಂದಲೇ ಕೂಗಾಡಿ ಬಿಡ್ತಾರೆ. ವೇದ ಸಿನಿಮಾ ಚೆನ್ನಾಗಿಯೇ ಹೋಗುತ್ತಿದೆ.ವೇದ ಸಿನಿಮಾದಲ್ಲಿ ಹೆಣ್ಣುಮಕ್ಕಳ ಹೋರಾಟದ ಹಾದಿ ಇದೆ. ಅನ್ಯಾಯ ಸಹಿಸೋದು ಬೇಡ, ಅದರ ವಿರುದ್ಧ ಹೋರಾಟ ಮಾಡೋದರ ಬಗ್ಗೆ ಈ ಚಿತ್ರದಲ್ಲಿ ಅದ್ಭುತವಾಗಿ ತೋರಿಸಲಾಗಿದೆ.

ವೇದ ಸಿನಿಮಾ ನಿಜಕ್ಕೂ ಗಂಡಸರಿಗೆ ಎಚ್ಚರಿಕೆ ಘಂಟೆಯಾಗಿದೆ. ಮಹಿಳೆಯರಿಗೆ ಕಾನ್ಫಿಡೆನ್ಸ್ ತುಂಬುವ ಕೆಲಸ ಕೂಡ ಮಾಡಿದೆ. ಚಿತ್ರವನ್ನ ನೋಡಿದ ಪ್ರೇಕ್ಷಕರಿಗೆ ಒಂದು ಧನ್ಯವಾದ ಹೇಳಬೇಕು ಎಂದು ಸಿನಿಮಾ ಟೀಮ್ ಹೇಳಿದೆ.

ಶಿವರಾಜ್​ ಕುಮಾರ್ ತಮ್ಮ ಅಭಿಮಾನಿಗಳ ಜೊತೆಗೆ ಆರಾಮಾಗಿ ಇರುತ್ತಾರೆ.ಶಿವರಾಜ್​ ಕುಮಾರ್ ಸದ್ಯ ಥಿಯೇಟರ್​ ವಿಸಿಟ್ ಮಾಡುತ್ತಿದ್ದಾರೆ.ಇದೆ ರೀತಿ ಶಿವಣ್ಣ ನೋಡಿದ ಅಭಿಮಾನಿಗಳ ಖುಷಿಗೆ ಪರವೇ ಇರಲಿಲ್ಲ..ಮೊದಲು ಮಾತನಾಡಲು ಬಿಡ್ರೋ. ಹೀಗೆ ಕಿರುಚಾಡಿದ್ರೆ ಹೇಗೆ, ನಾವು ಯಾಕೆ ಬಂದಿದ್ದೇವೆ ಅನ್ನೋದೆ ನಿಮಗೆ ಗೊತ್ತಾಗೋದಿಲ್ಲ ಎಂದು ಅಭಿಮಾನಿಗಳಿಗೆ ಶಿವಣ್ಣ ಪ್ರೀತಿಯಿಂದ ಹೇಳಿದ್ದಾರೆ.

The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.

]]>
6955
ರಾಜಧಾನಿಯಲ್ಲಿ ಆಟೋ ಚಾಲಕರ ಆಕ್ರೋಶ..! https://valmikimithra.com/archives/6952 Fri, 30 Dec 2022 15:22:38 +0000 https://valmikimithra.com/?p=6952 ಬೆಂಗಳೂರು: ಆಟೋ ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಅನುಮತಿ ಸಿಗದ ಕಾರಣಕ್ಕೆ ಕಾಲ್ನಡಿಗೆ ಮೂಲಕವೇ ವಿಧಾನಸೌಧ

The post ರಾಜಧಾನಿಯಲ್ಲಿ ಆಟೋ ಚಾಲಕರ ಆಕ್ರೋಶ..! appeared first on Valmiki Mithra.

]]>
ಬೆಂಗಳೂರು: ಆಟೋ ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಅನುಮತಿ ಸಿಗದ ಕಾರಣಕ್ಕೆ ಕಾಲ್ನಡಿಗೆ ಮೂಲಕವೇ ವಿಧಾನಸೌಧ ಮುತ್ತಿಗೆಗೆ ಮುಂದಾದರು. ಮುಷ್ಕರಕ್ಕೆ ಸುಮಾರು 21 ಆಟೋ ಸಂಘಟನೆಗಳು ಸಾಥ್ ನೀಡಿದ್ದು, ರಾಜಧಾನಿಯ 2,10,000 ಚಾಲಕರು ಪ್ರತಿಭಟನೆ ನಡೆಸಿದರು.

ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳುತ್ತಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ದರೂ ರಾಜಾರೋಷವಾಗಿ ಸಂಚಾರ ಮಾಡುತ್ತಿದೆ. ಆರ್‌ಟಿಒ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಚಾಲಕರು ಅಸಮಾಧಾನ ತೋಡಿಕೊಂಡಿದ್ದಾರೆ.

ಇ-ಬೈಕ್ ಸೇವೆ ನೀಡಲು ಅನುಮತಿ ಕೇಳಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇದರಿಂದಾಗಿ ಆಟೋ ಬಳಸುವವರ ಸಂಖ್ಯೆ ಕಡಿಮೆ ಆಗಲಿದೆ. ಹೀಗಾಗಿ ಅನುಮತಿಯನ್ನು ವಾಪಸ್‌ ಪಡೆಯಬೇಕೆಂದು ಚಾಲಕರು ಮನವಿ ಮಾಡಿದ್ದಾರೆ.

ಆಟೋ ಚಾಲಕರ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ, ಬೈಕ್ ಟ್ಯಾಕ್ಸಿ ರದ್ದತಿಯ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಮುಂದೆ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಜತೆಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ನಾವು ಬಿಜೆಪಿ ರೀತಿ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.

The post ರಾಜಧಾನಿಯಲ್ಲಿ ಆಟೋ ಚಾಲಕರ ಆಕ್ರೋಶ..! appeared first on Valmiki Mithra.

]]>
6952
ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! https://valmikimithra.com/archives/6949 Fri, 30 Dec 2022 14:59:26 +0000 https://valmikimithra.com/?p=6949 ಬೆಂಗಳೂರು: ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ. ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ.

The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.

]]>
ಬೆಂಗಳೂರು: ಸಾವಿರದ 500 ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಟ್ರಾಫಿಕ್ ನ ಎಲ್ಲಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.ಮಧ್ಯರಾತ್ರಿ 1 ಗಂಟೆಯ ತನಕ ಮಾತ್ರ ಅವಕಾಶ ನೀಡಲಾಗುತ್ತಿದೆ.

ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.

ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.

ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.

The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.

]]>
6949
ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ https://valmikimithra.com/archives/6936 Fri, 30 Dec 2022 03:46:48 +0000 https://valmikimithra.com/?p=6936 ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ

The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.

]]>
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ.

ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಿದ್ದಾರೆ. ಭಾರತೀಯ ಜನತಾ ಪಾರ್ಟಿಗೆ ಹಳೆ ಮೈಸೂರು ಭಾಗದಲ್ಲಿ ಪುಷ್ಠಿ ನೀಡಬೇಕಿದೆ.

ಮಂಡ್ಯದಲ್ಲಿ ಅಮಿತ್ ಶಾ ಅವರು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಮಿತ್ ಶಾ ಅವರು ಬಿಜೆಪಿಯ ಸ್ಟಾರ್ ಪ್ರಚಾರಕ. ಮಂಡ್ಯದಲ್ಲಿ ಅವರು ಭಾಷಣ ಮಾಡುವಾಗ ಬಿಜೆಪಿಯ ಸಾಧನೆಯ ರಿಪೋರ್ಟ್ ಕಾರ್ಡುಗಳನ್ನು ಜನತೆಯ ಮುಂದಿಡುವ ಸಾಧ್ಯತೆಗಳಿವೆ.

ಇಂದು ಐಟಿ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಮಿತ್ ಶಾ ಅವರು ಸಂಚರಿಸಲಿದ್ದಾರೆ. ವಿಧಾನಸಭೆ ಚುನಾವಣೆಗೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ, ರಾಜ್ಯ ನಾಯಕರಿಗೆ ಉತ್ತೇಜನ ನೀಡಲಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಚೆಕ್ ಮೇಟ್ ಕೊಡುವುದು ಅಮಿತ್ ಶಾ ಪ್ರವಾಸದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ. ಮಂಡ್ಯದಲ್ಲಿ ಸ್ವತಂತ್ರ ಸಂಸದೆಯಾಗಿ ಸುಮಲತಾ ಅಂಬರೀಷ್ ಕೂಡ ಇದ್ದಾರೆ. ಅವರನ್ನು ಸಹ ಬಿಜೆಪಿಗೆ ಸೆಳೆಯುವ ಸಾಧ್ಯತೆ ಹೆಚ್ಚಾಗಿದೆ.

The post ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ appeared first on Valmiki Mithra.

]]>
6936
ತಾಯಿಯ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕ ಟ್ವೀಟ್ ..! https://valmikimithra.com/archives/6933 Fri, 30 Dec 2022 03:38:56 +0000 https://valmikimithra.com/?p=6933 ಅಹ್ಮದಾಬಾದ್: ಭಗವಂತನ ಪಾದಗಳಲ್ಲಿ ಹೀರಾಬೆನ್ ಮೋದಿಯವರು ಲೀನರಾಗಿದ್ದು, ತಾಯಿಯ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ತಾಯಿಯ ನಿಧನಕ್ಕೆ ಸರಣಿ ಟ್ವೀಟ್ ಮಾಡಿ ಮೋದಿಯವರು ಭಾವುಕರಾಗಿದ್ದಾರೆ. ನಮ್ಮ ತಾಯಿಯ ಜೀವನದ ಮೂರು

The post ತಾಯಿಯ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕ ಟ್ವೀಟ್ ..! appeared first on Valmiki Mithra.

]]>
ಅಹ್ಮದಾಬಾದ್: ಭಗವಂತನ ಪಾದಗಳಲ್ಲಿ ಹೀರಾಬೆನ್ ಮೋದಿಯವರು ಲೀನರಾಗಿದ್ದು, ತಾಯಿಯ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ತಾಯಿಯ ನಿಧನಕ್ಕೆ ಸರಣಿ ಟ್ವೀಟ್ ಮಾಡಿ ಮೋದಿಯವರು ಭಾವುಕರಾಗಿದ್ದಾರೆ. ನಮ್ಮ ತಾಯಿಯ ಜೀವನದ ಮೂರು ಹಂತ ಕಂಡಿದ್ದೇನೆ. ತಪಸ್ವೀ ಬದುಕು, ನಿಸ್ವಾರ್ಥತೆ ಪ್ರತೀಕ, ಮೌಲ್ಯಾಧಾರಿತ ಬದ್ಧತೆ ಎಂದು ಸಂತಾಪ ಸೂಚಿಸಿದ್ದಾರೆ.

ಶಾನ್‌ ದಾರ್‌ ಶತಾಬ್ದಿ ಕಾ ಈಶ್ವರ್‌ ಚರಣೋ ಮೇ ವಿರಾಮ್..‌ ತಾಯಿಯಲ್ಲಿ ಯಾವಾಗಲೂ ತ್ರಿಮೂರ್ತಿಗಳನ್ನು ನಾನು ಕಂಡಿದ್ದೇನೆ. ಅವರ ಬದುಕು ತಪೋ ಸದೃಶ, ನಿಸ್ವಾರ್ಥ ಕರ್ಮಯೋಗಿಯ ಬಾಳ್ವೆ. ಮೌಲ್ಯಗಳಿಗೆ ಬದ್ಧವಾಗಿದ್ದ ತುಂಬು ಜೀವನ..ಅವರಿಗೆ 100 ವರ್ಷ ಪೂರ್ಣವಾದಾಗ ಆಶೀರ್ವಾದ ಪಡೆಯಲು ಭೇಟಿ ನೀಡಿದ್ದೆ. ಆಗ ಅವರು ನೀಡಿದ ಹಿತ ವಚನ ನೆನಪಾಗುತ್ತಿದೆ. ಯಾವಾಗಲೂ ಬುದ್ಧಿವಂತಿಕೆಯಿಂದ ಕೆಲಸಗಳನ್ನು ಮಾಡಿ, ಪರಿಶುದ್ಧತೆಯಿಂದ ಬದುಕಿರಿ ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.

The post ತಾಯಿಯ ಅಗಲಿಕೆಗೆ ಪ್ರಧಾನಿ ಮೋದಿ ಭಾವುಕ ಟ್ವೀಟ್ ..! appeared first on Valmiki Mithra.

]]>
6933
ಜಾರ್ಖಂಡ್ ನಟಿಯ ಮೇಲೆ ಅಟ್ಯಾಕ್..! https://valmikimithra.com/archives/6922 Thu, 29 Dec 2022 08:49:43 +0000 https://valmikimithra.com/?p=6922 ಜಾರ್ಖಂಡ್: ಮೂಲದ ನಟಿ ರಿಯಾ ಕುಮಾರಿ ಮೇಲೆ ಗುಂಡಿನ ದಾಳಿ ನಡೆದಿದೆ. ಸ್ಥಳದಲ್ಲಿಯೇ ನಟಿ ರಿಯಾ ಸಾವನ್ನಪ್ಪಿದ್ದಾರೆ. ನಟಿ ರಿಯಾ ಹಾಗೂ ಅವರ ಪತಿ ಪ್ರಕಾಶ್ ಕುಮಾರ್ ಅವರು ಕೋಲ್ಕತಾದಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ

The post ಜಾರ್ಖಂಡ್ ನಟಿಯ ಮೇಲೆ ಅಟ್ಯಾಕ್..! appeared first on Valmiki Mithra.

]]>
ಜಾರ್ಖಂಡ್: ಮೂಲದ ನಟಿ ರಿಯಾ ಕುಮಾರಿ ಮೇಲೆ ಗುಂಡಿನ ದಾಳಿ ನಡೆದಿದೆ. ಸ್ಥಳದಲ್ಲಿಯೇ ನಟಿ ರಿಯಾ ಸಾವನ್ನಪ್ಪಿದ್ದಾರೆ.

ನಟಿ ರಿಯಾ ಹಾಗೂ ಅವರ ಪತಿ ಪ್ರಕಾಶ್ ಕುಮಾರ್ ಅವರು ಕೋಲ್ಕತಾದಿಂದ ರಾಂಚಿಗೆ ಪ್ರಯಾಣಿಸುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುಷ್ಕರ್ಮಿಗಳು ಅವರ ಮೇಲೆ ಅಟ್ಯಾಕ್ ಮಾಡಿದ್ದಾರೆ.ದುಷ್ಕರ್ಮಿಗಳು ಶಸ್ತ್ರಾಸ್ತ್ರಗಳೊಂದಿಗೆ ದರೋಡೆ ಮಾಡುವ ಸಂದರ್ಭದಲ್ಲಿ ರಿಯಾ ಪತಿ ಪ್ರಕಾಶ್ ಕುಮಾರ್ ಅವರು ದರೋಡೆಕೋರರನ್ನು ನೂಕಿದ್ದಾರೆ.

ಅದೇ ಸಂದರ್ಭದಲ್ಲಿ ನಟಿ ರಿಯಾ ಮೇಲೆ ಮತ್ತೊಬ್ಬ ವ್ಯಕ್ತಿ ಗನ್ ಪಾಯಿಂಟ್ ಮಾಡಿ ಗುಂಡಿಕ್ಕಿದ್ದ.ಗುಂಡಿನ ದಾಳಿಗೆ ನಟಿ ರಿಯಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆ ನಡೆದ ತಕ್ಷಣವೇ ದುಷ್ಕರ್ಮಿಗಳು ಅಲ್ಲಿಂದ ಓಡಿ ಹೋದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ನಟಿ ರಿಯಾ ಪತಿ ಪ್ರಕಾಶ್ ಕುಮಾರ್ ಹಾಗೂ ಸ್ಥಳೀಯರ ಹೇಳಿಕೆಯನ್ನು ಪಡೆದು ಮುಂದಿನ ಕ್ರಮಕೈಗೊಂಡರು.

The post ಜಾರ್ಖಂಡ್ ನಟಿಯ ಮೇಲೆ ಅಟ್ಯಾಕ್..! appeared first on Valmiki Mithra.

]]>
6922
ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ – ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ https://valmikimithra.com/archives/6918 Thu, 29 Dec 2022 07:40:00 +0000 https://valmikimithra.com/?p=6918 ಬೆಳಗಾವಿ: ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಗುರುವಾರ ಅಸಮಾಧಾನ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ

The post ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ – ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ appeared first on Valmiki Mithra.

]]>
ಬೆಳಗಾವಿ: ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಗುರುವಾರ ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು ದೆಹಲಿ ಪ್ರವಾಸದ ನಂತರ ಅಧಿವೇಶನವನ್ನು ಮೊಟಕುಗೊಳಿಸುವ ತೀರ್ಮಾನ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತಲಿಲ್ಲ ಎನ್ನುವ ಆರೋಪವನ್ನು ನಿರಾಕರಿಸಿದ ಅವರು, ರೈತರ ಸಮಸ್ಯೆ ವಿಚಾರ ಅಧಿವೇಶನದ ಮೊದಲ ಪ್ರಶ್ನೆಯಾಗಿತ್ತು. ಆದರೆ, ರೈತರ ವಿಚಾರ ಮುಂದೂಡಿ, ಕುಕ್ಕರ್ ಸ್ಪೋಟ ವಿಚಾರಕ್ಕೆ ಆದ್ಯತೆ ನೀಡಲಾಯಿತು ಎಂದು ಆರೋಪಿಸಿದರು.

The post ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡುತ್ತಿಲ್ಲ – ಶಾಸಕ ಪ್ರಿಯಾಂಕ ಖರ್ಗೆ ಅಸಮಾಧಾನ appeared first on Valmiki Mithra.

]]>
6918
ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..! https://valmikimithra.com/archives/6909 Thu, 29 Dec 2022 06:46:07 +0000 https://valmikimithra.com/?p=6909 ಬೆಂಗಳೂರು: ನಗರದಲ್ಲಿ ಹೊಸವರ್ಷ ಆಚರಣೆಗೂ ಮುನ್ನಾ ಕೈಗೊಂಡಿರುವಂತ ಭದ್ರತೆಯನ್ನು, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪರಿಶೀಲನೆ ನೀಡಲಿದ್ದಾರೆ. ಭದ್ರತಾ ಕಾರ್ಯಗಳನ್ನು ಹೇಗೆ ಮಾಡಲಾಗಿದೆ ಎನ್ನುವುದನ್ನು ಖುದ್ಧು ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.

The post ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..! appeared first on Valmiki Mithra.

]]>
ಬೆಂಗಳೂರು: ನಗರದಲ್ಲಿ ಹೊಸವರ್ಷ ಆಚರಣೆಗೂ ಮುನ್ನಾ ಕೈಗೊಂಡಿರುವಂತ ಭದ್ರತೆಯನ್ನು, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಪರಿಶೀಲನೆ ನೀಡಲಿದ್ದಾರೆ. ಭದ್ರತಾ ಕಾರ್ಯಗಳನ್ನು ಹೇಗೆ ಮಾಡಲಾಗಿದೆ ಎನ್ನುವುದನ್ನು ಖುದ್ಧು ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.

ನಗರದಲ್ಲಿ ಹೊಸವರ್ಷ ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸೋ ದೃಷ್ಠಿಯಿಂದ, ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಇದರ ಭಾಗವಾಗಿ ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು, ಸಿಟಿ ರೌಂಡ್ಸ್ ನಡೆಸಲಿದ್ದಾರೆ.

ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರೋಡ್ ಸೇರಿದಂತೆ ಹೊಸ ವರ್ಷಾಚರಣೆಗೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

ಹೊಸ ವರ್ಷ ಆಚರಣೆಗೆ ರಾತ್ರಿ 1 ಗಂಟೆಯವರೆಗೆ ಸರ್ಕಾರ ಅನುಮತಿಸಿದೆ. ಈ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಆಚರಣೆಗೆ ಅವಕಾಶ ಇಲ್ಲ ಎಂಬುದಾಗಿ ಈಗಾಗಲೇ ಸರ್ಕಾರ ಗೈಡ್ ಲೈನ್ ನಲ್ಲಿ ತಿಳಿಸಿದೆ.
ಇದರ ಜೊತೆಯಲ್ಲಿ ಹೆಚ್ಚಿದ ಕೊರೊನಾ ಆತಂಕ ಬೆನ್ನಲೇ ಜನರಿಗೆ ಎಚ್ಚರಿಕೆ ಹಾಗೂ ಜಾಗೃತಿ ಮೂಡಿಸುವ ಕೆಲಸ ನೆಡೆಸಲಾಗುತ್ತದೆ.

The post ಬೆಂಗಳೂರು ಪೊಲೀಸ್ ಆಯುಕ್ತರ ಸಿಟಿ ರೌಂಡ್ಸ್..! appeared first on Valmiki Mithra.

]]>
6909
ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! https://valmikimithra.com/archives/6906 Thu, 29 Dec 2022 06:40:35 +0000 https://valmikimithra.com/?p=6906 ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರಿ ಆತಂಕ ನಿರ್ಮಿಸಿ ಬಿಟ್ಟಿದೆ. ಎಷ್ಟೇ ಕಠಿಣ ಕ್ರಮ ಕೈಗೊಂಡಿದ್ರೂ ವಿದೇಶದಿಂದ ಆಗಮಿಸಿದ್ದ 7 ಮಂದಿಗೆ ಕೊರೊನಾ ವಕ್ಕರಿಸಿದೆ. ಬಿಎಫ್​.7 ತಳಿ, ಚೀನಾದ ಗೋಡೆ ದಾಟಿ ಬರೋಬ್ಬರಿ ದಶ

The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.

]]>
ರಾಜ್ಯದಲ್ಲಿ ಕೊರೊನಾದ ಹೊಸ ರೂಪಾಂತರಿ ಆತಂಕ ನಿರ್ಮಿಸಿ ಬಿಟ್ಟಿದೆ. ಎಷ್ಟೇ ಕಠಿಣ ಕ್ರಮ ಕೈಗೊಂಡಿದ್ರೂ ವಿದೇಶದಿಂದ ಆಗಮಿಸಿದ್ದ 7 ಮಂದಿಗೆ ಕೊರೊನಾ ವಕ್ಕರಿಸಿದೆ.

ಬಿಎಫ್​.7 ತಳಿ, ಚೀನಾದ ಗೋಡೆ ದಾಟಿ ಬರೋಬ್ಬರಿ ದಶ ದೇಶಗಳಿಗೆ ಫಸರಿಸಿಬಿಟ್ಟಿದೆ. ಅದರಲ್ಲೂ ಭಾರತದಲ್ಲಿ 6 ಮಂದಿ ದೇಹ ಹೊಕ್ಕಿ ರಣಕೇಕೆ ಹಾಕ್ತಿರೋ ಓಮಿಕ್ರಾನ್​​ನ ಹೊಸ ರೂಪ, ಭಯದ ಕೋಟೆಯನ್ನೇ ನಿರ್ಮಿಸಲು ದಾಪುಗಾಲಿಟ್ಟಂತೆ ಗೋಚರವಾಗತೊಡಗಿದೆ.

ರಾಜ್ಯದ ರಾಜಧಾನಿ ಬೆಂಗಳೂರಿಗೆ ಕಾಲಿಟ್ಟ 7 ಮಂದಿಗೆ ಕೊರೊನಾ ವಕ್ಕರಿಸಿದೆ. ಬಿಎಫ್​.7 ತಳಿ ಭೀತಿ ಹೊತ್ತಲ್ಲೇ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫುಲ್​ ಅಲರ್ಟ್ ಮಾಡಲಾಗಿತ್ತು. ವಿದೇಶಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್​ ಮಾಡಲಾಗುತ್ತಿದೆ. ಆದ್ರೆ ಕಳೆದ 24 ಗಂಟೆಯಲ್ಲೇ ಟೆಸ್ಟ್​​​ ಮಾಡಲಾದ 119 ಪ್ರಯಾಣಿಕರಲ್ಲಿ 7 ಮಂದಿಯ ದೇಹವನ್ನ ಕೊರೊನಾ ಹೊಕ್ಕಿದೆ.

ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುವ ಆತಂಕ ಇರೋದ್ರಿಂದ ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ ಮಹತ್ವವಾಗಿದೆ.ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿವಿ ರಾಮನ್ ಆಸ್ಪತ್ರೆಗಳಲ್ಲಿ ಈಗಾಗಲೇ ಆಸ್ಪತ್ರೆ ಸಿಬ್ಬಂದಿ, ವೈದ್ಯರಿಂದ ಮಾಕ್ ಡ್ರಿಲ್​ಗೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯಲ್ಲಿನ ಸಿದ್ಧತೆ ಬಗ್ಗೆ ಜಾಗೃತಿ ಹಾಗೂ ಅಣುಕು ಪ್ರದರ್ಶನ ಮಾಡಲಾಗ್ತಿದೆ.

The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.

]]>
6906