ಬೆಳಗಾವಿ: ಕನ್ನಡ ಭಾಷೆ ಅಂತರ್ಗತ ಶಕ್ತಿ ಹೊಂದಿದ್ದು, ಜಗತ್ತಿನಲ್ಲಿ ಯಾರಿಂದಲೂ ಈ ಭಾಷೆಯನ್ನು ಅಳಿಸಲು ಸಾಧ್ಯವಿಲ್ಲ. ಕನ್ನಡ ಭಾಷೆಯ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಿಸಿ ಮುಂದಕ್ಕೆ ಕೊಂಡೊಯ್ಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ
Tag: latest news
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!?
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಪಡಿಸಿಕೊಂಡು ತಮ್ಮ ಸ್ನೇಹಿತ ಎಲ್.ವಿವೇಕಾನಂದ ಅವರಿಗೆ ಬೆಂಗಳೂರು ಟರ್ಫ್‍ಕ್ಲಬ್‍ನ ಸ್ಟಿವರ್ಡ್ ಮತ್ತು ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ನೇಮಕ ಮಾಡಿದ್ದರು. ಈ
ಮನೆಗೆ ಬೆಂಕಿ – ಒಂದೇ ಕುಟುಂಬದ ಐವರು ಸಜೀವ ದಹನ..!?
ಉತ್ತರಪ್ರದೇಶ:ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ನಡೆದಿದೆ. ಅಡುಗೆ ಮನೆಯ ಸ್ಟೌನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ
ಕಾಂಗ್ರೆಸ್ ದೊಡ್ಡ ಪಕ್ಷವಾಗಿದ್ದು, ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ -ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಪಟ್ಟಿಯನ್ನು ಜನವರಿ ವೇಳೆಗೆ ಬಿಡುಗಡೆ
ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನ ವಶ..!
ತಿರುವನಂತಪುರಂ: 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ, ಮಲಪ್ಪುರಂ ಪೊಲೀಸ್ ವರಿಷ್ಠಾಧಿಕಾರಿ
ಅನುಶ್ರೀ ಮದುವೆ ಅನೌನ್ಸ್ ಬೆನ್ನಲ್ಲೇ ನಾನು ಮದುವೆ ಆಗುತ್ತೇನೆ -ಡಾಲಿ ಧನಂಜಯ್
ಅನುಶ್ರೀ ಹಾಗೂ ಡಾಲಿ ಧನಂಜಯ್ ಇಬ್ಬರು ಇದ್ದ ವೇದಿಕೆಯಲ್ಲಿ ಮದುವೆ ಪ್ರಶ್ನೆ ಪ್ರಸ್ತಾಪಿಸಲಾಗಿದೆ.ಈ ವೇಳೆ ಧನಂಜಯ್ ಅವರು ಮದುವೆ ವಿಚಾರದಲ್ಲಿ ಹೊಸ ಘೋಷಣೆ ಮಾಡಿದರು. ಇದನ್ನು ಕೇಳಿ ಅಭಿಮಾನಿಗಳು ನಕ್ಕಿದ್ದಾರೆ. ಡಾಲಿ ಧನಂಜಯ್
ತಿ.ನರಸೀಪುರದಲ್ಲಿ ನಡೆದ ಆಂದೋಲನ ದಿನ ಪತ್ರಿಕೆ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ..!
ಮೈಸೂರು: ದಿನಾಂಕ 25-12-2022ರಂದು ತಿ.ನರಸೀಪುರದಲ್ಲಿ ನಡೆದ ಆಂದೋಲನ ದಿನ ಪತ್ರಿಕೆಯ 50 ನೇ ವರ್ಷದ ವಾರ್ಶಿಕೋತ್ಸವ ಸಮಾರಂಭಕ್ಕೆ ಆಗಮಿಸಿದರು. ಚಾಮರಾಜನಗರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸದ್ ರವರನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ
ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದ- ಬಾರ್ ಮಾಲೀಕರು ಘೋಷಣೆ
ಬೆಂಗಳೂರು: ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದರಿದ್ದೇವೆ ಎಂದು ಬಾರ್ ಮಾಲೀಕರು ಘೋಷಿಸಿದ್ದಾರೆ. ಕೊರೊನಾ ತಡೆಗಟ್ಟುವ ಕುರಿತಂತೆ ನಿನ್ನೆ ಪಾಲಿಕೆಯಿಂದ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ಪಾಲಿಸುವಂತೆ
ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಗಡ್ ಲುಕ್ನ ‘ವೇದ’ಗೆ ಅಭಿಮಾನಿಗಳು ಫಿದಾ..!
ಬೆಂಗಳೂರು: ಸ್ಯಾಂಡಲ್ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ವೇದ ಸಿನಿಮಾ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ. ಸಿನಿಮಾ ಹಿಟ್ ಆಗುತ್ತಿರುವಾಗ ಸೋಷಿಯಲ್ ಮಿಡಿಯಾ ಮೂಲಕವೂ ಜನರು ಸಿನಿಮಾ ಬಗ್ಗೆ ಪ್ರತಿಕ್ರಿಯೆಗಳನ್ನು
ಅಮಿತ್ ಶಾ ಆಗಮನ – ಮಂಡ್ಯ ಜಿಲ್ಲೆಯಲ್ಲಿ 5ರಿಂದ 6 ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲಾನ್ ..!
ಮೈಸೂರು: ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಇದೇ 30ರಂದು ಮಂಡ್ಯದಲ್ಲಿ ಸಮಾವೇಶ ಆಯೋಜಿಸಿದೆ. ಹಳೆ ಮೈಸೂರು ಭಾಗದಲ್ಲಿ ಪ್ರಮುಖ ರಾಜಕೀಯ ಜಿದ್ದಜಿದ್ದಿನ ಜಿಲ್ಲೆಯಾದ ಮಂಡ್ಯ ಜಿಲ್ಲೆಯಲ್ಲಿ 5ರಿಂದ 6 ಕ್ಷೇತ್ರಗಳನ್ನು