ಮಂಡ್ಯ: ಮೆಗಾ ಡೈರಿ ಸ್ಥಾಪನೆ ಪುಣ್ಯದ ಕೆಲಸ ಇದರಿಂದ ರೈತ ಕುಟುಂಬಕ್ಕೆ ಶಕ್ತಿ ತುಂಬಬಹುದು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರು ಹೇಳಿದರು. ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ
Tag: mandya
ಮಂಡ್ಯದಲ್ಲಿ ಸ್ವಾತಂತ್ರ್ಯ ಸಂಸದೆಯಾಗಿ ಸುಮಲತಾ ಅಂಬರೀಶ್ ..! ಬಿಜೆಪಿಗೆ ಸೆಳೆಯುವ ಸಾಧ್ಯತೆ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆಗೆ ಸಮಯ ಸನ್ನಿಹಿತವಾಗುತ್ತಿದೆ. ಚುನಾವಣೆಯ ಮೂಡ್ ಗೆ ಈಗಾಗಲೇ ಪ್ರಮುಖ ಪಕ್ಷಗಳು ಸಿದ್ಧವಾಗುತ್ತಿವೆ. ಈ ಹೊತ್ತಿನಲ್ಲಿ ಕಳೆದ ರಾತ್ರಿ ಬಿಜೆಪಿಯ ಚಾಣಾಕ್ಷ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ
ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ರೈತರು ಸಿಎಂ ಅಣಕು ಶವಯಾತ್ರೆ..!
ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ
ಕೆಲ ಭಟ್ಟಂಗಿಗಳಿಂದ ಜೆಡಿಎಸ್ ಭದ್ರಕೋಟೆ ಕುಸಿಯುತ್ತಿದೆ – ಶಿವರಾಮೇಗೌಡ
ಮಂಡ್ಯ: ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು ಶಿವರಾಮೇಗೌಡ
“5 ಕೋಟಿ ವಂಚನೆಗೆ” “5 ಕೋಟಿ ದಂಡ” ವಿಧಿಸಿದ ಕೋರ್ಟ್..!
ಮಂಡ್ಯ: ವಿವೇಕಾನಂದ ನಗರದ ಒಳಚರಂಡಿ ಕಾಮಗಾರಿಗಾಗಿ ಮೂಡಾಗೆ ಬಂದಿದ್ದ 5 ಕೋಟಿ ರೂ. ಹಣವನ್ನು ಅಲಹಾಬಾದ್ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿತ್ತು. ಹಣವನ್ನು ತಮ್ಮ ಬ್ಯಾಂಕ್‌ನಲ್ಲಿ ಇಡುವಂತೆ ಇಂಡಿಯನ್ ಬ್ಯಾಂಕ್‌ನವರು ಮುಡಾಗೆ ಮನವಿ ಮಾಡಿ
ಅಂಬರೀಶ್ ಅವರ ಕನಸು ಇದಾಗಿತ್ತು. ಎಷ್ಟೋ ವರ್ಷಗಳ ಹೋರಾಟದ ಫಲವಿದು -ಸಂಸದೆ ಸುಮಲತಾ
ಮಂಡ್ಯ:ಮೈಶುಗರ್ ಕಾರ್ಖಾನೆ ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಸುಮಲತಾ ಅವರು, ಇಂದು ಆಗುತ್ತಿರುವ ಸಂತೋಷ ಯಾವತ್ತೂ ಆಗಿಲ್ಲ. ನಾನು ಸಂಸದೆಯಾಗಿ 3 ವರ್ಷಗಳು ಕಳೆದಿವೆ. ನನ್ನ ಚುನಾವಣೆಯ ವೇಳೆಯಲ್ಲಿ ಮಂಡ್ಯದ ರೈತರಿಗೆ
ಊಟಕ್ಕೆಂದು ಮನೆಗೆ ತೆರಳಿದ ಒಂಟಿ ಮಹಿಳೆಯ ಭೀಕರ ಹತ್ಯೆ..!?
ಮಂಡ್ಯ : ಒಂಟಿ ಮಹಿಳೆಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯಲ್ಲಿ ನಡೆದಿದೆ, ಒಂಟಿ ಮಹಿಳೆಯ ಮನೆಗೆ ನುಗ್ಗಿರುವ ಅಪರಿಚಿತರು ಭೀಕರವಾಗಿ ಹತ್ಯೆಗೈದಿದ್ದಾರೆ. ಪುಷ್ಪಲತಾ (45) ಕೊಲೆಯಾದ ಒಂಟಿ
90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮ -ರೈತ ಮಹಿಳೆ ಕಣ್ಣೀರು
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಚನಹಳ್ಳಿಯಲ್ಲಿ ಬಿರುಗಾಳಿ ಮಳೆಗೆ ತೆಂಗಿನಮರಗಳು ಧರೆಗುರುಳಿವೆ. ಅಂಚನಹಳ್ಳಿ ಗ್ರಾಮದ ಈರಜಮ್ಮ ಎಂಬುವವರಿಗೆ ಸೇರಿದ ಜಮೀನುನಲ್ಲಿದ್ದ ಸುಮಾರು 90ಕ್ಕೂ ಹೆಚ್ಚು ತೆಂಗಿನ ಮರಗಳು ನೆಲಸಮವಾಗಿವೆ. ರೈತ
ಮೇ. 15ಕ್ಕೆ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ
ಮಂಡ್ಯ: ಈ ಬಾರಿ ಐತಿಹಾಸಿಕವಾಗಿ ಮೇ 15ರಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಪಶ್ಚಿಮವಾಹಿನಿಯಲ್ಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆ ಹಾಗೂ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಡಿನ ಸಮಸ್ತ ಜನತೆ ಪುಣ್ಯ
ಬಿಜೆಪಿ ನಾಯಕರ ದಿಢೀರ್ ಸಭೆ : ಕಮಲ ಸೇರ್ತಾರಾ ಸಂಸದೆ ಸುಮಲತಾ?
ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹಲವು ಮುಖಂಡರು ಶೀಘ್ರದಲ್ಲಿಯೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬುಧವಾರ ಹೇಳಿದರು. ವಿಧಾನಸಭಾ ಚುನಾವಣೆಗೆ ಒಂದು