ಅಹಮಾದಾಬಾದ್: ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್ ಗೆ ಭೇಟಿ ನೀಡಿದ್ದು, 3 ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಇಂದು ‘ವಿಜಯ್ ಸಂಕಲ್ಪ ಸಮ್ಮೇಳನಗಳ’ ಸರಣಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸುರೇಂದ್ರನಗರ ಜಿಲ್ಲೆಯ ಧ್ರಂಗಾಧ್ರ, ಭರೂಚ್
Tag: narendra modi bjp
ಮೋದಿ ಓಡಾಟ ರಸ್ತೆ ಫುಲ್ ಕ್ಲೀನ್ , ಬೆಂಗಳೂರು ರಸ್ತೆಗಳು ಜಗಮಗ…!!
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಓಡಾಡೋ ರಸ್ತೆಗೆ ಡಾಂಬಾರು ಹಾಕಿ ನಗರದ ರಸ್ತೆಗಳನ್ನು ಲಕಲಕ ಹೊಳೆಸೋಕೆ ಮುಂದಾಗಿದೆ. ಕಳೆದ ಬಾರಿ ನಗರಕ್ಕೆ ಮೋದಿ ಬಂದಾಗ ಹೀಗೆಯೇ ಬಿಬಿಎಂಪಿ ಡಾಂಬರೀಕರಣ ಮಾಡಿತ್ತು. ಆದರೆ ಮೋದಿ
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಸರಿಪಡಿಸುವ ಭರವಸೆ ನೀಡಿದ್ದರು -ಡಿ.ಕೆ.ಸುರೇಶ್
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಕಮಿಷನ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದಾಗ ಸರಿಪಡಿಸುವ ಭರವಸೆ ನೀಡಿದ್ದರು ಎಂದು ಸಂಸದ ಡಿ.ಕೆ.ಸುರೇಶ್ ರಾಜ್ಯ
ಮೋದಿ ಡೆಡ್ ಲೈನ್ – ನಗರ ಪೊಲೀಸ್ ಆಯುಕ್ತರಿಂದ ಮಹತ್ವದ ಸಭೆ
ಬೆಂಗಳೂರು: ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಡೆಡ್ ಲೈನ್ ನೀಡಿರುವ ಹಿನ್ನೆಲೆಯಲ್ಲಿ 6 ತಿಂಗಳಲ್ಲಿ ಟ್ರಾಫಿಕ್ ಕಂಟ್ರೋಲ್ ಮಾಡುವಂತೆ ನಗರ ಪೊಲೀಸ್ ಆಯುಕ್ತರಿಂದ ಮಹತ್ವದ ಸಭೆ
ಚಾಮುಂಡಿ ಬೆಟ್ಟಕ್ಕೆ ಪ್ರಧಾನಿ ಮೋದಿ ಭೇಟಿ, ಪೊಲೀಸರು ಮಾಡಿರುವ ಸಿದ್ಧತೆ ಹೇಗಿದೆ ನೋಡಿ ?
ಮೈಸೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ ನಂತರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಪೊಲೀಸರಿಂದ ತಪಾಸಣೆ ಕಾರ್ಯ ಆರಂಭವಾಗಿದೆ. ಬಾಂಬ್ ಪತ್ತೆ ದಳದಿಂದ
2022 -ಮೈಸೂರಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನ ಹೆಚ್ಚಿನ ಮಾಹಿತಿ
ಮೈಸೂರು: ಕೇಂದ್ರ ಆಯುಷ್ ಸಚಿವಾಲಯವು 2022 ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ವಿಷಯವಾಗಿ ‘ಮಾನವೀಯತೆಗಾಗಿ ಯೋಗ’ವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾಸಿಕ ‘ಮನ್ ಕಿ ಬಾತ್’ ಭಾಷಣದಲ್ಲಿ
ಆತ್ಮ ನಿರ್ಭರತೆಗೆ ಪ್ರಾಶಸ್ತ್ಯ ಕೊಡಿ – ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಸ್ವಾತಂತ್ರ ಬಂದು 75 ವರ್ಷಗಳಾಗಿವೆ ಇನ್ನಾದರೂ ವಿದೇಶಿ ವಸ್ತುಗಳ ಗುಲಾಮಗಿರಿ ಕಡಿಮೆ ಮಾಡಿ ಆತ್ಮ ನಿರ್ಭರತೆಗೆ ಪ್ರಾಶಸ್ತ್ಯ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಜೈನ್ ಇಂಟರ್‌ನ್ಯಾಶನಲ್ ಟ್ರೇಡ್ ಆರ್ಗನೈಸೇಶನ್‌ನ
ನಮ್ಮ ಯೋಧರ ಬಳಿ ಹಳೆಯ ಶಸ್ತ್ರಾಸ್ತ್ರಗಳೇ ಉಳಿಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇಕೆ ..?
ನವದೆಹಲಿ: ಭಾರತದಲ್ಲಿ ಮಾಹಿತಿ ತಂತ್ರಜ್ಞಾನದ ನಿಪುಣತೆ ಅತಿದೊಡ್ಡ ಶಕ್ತಿ. ಇದನ್ನು ನಾವು ನಮ್ಮ ರಕ್ಷಣಾ ಕ್ಷೇತ್ರದಲ್ಲಿ ಬಳಕೆ ಮಾಡಬೇಕು. ತನ್ಮೂಲಕ ರಾಷ್ಟ್ರೀಯ ಭದ್ರತಾ ಖಾತ್ರಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರದ ವೇಳೆ ದೇಶದ ಅಭಿವೃದ್ಧಿಗೆ ಅವಕಾಶ ನೀಡಲಿಲ್ಲ -ಪ್ರಧಾನಿ ಮೋದಿ
ಭಾರತದ ಘರ್ಜನೆಯನ್ನು ಇಡೀ ವಿಶ್ವ ಕೇಳಿಸಿಕೊಳ್ಳುತ್ತಿದೆ ,ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿರುವಾಗ ಮುಂದಿನ 25 ವರ್ಷಗಳಲ್ಲಿ ದೇಶವನ್ನು ಹೇಗೆ ಪ್ರಗತಿಯತ್ತ ಕೊಂಡೊಯ್ಯಬೇಕು ಎಂಬುದರತ್ತ ಎಲ್ಲರೂ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣೆಯ ವರ್ಚ್ಯುಯಲ್ ರ್‍ಯಾಲಿ ಉದ್ದೇಶಿಸಿ ಭಾಷಣ..!?
ಜನವರಿ 31ರಂದು ಮೊದಲ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣೆಯ ವರ್ಚ್ಯುಯಲ್ ರ್‍ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದ ಮತದಾನ