ನಾವೆಲ್ಲರೂ ಒಗ್ಗಟ್ಟಿನಿಂದ ನಡೆಯಬೇಕು. ಹಿಂದುತ್ವವೇ ನಮ್ಮೆಲ್ಲರನ್ನು ಜೋಡಿಸುತ್ತದೆ – ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‍ಭಾಗವತ್

ಮಹಾರಾಷ್ಟ್ರದಲ್ಲಿ ಹಿಂದುತ್ವ ಮತ್ತು ರಾಷ್ಟ್ರೀಯ ಏಕೀಕರಣ ಕುರಿತು ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‍ಭಾಗವತ್ ಅವರು,  ಹಿಂದುತ್ವವು ಸಂವಿಧಾನ ಪೀಠಿಕೆಯ ಪ್ರತಿಬಿಂಬವಾಗಿದೆ. ಸಮಾನತೆ, ಬ್ರಾತೃತ್ವ, ಸಾಮಾಜಿಕ ನ್ಯಾಯ ಮತ್ತು ಏಕತೆ,

Read more