ಗುಜರಾತ್: ಭೀಕರ ಅಪಘಾತದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಗುಜರಾತ್‍ನಲ್ಲಿ ನಡೆದಿದೆ. ಸೂರತ್‍ನಿಂದ ವಲ್ಸಾದ್‍ಗೆ ಸಂಚರಿಸುತ್ತಿದ್ದ ಐಷಾರಾಮಿ ಬಸ್ ಚಾಲಕನಿಗೆ ಹೃದಯಘಾತವಾದ ಪರಿಣಾಮ ಬಸ್ ಕಾರಿಗೆ ಅಪ್ಪಳಿಸಿದ್ದರಿಂದ ಈ ಭೀಕರ ಅಪಘಾತ
Tag: news updates
ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..!
ಬೆಂಗಳೂರು: ಡಿ. 31ರಂದು ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ. ಎಲ್ಲರೂ ಹೊಸ ವರ್ಷಾಚರಣೆಗೆ ಬರುತ್ತಾರೆ. ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಸಾರ್ವಜನಿಕ ಸಾರಿಗೆ ಬಳಸುವಂತೆ ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ.
ಜಗತ್ತಿನಲ್ಲಿ ಯಾವುದೇ ದೇಶಕ್ಕೆ ಹೋಗಿ ಸಾಧನೆ ಮಾಡಿದರೂ ಕೂಡ ಕನ್ನಡತನವನ್ನು ಕನ್ನಡಿಗರು ಮರೆಯಬಾರದು -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗಾವಿ: ಕನ್ನಡ ಭಾಷೆ ಅಂತರ್ಗತ ಶಕ್ತಿ ಹೊಂದಿದ್ದು, ಜಗತ್ತಿನಲ್ಲಿ ಯಾರಿಂದಲೂ ಈ ಭಾಷೆಯನ್ನು ಅಳಿಸಲು ಸಾಧ್ಯವಿಲ್ಲ. ಕನ್ನಡ ಭಾಷೆಯ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಿಸಿ ಮುಂದಕ್ಕೆ ಕೊಂಡೊಯ್ಯಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ
ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!?
ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಅಧಿಕಾರ ದುರುಪಯೋಗ ಪಡಿಸಿಕೊಂಡು ತಮ್ಮ ಸ್ನೇಹಿತ ಎಲ್.ವಿವೇಕಾನಂದ ಅವರಿಗೆ ಬೆಂಗಳೂರು ಟರ್ಫ್‍ಕ್ಲಬ್‍ನ ಸ್ಟಿವರ್ಡ್ ಮತ್ತು ಆಡಳಿತ ಮಂಡಳಿ ಸದಸ್ಯ ಸ್ಥಾನಗಳಿಗೆ ನೇಮಕ ಮಾಡಿದ್ದರು. ಈ
ಶಿವಣ್ಣ ಹೋದಲ್ಲೆಲ್ಲ ಟ್ರಾಫಿಕ್ ಜಾಮ್ ಯಾಕೆ ಗೊತ್ತಾ?
ಶಿವರಾಜ್‌ಕುಮಾರ್ 125ನೇ ವೇದ ಎಲ್ಲೆಡೆ ಸದ್ದು ಮಾಡುತ್ತಿದೆ. ಶಿವಣ್ಣ ಅವರ 125 ಚಿತ್ರ ವೇದ ಎಂಬ ಕಾರಣ ಮಾತ್ರವಲ್ಲದೆ ಕಂಟೆಂಟ್‌ನಿಂದ ಸದ್ದು ಮಾಡಲಾರಂಭಿಸಿದೆ.ಸಿನಿ ಪ್ರಿಯರು ತಮ್ಮ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ
ಮನೆಗೆ ಬೆಂಕಿ – ಒಂದೇ ಕುಟುಂಬದ ಐವರು ಸಜೀವ ದಹನ..!?
ಉತ್ತರಪ್ರದೇಶ:ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯ ಶಹಾಪುರ ಗ್ರಾಮದಲ್ಲಿ ನಡೆದಿದೆ. ಅಡುಗೆ ಮನೆಯ ಸ್ಟೌನಿಂದಾಗಿ ಮನೆಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪ್ರಾಥಮಿಕ
ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ..!
ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ
ಎಚ್ಚರಿಕೆ ಕ್ರಮದ ಬಗ್ಗೆ ಜನರಿಗೆ ಮಾಹಿತಿ ನೀಡಲಿ -ಯು ಟಿ ಖಾದರ್
ಬೆಳಗಾವಿ: ಕೋವಿಡ್ ರೂಪಾಂತರಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೇ ಆತಂಕ ಮನೆಮಾಡಿದೆ. ಜನರು ಮಾಸ್ಕ್ ಹಾಕಿಕೊಳ್ಳಿ, ಮುಂಜಾಗ್ರತೆ ಕೈಗೊಳ್ಳಿ ಎಂದು ಸರ್ಕಾರ ಹೇಳುತ್ತಿದೆ. ಹಾಗೆಂದು ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ
ಒಮಿಕ್ರಾನ್ ಬಿಎಫ್.7 ರೂಪಾಂತರಿ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ..!
ಬೆಂಗಳೂರು: ದೇಶಾದ್ಯಂತ ಮತ್ತೊಂದು ಕೋವಿಡ್ ಅಲೆಯ ಭೀತಿ ಸೃಷ್ಟಿಸಿರುವ ಒಮಿಕ್ರಾನ್ ಬಿಎಫ್.7 ರೂಪಾಂತರಿ ತಳಿ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಪ್ರಸ್ತುತ ದೇಶದಲ್ಲಿ ಕೋವಿಡ್‌ನ
ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನ ವಶ..!
ತಿರುವನಂತಪುರಂ: 19 ವರ್ಷದ ಯುವತಿಯೊಬ್ಬಳು ತನ್ನ ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ, ಮಲಪ್ಪುರಂ ಪೊಲೀಸ್ ವರಿಷ್ಠಾಧಿಕಾರಿ