ಬೆಂಗಳೂರು: ಪಂಚಮಸಾಲಿ, ಒಕ್ಕಲಿಗರ ಮೀಸಲಾತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿನ್ನೆ ಹೊರಡಿಸಿರುವ ಘೋಷಣೆಯಿಂದ ಯಾವ ಸಮಾಜಕ್ಕೂ ನ್ಯಾಯ ಸಿಗುವುದಿಲ್ಲ. ಮುಖ್ಯಮಂತ್ರಿ ಟೋಪಿ ಹಾಕಿ, ಜನ ಸಮುದಾಯಕ್ಕೆ ಮೋಸ ಮಾಡಿದ್ದಾರೆ. ಯಾರಿಗೂ ಅವಕಾಶ ಸಿಗದಿರಲಿ
Tag: political news
ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ
ವಿಜಯಪುರ: ಕರ್ನಾಟಕ ಮತ್ತು ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರ ಉತ್ತರ ಕರ್ನಾಟಕದ ಜನರಿಗೆ, ಮುಖ್ಯವಾಗಿ ಕೃಷ್ಣಾ ಜಲಾನಯನ ಪ್ರದೇಶದ ರೈತರಿಗೆ ನೀರಾವರಿ ಯೋಜನೆಗಳಲ್ಲಿ ದ್ರೋಹ ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ
ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ -ಸಿ,ಟಿ ರವಿ
ಮಂಗಳೂರು: ಮಂಗಳವಾರ ಸಾರ್ವಜನಿಕ ಮಹತ್ವದ ವಿಶಯದ ಮೇಲಿನ ಚರ್ಚೆ ವೇಳೆ ಬಿಜೆಪಿ ಸದಸ್ಯ ಸಿ,ಟಿ ರವಿ ಅವರು ಮಂಗಳೂರು ಕುಕ್ಕಲ್ ಬಾಂಬ್ ಸ್ಫೋಟ ಪ್ರಕರಣವನ್ನು ಪ್ರಸ್ತಾಪಿಸಿದರು. ಘಟನೆ ಸಂಬಂಧ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು
ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ..!
ಕೋಲಾರ: ಸಿದ್ದರಾಮಯ್ಯ ಆವರನ್ನು ಕೋಲಾರದಲ್ಲಿ ಗೆಲ್ಲಿಸುವ ಶಕ್ತಿ ರಮೇಶ್ ಕುಮಾರ್ ರವರಿಗೆ ಇದ್ದರೆ, ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ ಎಂದು ಕೋಲಾರದಲ್ಲಿ ಮಾಜಿ
ಎಚ್ಚರಿಕೆ ಕ್ರಮದ ಬಗ್ಗೆ ಜನರಿಗೆ ಮಾಹಿತಿ ನೀಡಲಿ -ಯು ಟಿ ಖಾದರ್
ಬೆಳಗಾವಿ: ಕೋವಿಡ್ ರೂಪಾಂತರಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೇ ಆತಂಕ ಮನೆಮಾಡಿದೆ. ಜನರು ಮಾಸ್ಕ್ ಹಾಕಿಕೊಳ್ಳಿ, ಮುಂಜಾಗ್ರತೆ ಕೈಗೊಳ್ಳಿ ಎಂದು ಸರ್ಕಾರ ಹೇಳುತ್ತಿದೆ. ಹಾಗೆಂದು ಜನರಲ್ಲಿ ಗೊಂದಲ ಸೃಷ್ಟಿಸಬೇಡಿ. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ
ಚಿಕ್ಕವನಿದ್ದಾಗ ಗೋಲಿ ಆಡಬೇಕಾದರೆ ಸೋತಿಲ್ಲ, ಈಗ ಸೋಲ್ತೀನಾ ?
ಬೆಂಗಳೂರು: ನಾನು ಚಿಕ್ಕ ಮಗುವಾಗಿದ್ದಾಗಲೇ ಗೋಲಿ ಆಟದಲ್ಲಿ ಸೋಲನ್ನ ಒಪ್ಪಿಕೊಳ್ಳಲು ತಯಾರಿರಲಿಲ್ಲ, ಇನ್ನೂ ಈಗ ಸೋಲ್ತೀನಾ? ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಮ್ಮ ಹೊಸ ಪಕ್ಷದ
ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಿ ಆತಂಕ ಬೇಡ..!
ದೇಶದಲ್ಲಿ ಪ್ರತಿನಿತ್ಯ 50 ಲಕ್ಷ ಕೇಸ್ ಬರುತ್ತಿದ್ದು, 0.03ರಷ್ಟು ಕೊರೊನಾ ಸಕ್ರಿಯ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ ಕಡಿಮೆ ಇದೆ. ಚೀನಾದಲ್ಲಿ ಪ್ರತಿದಿನವೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಮಾಜಿ ಸಚಿವರ ಫಾರ್ಮ್ ಹೌಸ್ ಮೇಲೆ ಸಿ.ಸಿ.ಬಿ. ರೈಡ್..! ವನ್ಯಜೀವಿಗಳು ಪತ್ತೆ..?
ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವರಿಗೆ ಸಿ.ಸಿ.ಬಿ. ಅಧಿಕಾರಿಗಳು ಶಾಕ್ ನೀಡಿದ್ದಾರೆ.ಮಾಜಿ ಸಚಿವ ಹಾಗೂ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಫಾರ್ಮ್ ಹೌಸ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿವೆ. ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು
ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನಾಮಪತ್ರ..!
ಬೆಳಗಾವಿ: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ , ಸಚಿವರಾದ
ಡಿ.ಕೆ.ಶಿವಕುಮಾರ್ ಅವರ ಬೆಂಗಳೂರಿನ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ಸಿಬಿಐ ದಾಳಿ ಮಾಡಿ ತನಿಖೆಯನ್ನು ನಡೆಸಿದ್ದಾರೆ. ಇನ್ನೂ ಡಿ.ಕೆ.ಶಿವಕುಮಾರ್ ಬೆಳಗಾವಿಯ ಅಧಿವೇಶನಯೊಂದರಲ್ಲಿ ಪಾಲ್ಗೊಂಡಿದ್ದು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ, ಇಂದು