ನವದೆಹಲಿ: ದೇಶಾದ್ಯಂತ ಬಿಜೆಪಿ ವಿರುದ್ಧ ದೊಡ್ಡ ಮಟ್ಟದ ಮೌನ ಅಲೆ. ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶನಿವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಇಂದು
Tag: rahul gandhi
ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದ ರಾಹುಲ್ ಗಾಂಧಿ ..!
ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೆಳಗ್ಗೆ ತಮ್ಮ ತಂದೆ ಹಾಗೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು. ದೆಹಲಿಯ ಕೊರೆಯುವ ಚಳಿಯಲ್ಲಿ ಕಾಂಗ್ರೆಸ್ ಸಂಸದ
ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಬುಧವಾರ ಸೂಚನೆ..!?
ನವದೆಹಲಿ: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಭಾರತದಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಿ ಆರೋಗ್ಯ ಸಚಿವರು ಸೂಚನೆ ಕೊಟ್ಟಿದ್ದಾರೆ ಕೋವಿಡ್–19 ನಿಯಮಾವಳಿಗಳನ್ನು ಪಾಲನೆ ಮಾಡಿ. ಸಾಧ್ಯವಾಗದಿದ್ದರೆ ಭಾರತ್ ಜೋಡೊ ಯಾತ್ರೆಯನ್ನು ನಿಲ್ಲಿಸಿ ಎಂದು
ಭಾರತ್ ಜೋಡೋ ಯಾತ್ರೆಯಲ್ಲಿ ರಘುರಾಮ್ ರಾಜನ್..!
ಮಾಧೋಪುರ: ರಾಹುಲ್ಗಾಂಧಿ ಅವರು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಘುರಾಮ್ ರಾಜನ್ ಅವರು ಪಾಲ್ಗೊಂಡಿದ್ದು, ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಮೆರವಣಿಗೆಯಲ್ಲಿ ರಾಜನ್ ಮತ್ತು ಗಾಂಧಿ ಚರ್ಚೆ ನಡೆಸುತ್ತ ಸಾಗುತ್ತಿರುವುದು
“ಪ್ರೀತಿಯ ದೇಶ”ವನ್ನೂ ಕಳೆದುಕೊಳ್ಳುಲು ತಯಾರಿಲ್ಲ. ಪ್ರೀತಿ ದ್ವೇಷವನ್ನು ಜಯಿಸುತ್ತದೆ – ರಾಹುಲ್ ಗಾಂಧಿ
ಇನ್ನು ರಾಜೀವ್ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ರಾಹುಲ್, “ದ್ವೇಷ ಮತ್ತು ವಿಭಜನೆಯ ರಾಜಕಾರಣ”ದಿಂದ ತನ್ನ ತಂದೆಯನ್ನು ಕಳೆದುಕೊಂಡಿದ್ದೇನೆ ಆದರೀಗ ಇದೇ ಕಾರಣದಿಂದ “ಪ್ರೀತಿಯ ದೇಶ”ವನ್ನೂ ಕಳೆದುಕೊಳ್ಳುಲು ತಯಾರಿಲ್ಲ.
ಇ ಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲ
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸತತ ಮೂರು ದಿನಗಳಿಂದ ವಿಚಾರಣೆ ನಡೆಸುತ್ತಿರುವ ಇ ಡಿ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ರಾಜ್ಯದಲ್ಲಿ ಕೈ ನಾಯಕರಿಂದ ಇಂದು ರಾಜಭವನ
ರಾಹುಲ್ ಗಾಂಧಿಗೆ ಇ. ಡಿ. ಡ್ರಿಲ್: ಪ್ರತಿಭಟಿಸಿದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಂಧನ!
ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ. ರಾಹುಲ್ ಗಾಂಧಿ ಅವರು ತಮ್ಮ Z+ ವರ್ಗದ
ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ -ರಾಹುಲ್ ಗಾಂಧಿ
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಭಾರತ ಸರ್ಕಾರ ಹೇಳಿರುವಂತೆ ಅದು 4.8 ಲಕ್ಷ ಅಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು
ಹಿಂಸಾಚಾರದಿಂದ ಬಳಲುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರನ್ನು ನೋಡಲು ಮುಜುಗರವಾಗುತ್ತಿದೆ -ರಾಹುಲ್ ಗಾಂಧಿ
ಉಕ್ರೇನ್ ನಿಂದ ವಿದ್ಯಾರ್ಥಿಗಳು ಕಳುಹಿಸಿರುವ ವಿಡಿಯೋಗಳನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಕರುಣಾಜನಕ ಸ್ಥಿತಿಯಲ್ಲಿರುವ ಭಾರತೀಯರನ್ನು ನೋಡಲು ಹಿಂಸೆಯಾಗುತ್ತಿದೆ ಎಂದಿದ್ದಾರೆ. ಹಿಂಸಾಚಾರದಿಂದ ಬಳಲುತ್ತಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರನ್ನು ನೋಡಲು
ನಾವು ಮತ್ತೊಮ್ಮೆ ನಮ್ಮ ಸೈನಿಕರಿಗಾಗಿ ಅಮರ್ ಜವಾನ್ ಜ್ಯೋತಿ ಬೆಳಗಿಸುತ್ತೇವೆ – ರಾಹುಲ್ ಗಾಂಧಿ
ನವದೆಹಲಿ: ‘ಅಮರ್ ಜವಾನ್’ ಜ್ಯೋತಿಯನ್ನು ಯುದ್ಧ ಸ್ಮಾರಕ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಹುಲ್ ಗಾಂಧಿ ಆಕ್ಷೇಪ ಮಾಡಿದ್ದಾರೆ ‘ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿ ಇಂದು ಆರುತ್ತಿರುವುದು ಅತ್ಯಂತ ದುಃಖದ