ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ
Tag: rain
ಹವಾಮಾನ ಇಲಾಖೆ ಮುನ್ಸೂಚನೆ – ಮಾಂಡೋಸ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ನಿಲ್ಲದ ಮಳೆ..!
ಕರಾವಳಿ: ಸಮುದ್ರ ಮಟ್ಟದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೊಡ ಕವಿದ ವಾತಾವರಣ ಇರಲಿದ್ದು ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು
ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ..!
ಬೆಂಗಳೂರು :ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ
ಆರು ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ..!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ನಿನ್ನೆ ಹಲವೆಡೆ ಮಧ್ಯಾಹ್ನದಿಂದಲೇ ತುಂತುರು ಮಳೆಯಾಗುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ನಿನ್ನೆ ಮಧ್ಯಾಹ್ನ ನಂತರ
ನಾನಂತೂ ಅಧಿಕಾರದಲ್ಲಿ ಇದ್ದಾಗ ನಗರಕ್ಕೆ ಮಾರಕವಾಗುವ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ -ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು : ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ನಗರದ ಇಂದಿನ ಎಲ್ಲ ಕರ್ಮಕಾಂಡಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ಧಾರಾಕಾರ ಮಳೆ -ತಗ್ಗು ಪ್ರದೇಶಗಳು ಜಲಾವೃತಗೊಂಡು ಭಾರೀ ಪ್ರಮಾಣದ ಹಾನಿ..!
ಬೆಂಗಳೂರು: ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡು ಭಾರೀ ಪ್ರಮಾಣದ ಹಾನಿಯಾಗಿತ್ತು. ನೂರಾರು ಐಟಿ-ಬಿಟಿ ಕಂಪನಿಗಳಿರುವ ಕೇಂದ್ರೀಯ ರೇಷ್ಮೆ ಮಂಡಳಿಯಿಂದ ಕೆ.ಆರ್.ಪುರ ಜಂಕ್ಷನ್‌ವರೆಗಿನ 17 ಕಿ.ಮೀ. ರಸ್ತೆಯಲ್ಲಿ ಪ್ರವಾಹ
ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆ, ಹವಾಮಾನ ಇಲಾಖೆಯಿಂದ ಮುನ್ಸೂಚನೆ!
ಬೆಳಗಾವಿ: ಮುಂದಿನ 48ಗಂಟೆಗಳಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ, ಧಾರವಾಡ, ಗದಗ, ಕಲಬುರ್ಗಿ, ವಿಜಯಪುರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸೇಹಿತ ಮಳೆಯಾಗಲಿದೆ. ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ್ದು, ಮುಂದಿನ
ರಾತ್ರಿ ಸುರಿದ ಭಾರೀ ಮಳೆಯಿಂದ ಸಾವಿರಾರು ಎಕರೆ ರೈತರು ಬೆಳೆದ ಹತ್ತಿ ಬೆಳೆ ಸಂಪೂರ್ಣ ಮುಳುಗಡೆ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಹತ್ತಿಗುಡೂರನಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದ ಸಾವಿರಾರು ಎಕರೆ ರೈತರು ಬೆಳೆದ ಹತ್ತಿ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.
ಟಿ-ಟ್ವೆಂಟಿ ಸರಣಿ -ವರುಣನ ಆರ್ಭಟ, ನಿರಾಸೆ ಅನುಭವಿಸಿದ ಅಭಿಮಾನಿಗಳು
ಬೆಂಗಳೂರು : ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಟಿ-ಟ್ವೆಂಟಿ ಸರಣಿಯ ಐದು ಪಂದ್ಯಗಳಲ್ಲಿ 2-2 ಸಮಬಲ ಸಾದಿಸಿದ್ದ ಎರಡು ತಂಡಗಳಿಗೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಗೆಲುವು ಸಾಧಿಸಬೇಕಿತ್ತು ಆದರೆ ವರುಣನ ಆರ್ಭಟದಿಂದಾಗಿ ಅಭಿಮಾನಿಗಳು ನಿರಾಸೆ
ತುಮಕೂರಿನಲ್ಲಿ ಬಿರುಗಾಳಿಗೆ ಶ್ರೀನಿವಾಸ ಎನ್ನುವವರ ಮನೆಗೆ ಸಂಪೂರ್ಣ ಹಾನಿ..!
ತುಮಕೂರು: ಬಿರುಗಾಳಿ ಸಹಿತ ನಿರಂತರ ಸುರಿದ ಮಳೆಗೆ ಗುಮ್ಮನಘಟ್ಟ ಗ್ರಾಮದ ಮುರುಳಿ, ಶಂಕರ ಹಾಗೂ ಶ್ರೀನಿವಾಸ ಎನ್ನುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಪಾವಗಡ ತಾಲೂಕಿನ ಗುಮ್ಮನಘಟ್ಟ