colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆ -ರಾಮಲಿಂಗ ರೆಡ್ಡಿ appeared first on Valmiki Mithra.
]]>ಸತೀಶ್ ಜಾರಕಿಹೊಳಿ ಹಿಂದೂ ಧರ್ಮದ ಬಗ್ಗೆ ಏನೂ ಮಾತನಾಡಿಲ್ಲ. ವಿಕಿಪೀಡಿಯಾದಲ್ಲಿ ಇರೋದನ್ನು ಹೇಳಿದ್ದಾರೆ ಎಂದರು.
ಮೌಡ್ಯ ವಿರೋಧ ಅಭಿಯಾನಗಳನ್ನು ಸಕ್ರಿಯವಾಗಿ ನಡೆಸುತ್ತಿರುವ ಸತೀಶ್ ಜಾರಕಿಹೊಳಿ ಹಿಂದೂ ಪದದ ಮೂಲದ ಬಗ್ಗೆ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹಿಂದೂ ಎಂಬ ಪದವು ಪರ್ಷಿಯನ್ ಮೂಲದ್ದು. 1963 ರಲ್ಲಿ ಒಂದು ಶಬ್ಧಕೋಶ ಹೊರತರಲಾಗಿದೆ. ಅದರಲ್ಲಿ ಹಿಂದೂ ಎಂಬ ಪದಕ್ಕೆ ಅಶ್ಲೀಲ ಅರ್ಥಗಳನ್ನು ನೀಡಲಾಗಿದೆ ಎಂದು ಹೇಳಿದ್ದರು.
The post ಸತೀಶ್ ಜಾರಕಿಹೊಳಿ ನಿಜವಾದ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆ -ರಾಮಲಿಂಗ ರೆಡ್ಡಿ appeared first on Valmiki Mithra.
]]>The post `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ -ಸತೀಶ್ ಜಾರಕಿಹೊಳಿ appeared first on Valmiki Mithra.
]]>ಈ ಕುರಿತು ಮತ್ತೊಮ್ಮೆ ಸ್ಪಷ್ಟನೆ ನೀಡಿರುವ ಜಾರಕಿಹೊಳಿ, 8 ನಿಮಿಷ 17 ಸೆಕೆಂಡ್ಗಳ ಸುದೀರ್ಘ ವೀಡಿಯೋ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮದಲ್ಲಿ ಹೇಳಿದ ಒಂದು ಶಬ್ದದ ವಿಷಯ ಮೇಲೆ ಇವತ್ತು ಇಡೀ ರಾಷ್ಟ್ರ ರಾಜ್ಯದ ಎಲ್ಲಾ ಕಡೆ ಚರ್ಚೆ, ವಿಮರ್ಶೆ ಆಗುತ್ತಿದೆ. ಟೀಕೆಗಳು ಕೇಳಿಬರುತ್ತಿವೆ. ಹೀಗಾಗಿ ಸ್ಪಷ್ಟೀಕರಣ ಕೊಡುವುದು ನನ್ನ ಕರ್ತವ್ಯ ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ವಾಪಾಸ್ ಪಡೆಯಬೇಕು. ಹಿಂದೂಗಳ ಬಳಿ ಕ್ಷಮೆ ಕೇಳಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜಾರಕಿಹೊಳಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಕಾಂಗ್ರೆಸ್ನವರಿಗೆ ಇನ್ನೂ ಕೂಡ ಬುದ್ಧಿ ಬಂದಿಲ್ಲ.ಹಿಂದುತ್ವ, ಹಿಂದೂಗಳನ್ನು, ಹಿಂದೂಧರ್ಮ, ಹಿಂದೂ ಸಂಘಟನೆಗಳನ್ನು ಅವಹೇಳನ ಮಾಡುವುದು ಸರಿಯಲ್ಲ. ಕುವೆಂಪುರವರು ಹಿಂದೂ, ಜೈನ, ಸಿಖ್, ಕ್ರಿಶ್ಚಿಯನ್ ಎಂಬ ಶಬ್ಧವನ್ನು ನಾಡಗೀತೆಯಲ್ಲಿ ಬಳಸಿದ್ದಾರೆ ಎಂದರು.
The post `ಹಿಂದೂ’ ಶಬ್ಧ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ, ನಾನು ಹೇಳಿದ್ದರಲ್ಲಿ ಏನೂ ತಪ್ಪಿಲ್ಲ -ಸತೀಶ್ ಜಾರಕಿಹೊಳಿ appeared first on Valmiki Mithra.
]]>The post ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿತರಿಂದ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ appeared first on Valmiki Mithra.
]]>ಈ ಸಂದರ್ಭದಲ್ಲಿ ಶಾಲಾ ಉಪನ್ಯಾಸಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.
The post ಶಾಸಕ ಸತೀಶ್ ಜಾರಕಿಹೊಳಿ ಬೆಂಬಲಿತರಿಂದ ಕನ್ನಡ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣೆ appeared first on Valmiki Mithra.
]]>