ನೆಲಮಂಗಲ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶ್ವಾನಗಳ ಜೊತೆಗೆ ಫೋಟೋ ತೆಗೆಸಿಕೊಂಡಿರೋದು, ಮನೆಯಲ್ಲಿ ಶ್ವಾನಗಳ ಜೊತೆಗೆ ಕಾಣಿಸಿಕೊಂಡಿರೋದು, ಇಂತಹ ಫೋಟೋ ಆಗಲಿ, ವಿಡಿಯೋ ಆಗಲಿ ಹೆಚ್ಚು ಎಲ್ಲೂ ಕಂಡು ಬಂದಿಲ್ಲ. ಆದರೆ ಪ್ರಾಣಿ
Tag: sudeep
ವಿಷ್ಣುವರ್ಧನ್ ಅವರ ಹೊಸ ಮನೆಗೆ ಸುದೀಪ್ ಮತ್ತು ಯಶ್ ಭೇಟಿ..!
ಬೆಂಗಳೂರು: ವಿಷ್ಣುವರ್ಧನ್ ಅವರ ಹೊಸ ಮನೆಗೆ ಸುದೀಪ್ ಮತ್ತು ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಭೇಟಿ ನೀಡಿದ್ದಾರೆ. ಜಯನಗರದಲ್ಲಿದ್ದ ವಿಷ್ಣುವರ್ಧನ್ ಅವರ ಹಳೆ ಮನೆಗೆ ಹೊಸ ರೂಪ ನೀಡಲಾಗಿದ್ದು ಇದೀಗ ವಿಷ್ಣುದಾದಾ
ಬಿಗ್ ಬಾಸ್ ಕನ್ನಡ ಸೀಸನ್ 9ರ ಆರಂಭಕ್ಕೆ ಕ್ಷಣಗಣನೆ -ದೊಡ್ಡ ತೆರೆಯಲ್ಲಿ ಬಿಗ್ ಬಾಸ್ ಆರಂಭಕ್ಕೆ ಎಲ್ಲ ರೀತಿಯ ತಯಾರಿ..!
ಬೆಂಗಳೂರು: ಬಿಗ್ ಬಾಸ್ ಕನ್ನಡ ಕಿರುತೆರೆಯಲ್ಲಿ ಅತಿ ಹೆಚ್ಚು ಜನಪ್ರಿಯವಾದ ರಿಯಾಲಿಟಿ ಶೋ , ಮನೆ ಮಂದಿಯೆಲ್ಲ ಕೂತು ನೋಡುವಂಥ ರಿಯಾಲಿಟಿ ಶೋ ಬಿಗ್ ಬಾಸ್, ಕಿರಿಯರಿಂದ ಹಿರಿಯರವರೆಗೆ ಎಲ್ಲರೂ ಈ ಬಿಗ್
ಕಿಚ್ಚ ಸುದೀಪ್ ಅವರನ್ನು ರಾಜ್ಯ ಸರ್ಕಾರ, ಗೋ ಸಂಪತ್ತಿನ ರಕ್ಷಣೆಗಾಗಿ “ಪುಣ್ಯಕೋಟಿ ದತ್ತು ಯೋಜನೆಯ ರಾಯಬಾರಿ”ಯನ್ನಾಗಿ ನೇಮಕ..?
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಅತ್ಯುನ್ನತ ಹುದ್ದೆ ನೀಡಿ ಸರ್ಕಾರ ಆದೇಶಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಪ್ತರಾಗಿರುವ ಸುದೀಪ್ ಅವರಿಗೆ ಸಿಕ್ಕಿರುವ
ಹರಗಲದೇವಿ ಗುಡ್ಡದ ಕಾವಲ್ ಗ್ರಾಮದಲ್ಲಿ ಕಿಚ್ಚ ಸುದೀಪ್ ಬರ್ತ್ ಡೇ ಸೆಲೆಬ್ರೆಷನ್
ತುಮಕೂರು: ಕಂಚಿನ ಕಂಠದ ನಟ ಕಿಚ್ಚ ಸುದೀಪ್, ಚಿತ್ರರಂಗ ಮಾತ್ರವಲ್ಲದೆ, ಅಭಿಮಾನಿಗಳ ಪಾಲಿಗೆ ದೇವರಂತೆ ಕಂಡವರು. ನಮ್ಮೆಲ್ಲರ ನೆಚ್ಚಿನ ಕಿಚ್ಚನಿಗೆ 49ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಕಿಚ್ಚ ಸಿನಿರಂಗದಲ್ಲಿ ಅದೆಷ್ಟೋ ಕಷ್ಟದ ಸಾಧನೆಗಳನ್ನು
‘ಈ ಹಾಡು ನೋಡುವಾಗ ನನಗೆ ದುಃಖವಾಗಲಿಲ್ಲ. ನಾನು ಅಪ್ಪು ನೋಡಿ ನಗುತ್ತಿದ್ದೆ -ಕಿಚ್ಚ ಸುದೀಪ್
ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ನಿರ್ದೇಶನದ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಹಾಡೊಂದಕ್ಕೆ ಪ್ರಭುದೇವ-ಅಪ್ಪು ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಆ ಹಾಡಿನ ಲಿರಿಕಲ್ ವಿಡಿಯೋ ನಿನ್ನೆ ಬಿಡುಗಡೆಯಾಗಿದೆ. ಈ ಕಾರ್ಯಕ್ರಮಕ್ಕೆ
ಆ್ಯಸಿಡ್ ದಾಳಿಗೊಳಗಾದ ಯುವತಿ ನೋಡಲು ಆಸ್ಪತ್ರೆಗೆ ಬರ್ತಾರಾ ಕಿಚ್ಚ ಸುದೀಪ್?
ಬೆಂಗಳೂರು: ವಿಶೇಷ ಖಾಯಿಲೆಯಿಂದ ಬಳಲುವವರಿಗೆ ಅವರ ಇಷ್ಟದ ವ್ಯಕ್ತಿಗಳನ್ನು ಭೇಟಿ ಮಾಡಿಸಿ, ಅವರ ಆಸೆಗಳನ್ನು ಪೂರೈಸಿ ಅವರಿಗೆ ತಮ್ಮ ಮನೋಬಲ ಹೆಚ್ಚುವಂತೆ ಮಾಡಲಾಗುತ್ತದೆ, ಇದರಿಂದಾಗಿ ರೋಗಿಯು ಮಾನಸಿಕವಾಗಿ ಸಬಲನಾಗುತ್ತಾನೆ. ಇಂತಹದೇ ಮತ್ತೊಂದು ವಿಶೇಷ
ಸಿನಿಮಾ ಮಾತ್ರವಲ್ಲ, ಸಾಮಾಜಿಕ ಕಾರ್ಯದಲ್ಲೂ ಸ್ಯಾಂಡಲ್ ವುಡ್ ನ ಬಾದ್ ಷಾ ಎತ್ತಿದ ಕೈ !
ಅಭಿಮಾನಿಗಳ ಪ್ರೀತಿಯ ಕಿಚ್ಚ, ಸ್ಯಾಂಡಲ್ ವುಡ್ ನ ಬಾದ್ ಷಾ ಎಂದೇ ಖ್ಯಾತಿ ಪಡೆದಿರುವ ಸುದೀಪ್ ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ನಟಿಸುವ ಮೂಲಕ ಕೊಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರವು ಓವರ್ ಸೀಸ್ ಮಾರುಕಟ್ಟೆಯಲ್ಲಿ ದಾಖಲೆ..!
ಕಿಚ್ಚ ಸುದೀಪ್ ಅಭಿನಯದ ‘ವಿಕ್ರಾಂತ್ ರೋಣ’ ಚಿತ್ರವು ಓವರ್ ಸೀಸ್ ಮಾರುಕಟ್ಟೆಯಲ್ಲಿ ದಾಖಲೆಯ ಮೊತ್ತಕ್ಕೆ ವ್ಯಾಪಾರವಾದ ಮೊದಲ ಕನ್ನಡ ಚಿತ್ರವಾಗಿದೆ. ವಿದೇಶಿ ಮಾರುಕಟ್ಟೆಯ ‘ವಿಕ್ರಾಂತ್ ರೋಣ’ ಚಿತ್ರದ ಹಕ್ಕುಗಳನ್ನು ‘ಒನ್ ಟ್ವೆಂಟಿ 8
ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ ನಟ ಸುದೀಪ್,ನೆಚ್ಚಿನ ನಟನನ್ನು ನೋಡಲು ಜಿಲ್ಲೆಯ ಸಹಸ್ರಾರು ಜನ ಆಗಮನ
ರಾಯಚೂರು: ಜಿಲ್ಲೆಗೆ ನಟ ಸುದೀಪ್ ಆಗಮಿಸಿದ್ದು ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಗೊಳಿಸಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕುರಕುಂದ ಗ್ರಾಮದಲ್ಲಿ ಪುತ್ಥಳಿ ಅನಾವರಣಗೊಳಿಸಿದ್ದಾರೆ. ಅಭಿನಯ ಚಕ್ರವರ್ತಿ ನಟ ಸುದೀಪ್ಗೆ ದೇಶಾದ್ಯಂತ ಅಭಿಮಾನಿಗಳ ಬಳಗವೇ