colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.
]]>ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.
]]>The post ತಾಯಿಯನ್ನು ಕಳೆದುಕೊಂಡ ನೋವಿನಲ್ಲೂ ಕ್ರಿಕೆಟಿಗ ರಿಷಭ್ ಪಂತ್ ತಾಯಿಗೆ ಕರೆ ಮಾಡಿದ ಮೋದಿ appeared first on Valmiki Mithra.
]]>ಅವರು ಪಂತ್ ಅವರ ಸ್ಥಿತಿಯ ಬಗ್ಗೆ ತಾಯಿಯನ್ನು ಕೇಳಿದ್ದಾರೆ ಮತ್ತು ಪಂತ್ ಅವರ ತಾಯಿಗೆ ಧೈರ್ಯದ ಮಾತುಗಳನ್ನು ಆಡಿದ್ದಾರೆ ಎಂದು ತಿಳಿದುಬಂದಿದೆ.
ಹಿಂದಿನ ದಿನ, ರಿಷಭ್ ಪಂತ್ ಅವರ ಅಪಘಾತದ ಬಗ್ಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದರು. ರಿಷಭ್ ಪಂತ್ ಅವರ ಕಾರು ಅಪಘಾತದಿಂದ ಮನನೊಂದ ಅವರು ಟ್ವೀಟ್ ಮಾಡಿದ್ದರು. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದರು. ಅಲ್ಲದೇ ನಿನ್ನೆಯೇ ಮೋದಿ ಅವರ ತಾಯಿಯೂ ಸಹ ನಿಧನರಾಗಿದ್ದರು.
The post ತಾಯಿಯನ್ನು ಕಳೆದುಕೊಂಡ ನೋವಿನಲ್ಲೂ ಕ್ರಿಕೆಟಿಗ ರಿಷಭ್ ಪಂತ್ ತಾಯಿಗೆ ಕರೆ ಮಾಡಿದ ಮೋದಿ appeared first on Valmiki Mithra.
]]>The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.
ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.
ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.
The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.
]]>ಈಗಾಗಲೇ ಮೆಟ್ರೋ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಸಾರ್ವಜನಿಕ ಸಾರಿಗೆಗಳನ್ನು ಹೆಚ್ಚಾಗಿ ಒದಗಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ನಗರದಾದ್ಯಂತ ಅಂದು ಕುಡಿದು ವಾಹನ ಚಾಲನೆ ಮಾಡುವವರ ಬಗ್ಗೆ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಅದೇ ರೀತಿ ಕೆಲವು ಸೆಲಬ್ರೆಟಿಗಳು ತಮ್ಮ ವಾಹನವನ್ನು ಬಹಳ ಹುಮ್ಮಸ್ಸಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಾರೆ. ಅದರಿಂದ ಅಪಘಾತವಾಗುವ ಸಂಭವವಿದೆ. ಈ ಮೂರು ಅಂಶಗಳಲ್ಲಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದರೆ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.
]]>The post ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!? appeared first on Valmiki Mithra.
]]>ಈ ಹಿನ್ನೆಲೆಯಲ್ಲಿ ನೀಡಲಾಗಿದ್ದ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಗಳ ಸಹಿತ ಜ.10ರೊಳಗೆ ಹಾಜರಾಗಬೇಕೆಂದು ಜನಪ್ರತಿನಿಧಿಗಳ ನ್ಯಾಯಾಲಯದಿಂದ ಲೋಕಾಯುಕ್ತ ಎಸ್‍ಪಿ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ತಿಳಿಸಿದ್ದು, ಈ ಸಂಬಂಧ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿರುವುದು ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿಕ್ಕ ಆರಂಭಿಕ ಜಯ ಎಂದು ತಿಳಿಸಿದ್ದಾರೆ.
The post ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲು ..!? appeared first on Valmiki Mithra.
]]>The post ಶಿವಣ್ಣ ಹೋದಲ್ಲೆಲ್ಲ ಟ್ರಾಫಿಕ್ ಜಾಮ್ ಯಾಕೆ ಗೊತ್ತಾ? appeared first on Valmiki Mithra.
]]>ಫ್ಯಾಮಿಲಿ ಆಡಿಯನ್ಸ್ ಅನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ವೇದ ಬ್ಲಾಕ್ ಬಸ್ಟರ್ ಆಗಿದೆ.ಚಿತ್ರ ಗೆದ್ದ ಕಾರಣ ಶಿವಣ್ಣ ಹಾಗೂ ವೇದ ಚಿತ್ರತಂಡ ವಿಜಯ ಯಾತ್ರೆಯನ್ನು ಆರಂಭಿಸಿದೆ.
ಮೈಸೂರಿಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಅವರನ್ನು ನೋಡಲು ಅಲ್ಲಿನ ಜನ ಕಿಕ್ಕಿರಿದು ತುಂಬಿದ್ದರು ಹಾಗೂ ಕೆಲ ಕಾಲ ಅಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಕೂಡ ಆಗಿತ್ತು.ಶಿವರಾಜ್‌ಕುಮಾರ್ ಅವರನ್ನು ನೋಡಲು ಅಲ್ಲಿ ನೆರೆದಿದ್ದ ಫ್ಯಾನ್ಸ್ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಯಸ್ಸಿನಲ್ಲೂ ಶಿವಣ್ಣ ಇಷ್ಟರ ಮಟ್ಟಿಗೆ ಜನರನ್ನು ರಂಜಿಸಿ ಜನರ ಗುಂಪು ಸೇರುವ ಹಾಗೆ ಮಾಡುವ ಶಿವಣ್ಣ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
The post ಶಿವಣ್ಣ ಹೋದಲ್ಲೆಲ್ಲ ಟ್ರಾಫಿಕ್ ಜಾಮ್ ಯಾಕೆ ಗೊತ್ತಾ? appeared first on Valmiki Mithra.
]]>The post ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ..! appeared first on Valmiki Mithra.
]]>ಇತ್ತೀಚಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಚುಣಾವಣೆಗೆ ನಿಂತರೆ ವರ್ತೂರು ಪ್ರಕಾಶ್ ಅಡ್ರೆಸ್ ಇಲ್ಲಿದೆ ಹೋಗ್ತಾರೆ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತಿಗೆ ಕೋಲಾರ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವರ್ತೂರು ಪ್ರಕಾಶ್, ರಮೇಶ್ ಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಜನವರಿ 9 ರಂದು ಕೋಲಾರ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರನ್ನು ಎರಡನೇ ಬಾರಿಗೆ ಘಟಬಂಧನ್ ನಾಯಕರು ಕರೆತರುತ್ತಿದ್ದಾರೆ. ಅದಕ್ಕೂ ಮುಂಚೆ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ 5 ಸಾವಿರ ಕಾರ್ಯಕರ್ತರನ್ನು ಸೇರಿಸಿ ಘಟಬಂಧನ್ ನಾಯಕರು ಕೋಲಾರದಲ್ಲಿ ಒಂದು ಸಮಾವೇಶ ಮಾಡಿ ತೋರಿಸಲಿ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ಆರ್.ವರ್ತೂರು ಪ್ರಕಾಶ್ ಸವಾಲು ಹಾಕಿದರು.
The post ಸಿದ್ದರಾಮಯ್ಯ ಕೋಲಾರಕ್ಕೆ ಬಂದಾಗ ಸ್ಥಳೀಯರನ್ನು ಯಾವುದೇ ದುಡ್ಡು ಕೊಡದೆ ಐದು ಸಾವಿರ ಜನರನ್ನು ಸೇರಿಸಲಿ..! appeared first on Valmiki Mithra.
]]>The post ಸರ್ವಾನುಮತದಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ..! appeared first on Valmiki Mithra.
]]>ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಸೂದೆ 2022 ಅನ್ನು ಕಳೆದ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ಇಂದು ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಡಗಳ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಲಾಗಿದೆ. ಆದರೆ ಕೇವಲ ಸರ್ಕಾರಿ ಆದೇಶದ ಮೂಲಕ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಮಸೂದೆಯೊಂದನ್ನು ರೂಪಿಸಿ, ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಬಳಿಕ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲಾಗಿದೆ.
The post ಸರ್ವಾನುಮತದಿಂದ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಅಂಗೀಕಾರ..! appeared first on Valmiki Mithra.
]]>The post ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನ ವಶ..! appeared first on Valmiki Mithra.
]]>ಖಚಿತ ಮಾಹಿತಿ ಮೇರೆಗೆ, ಮಲಪ್ಪುರಂ ಪೊಲೀಸ್ ವರಿಷ್ಠಾಧಿಕಾರಿ ಸುಚಿತ್ ದಾಸ್ ಮತ್ತು ಅವರ ತಂಡವು ಭಾನುವಾರ ತಡರಾತ್ರಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅನ್ನು ಯಶಸ್ವಿಯಾಗಿ ತೆರವುಗೊಳಿಸಿದ ನಂತರ ಯುವತಿಯನ್ನು ವಶಕ್ಕೆ ತೆಗೆದುಕೊಂಡಿತು.
ನಂತರ ಆಕೆಯನ್ನು ಪರೀಕ್ಷಿಸಿದಾಗ, ಆಕೆಯ ಒಳ ಉಡುಪುಗಳಿಗೆ ಜೋಡಿಸಲಾಗಿದ್ದ ಮೂರು ಪ್ಯಾಕೆಟ್‌ಗಳಲ್ಲಿ ಒಂದು ಕೋಟಿ ರೂಪಾಯಿ ಮೌಲ್ಯದ 1,884 ಗ್ರಾಂ ಚಿನ್ನವನ್ನು ಬಚ್ಚಿಟ್ಟಿರುವುದು ಪತ್ತೆಯಾಗಿದೆ.
ಕಾಸರಗೋಡು ಮೂಲದ ಶಹಲಾ ಎಂಬ ಯುವತಿ ದುಬೈನಿಂದ ಕೋಯಿಕ್ಕೋಡ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಳು.
The post ಒಳಉಡುಪುಗಳಲ್ಲಿ ಬಚ್ಚಿಟ್ಟುಕೊಂಡಿದ್ದ 1 ಕೋಟಿ ರೂ. ಮೌಲ್ಯದ ಚಿನ್ನ ವಶ..! appeared first on Valmiki Mithra.
]]>The post ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದ- ಬಾರ್ ಮಾಲೀಕರು ಘೋಷಣೆ appeared first on Valmiki Mithra.
]]>ಕೊರೊನಾ ತಡೆಗಟ್ಟುವ ಕುರಿತಂತೆ ನಿನ್ನೆ ಪಾಲಿಕೆಯಿಂದ ಸಭೆ ನಡೆಸಿ ಕೆಲವು ಕಟ್ಟುನಿಟ್ಟಿನ ಸೂಚನೆ ಪಾಲಿಸುವಂತೆ ಸಲಹೆ ನೀಡಿದ್ದಾರೆ. ಅವರು ನೀಡಿರುವ ಸೂಚನೆ ಪಾಲಿಸಲು ನಾವು ಸಿದ್ಧರಿದ್ದೇವೆ ಎಂದು ಬಾರ್ ಮಾಲೀಕರ ಸಂಘದ ಅಧ್ಯಕ್ಷ ಶ್ರೀಕಾಂತ್ ನಾಯ್ಡು ತಿಳಿಸಿದ್ದಾರೆ.
ಈಗಾಗಲೇ ನಾವು ಹೊಸ ವರ್ಷ ಆಚರಣೆಗೆ ಸಿದ್ದ ಮಾಡಿಕೊಂಡಿದ್ದೇವೆ. ಇಂತಹ ಸಂದರ್ಭದಲ್ಲಿ ಕಠಿಣ ನಿಯಮಗಳನ್ನು ವಿಧಿಸುವುದು ಬೇಡ ಎಂದು ನಾಯ್ಡು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ನಿಯಮ ಪಾಲಿಸುವಂತೆ ನಾವು ನಮ್ಮ ಗ್ರಾಹಕರು ಹಾಗೂ ಕೆಲಸಗಾರರಿಗೆ ಸೂಚನೆ ನೀಡಿದ್ದೇವೆ. ಸದ್ಯ ಹೊಟೇಲ್ ಬುಕ್ಕಿಂಗ್ ಆಶಾದಾಯಕವಾಗಿತ್ತು. ಈಗ ಜನರು ಬುಕ್ಕಿಂಗ್ ವಾಪಸ್ ಪಡೆಯುವ ಸಾಧ್ಯತೆ ಇದೆ, ಹೀಗಾಗಿ ಸರ್ಕಾರ ಸಮಯ ನಿಗದಿ ಮಾಡದೆ ಇದ್ರೆ ಅನುಕೂಲವಾಗಲಿದೆ ಎಂದರು.
The post ಕೊರೊನಾ ತಡೆಗಟ್ಟಲು ಬಿಬಿಎಂಪಿ ಸೂಚಿಸುವ ಪಾಲನೆ ಮಾಡಲು ನಾವು ಸಿದ್ದ- ಬಾರ್ ಮಾಲೀಕರು ಘೋಷಣೆ appeared first on Valmiki Mithra.
]]>