ತುಮಕೂರು: ದಿನೇ ದಿನೇ ಕಾಡುಗಳು ನಾಶ ಆಗುತ್ತಿದು, ದಿನ ನಿತ್ಯ ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿದು, ಇದಕ್ಕೆ ಉದಾಹರಣೆ ನೀಡುವಂತೆ ವಿದ್ಯುತ್ ಕಂಬಿ ತಗುಲಿ ಚಿರತೆಯೊಂದು ಆಕಸ್ಮಿಕವಾಗಿ ಸಾವನ್ನಪ್ಪಿದ್ದೆ. ಗುಬ್ಬಿ
Tag: Tumkur
ಶಾಸಕ ಶ್ರೀನಿವಾಸ ಮೇಲೆ ಬೇಕಾಬಿಟ್ಟಿಯಾಗಿ ಮಾತನಾಡುವುದು ನಿಲ್ಲಿಸಿ ತಾಕತ್ತಿದ್ದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿ ..!
ತುಮಕೂರು: ಗುಬ್ಬಿಯಲ್ಲಿ ವಾಸಣ್ಣ ಅಭಿಮಾನಿ ಕುರುಬರ ಸಮಾಜದಿಂದ ವಾಸಣ್ಣ ಅಭಿಮಾನಿ ಯತೀಶ್ ಅವರ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷಾ ಯತೀಶ್ ಮಾತನಾಡಿ ಚುನಾವಣೆ ಬಂದಾಗ ಕಾಣಿಸಿಕೊಳ್ಳುವ ಕಾಂಗ್ರೆಸ್ ಮುಖಂಡ
ತುಮಕೂರು ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ ವೀಣಾಗೆ ಆರಗ ಜ್ಞಾನೇಂದ್ರ ತರಾಟೆ..!?
ತುಮಕೂರು: ನಗರದ ಜಿಲ್ಲಾ ಪಂಚಾಯಯಿತಿ ಸಭಾಂಗಣದಲ್ಲಿ ನಡೆದ 2022-23ನೇ ಸಾಲಿನ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳ ಕರ್ಮಕಾಂಡವನ್ನು ಶಾಸಕರು ಬಿಚ್ಚಿಟ್ಟಾಗ ಆರಗ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಚಾಟಿ
ತುಮಕೂರು : ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನಿಷ್ಠ 30 ಹಾಸಿಗೆಗಳ ಇಎಸ್ ಐ ಆಸ್ಪತ್ರೆ ಆರಂಭ
ತುಮಕೂರು: ರಾಜ್ಯದ ಪ್ರತಿ ಜಿಲ್ಲೆಗಳಲ್ಲೂ ಕನಿಷ್ಠ 30 ಹಾಸಿಗೆಗಳ ಇಎಸ್ ಐ ಆಸ್ಪತ್ರೆಗಳನ್ನು ಆರಂಭಿಸಬೇಕು ಹಾಗೂ ಅವುಗಳಲ್ಲಿ ಆಯುಷ್ ವಿಭಾಗ ಇರಬೇಕು ಎಂಬ ಬೇಡಿಕೆಗೆ ಕೇಂದ್ರ ಸಚಿವ ಭೂಪೇಂದ್ರ ಅವರು ತುಮಕೂರಿನಲ್ಲಿ100 ಹಾಸಿಗೆಗಳ
ಚುನಾವಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿರುವುದಿಲ್ಲ -ಸಚಿವ ಮಾಧುಸ್ವಾಮಿ
ಹಾಸನ: ವೋಟರ್ ಐಡಿ ಹಗರಣ ವಿವಾದದ ಕುರಿತು ಬೇಲೂರಿನಲ್ಲಿ ಸಣ್ಣ ನೀರಾವರಿ ಕಾನೂನು ಹಾಗೂ ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದು, ಎಲೆಕ್ಷನ್ ಕಮಿಷನ್ ಸ್ವಾಯತ್ತ ಸಂಸ್ಥೆ. ಸಂವಿಧಾನ ಬದ್ದವಾದದ್ದು, ಅವರು
ನಾನು ನಮ್ಮ ಸಹೋದ್ಯೋಗಿಗಳಿಗೆ ನಾನು ರಾಜೀನಾಮೆ ನೀಡಬೇಕಾಗಿಲ್ಲ – ಸಚಿವ ಮಾಧುಸ್ವಾಮಿ
ತುಮಕೂರು: ಸಿಎಂ ಹೇಳಿದರೆ ರಾಜೀನಾಮೆ ಕೊಡುತ್ತೇನೆ. ಆದರೆ ನಾನು ನಮ್ಮ ಸಹೋದ್ಯೋಗಿಗಳಿಗೆ ನಾನು ರಾಜೀನಾಮೆ ನೀಡಬೇಕಾಗಿಲ್ಲ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು. ಸಿಎಂ ನಿಮ್ಮಿಂದ ನಮ್ಮ ಸರ್ಕಾರಕ್ಕೆ ಅಪಚಾರ ಆಗಿದೆ ರಾಜೀನಾಮೆ ಕೊಡಿ
ಬಾಡೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಆಚರಣೆಯ ವಿಶೇಷ …!!
ತುಮಕೂರು: ಜಿಲ್ಲೆ ಗುಬ್ಬಿ ತಾಲ್ಲೂಕು ತಾಲ್ಲೂಕಿನ ಬಾಡೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸ್ವತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು . ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ಧರಾಮಣ್ಣ ಶಿವಕುಮಾರ್ , ಊರಿನ ಗ್ರಾಮಸ್ಥರು ಗ್ರಾಮದ
ತುಮಕೂರು: ಕಾರಿನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ..!
ತುಮಕೂರು: ಓಮ್ನಿ ಕಾರಿನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ತಿಪಟೂರು ತಾಲೂಕಿನ ಗಡಬನಹಳ್ಳಿ ಗ್ರಾಮದ ಪಟೇಲ್ ಕುಮಾರಸ್ವಾಮಿ ಮೃತ ದುರ್ದೈವಿ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದಾಗ ಪಟೇಲ್ ಕುಮಾರಸ್ವಾಮಿ ತುರುವೇಕೆರೆ
ತುಮಕೂರು : ಆರಕ್ಷಕನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಜೈಲು ಪಾಲಾದ ಪೇದೆ
ತುಮಕೂರು : ರಕ್ಷಕರೇ ಭಕ್ಷಕರಾದರೆ ಏನು ಗತಿ, ಹೊಟ್ಟೆ ಪಾಡಿಗಾಗಿ ಹೋಟೆಲ್ ನಡೆಸುತ್ತಿದ್ದ ಮಹಿಳೆಯ ಮೇಲೆ ಪೊಲೀಸ್ ಕಾನ್ಸ್‌ಟೇಬಲ್ ಓರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆತಂಕಕಾರಿ ಘಟನೆ ಬುಧವಾರ ಜೂನ್ 29 ಬೆಳಗ್ಗೆ 10
ತುಮಕೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು
ತುಮಕೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆಯ ಗವಿಮಠ ಬಳಿ ನಡೆದಿದೆ. ಕುಣಿಗಲ್