ತುಮಕೂರು: ಆರ್.ಡಿ ರೊಪ್ಪ ಗ್ರಾಮದ ಪಾತಣ್ಣ ಎನ್ನುವವರು ಸುಮಾರು ಎಕರೆಯಲ್ಲಿ ಬಾಳೆ ಬೆಳೆದಿದ್ದು, ಈ ಪೈಕಿ ಒಂದು ಎಕರೆಗೂ ಅಧಿಕ ಬೆಳೆ ಮಳೆಯಿಂದ ನಾಶವಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ
Tag: Tumkur
ತುಮಕೂರು ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ರಮೇಶ್ (15) ಸಾವು..!
ತುಮಕೂರು: ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪುರದಕಟ್ಟಿಯಲ್ಲಿ ನಡೆದಿದೆ. ರಮೇಶ್ (15) ಮೃತ ದುರ್ದೈವಿ. ರಮೇಶ್ ಹಸು ಮೈತೊಳೆಯಲೆಂದು ಪುರದಕಟ್ಟಿ ಕೆರೆಗೆ ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ತುಮಕೂರಿನ ಬೂದನಹಳ್ಳಿಯಲ್ಲಿ ಸಿಡಿಲು ಬಡಿದು ಮಹಿಳೆ ಸಾವು..!
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬೂದನಹಳ್ಳಿಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಲಕ್ಷ್ಮಮ್ಮ ಮೃತ ದುರ್ದೈವಿ. ಲಕ್ಷ್ಮಮ್ಮ ಮಳೆ ಬರುವ ಸಂದರ್ಭದಲ್ಲಿ ಮರದ ಕೆಳಗೆ ಕುಳಿತ್ತಿದ್ದರು. ಈ ವೇಳೆ ಸಿಡಿಲು
ತುಮಕೂರು ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿದ್ದ ಶಿವಕುಮಾರ್ ಹೃದಯಾಘಾತದಿಂದ ಸಾವು
ತುಮಕೂರು: ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತುಮಕೂರಿನಲ್ಲಿ ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು. ಶಿವಕುಮಾರ್ ಎಸ್ಪಿ ಕಚೇರಿ ಹಿಂಭಾಗದ ಪೊಲೀಸ್
ತುಮಕೂರು: ಕೆರೆಯಲ್ಲಿ ಈಜಲು ಹೋದ ಬಾಲಕ ನೀರುಪಾಲು..!
ತುಮಕೂರು: ನಿನ್ನೆ ಮನೆಯಿಂದ ಹೊರಹೋಗಿದ್ದ ಮುತ್ತುರಾಜು ಸುಮಾರು 32 ಅಡಿ ಆಳವಿರುವ ಕೆನಾಲ್ ಈಜಲು ತೆರಳಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಜಕ್ಕೆನಹಳ್ಳಿ ಗ್ರಾಮದ ಮುತ್ತುರಾಜು(28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ತುಮಕೂರು
ತುಮಕೂರು: ನಿಮ್ಮ ಮುಂದೆ ಮತ ಕೇಳಲು ಬರುವುದಿಲ್ಲ. ತೀರ್ಮಾನಗಳನ್ನು ನನ್ನ ನಾಡಿನ ಜನಕ್ಕೆ ಬಿಟ್ಟಿದ್ದೇನೆ -ಹೆಚ್.ಡಿ ಕುಮಾರಸ್ವಾಮಿ
ತುಮಕೂರು: ನಾವು ಹೇಳಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡಲಿಲ್ಲ ಎಂದರೆ, ಜಾತ್ಯಾತೀತ ಜನತಾದಳವನ್ನೇ ವಿಸರ್ಜನೆ ಮಾಡುತ್ತೇವೆ. ಮತ್ತೆ ನಿಮ್ಮ ಮುಂದೆ ಮತ ಕೇಳಲು ಬರುವುದಿಲ್ಲ. ತೀರ್ಮಾನಗಳನ್ನು ನನ್ನ ನಾಡಿನ ಜನಕ್ಕೆ ಬಿಟ್ಟಿದ್ದೇನೆ ಎಂದು ಮಾಜಿ
ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಯುವಕರ ಕೊಲೆ ಪ್ರಕರಣದ ಪ್ರಮುಖ 20 ಆರೋಪಿಗಳ ಬಂಧನ..!
ತುಮಕೂರು: ಪೆದ್ದನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಯುವಕರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂದೀಶ್ ಬಂಧಿತ ಆರೋಪಿ. ಏಪ್ರಿಲ್ 21ರಂದು ರಂದು ಪಂಪ್ ಸೆಟ್ ಕಳ್ಳತನಕ್ಕೆ ಬಂದ ಗಿರೀಶ್ ಹಾಗೂ ಗಿರೀಶ್
ತುಮಕೂರಿನ ಸ್ವಾಮೀಜಿಗಳ ತಂಡ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ಯಾಕೆ ಗೊತ್ತಾ..?
ತುಮಕೂರು: ಸ್ವಾಮೀಜಿಗಳ ತಂಡ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ. ತುಮಕೂರಿನ ಬೆಳ್ಳಾವಿಯ ಕಾರದ ಮಠದ ಶ್ರೀವೀರಬಸವ ಸ್ವಾಮೀಜಿ, ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿ ಶಿವಾಚಾರ್ಯ ಶ್ರೀ,
ತುಮಕೂರು: ಬೆಳ್ಳಂಬೆಳಿಗ್ಗೆ ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು..!
ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರು ಮುಖಾಮುಖಿ
ತುಮಕೂರಿನಲ್ಲಿ ಇಬ್ಬರು ದಲಿತ ಯುವಕರ ಹತ್ಯೆ ಕುರಿತು ಗಿರೀಶ್ ತಾಯಿ ಹೇಳಿದ್ದು ಹೀಗೆ..!
ತುಮಕೂರು: ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ‘ಗಿರೀಶ್’ ಎಂಬ ಹೆಸರಿನ ಇಬ್ಬರು ದಲಿತ ಯುವಕರು ಭೀಕರವಾಗಿ ಹತ್ಯೆಯಾದ ಘಟನೆಯ ಸುತ್ತ ಹಲವು ನೋವಿನ ಸಂಗತಿಗಳನ್ನು ಕಾಣಬಹುದು. ಗಿರೀಶ್ ತಾಯಿ ಮಾತನಾಡಿ ಬೇರೊಂದು ಊರಿನಲ್ಲಿರುವ