colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ appeared first on Valmiki Mithra.
]]>ಪಥಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕಲಬುರಗಿಯಲ್ಲಿ ಡಿವೈಎಸ್ಪಿ ಇನ್ಸ್ಪೆಕ್ಟರ್ ಹಾಗೂ ಪೊಲೀಸರನ್ನು ಅರೆಸ್ಟ್ ಮಾಡಿದ್ದೇವೆ. ಅನೇಕರು ಅನೈತಿಕ ರೀತಿಯಿಂದ ಹಣ ಮಾಡಲು ಹೊರಟಿದ್ದರು. ತ್ರಿವರ್ಣ ಧ್ವಜದ ಮುಂದೆ ಮಾಡಿದ್ದ ಪ್ರತಿಜ್ಞೆಯನ್ನು ಮರೆತಿದ್ದರು. ಹೀಗಾಗಿ ಇಂದು ಖಾಕಿ ಬಿಚ್ಚಿ ಜೈಲಿನಲ್ಲಿದ್ದಾರೆ ಎಂದರು.
ಇನ್ನು ಪ್ರಕರಣದ ಮಾಹಿತಿ ಬಂದ ಕೂಡಲೇ ತನಿಖೆಗೆ ಆದೇಶ ನೀಡಿದ್ದೇನೆ. ಪರಿಣಾಮವಾಗಿ 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ. ನಮ್ಮ ಸರ್ಕಾರಕ್ಕೆ ಬದ್ಧತೆಯಿದೆ. ಹೀಗಾಗಿ ಕ್ರಮಕೈಗೊಂಡಿದ್ದೇವೆ. ನಮ್ಮ ಪೊಲೀಸ್ ಇಲಾಖೆಯವರು ಪ್ರಕರಣದಲ್ಲಿ ಎಂಜಲು ಕಾಸಿಗೆ ಕೈ ಚಾಚಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
The post 48 ಜನರನ್ನು ಬಂಧಿಸಲಾಗಿದೆ. ಇದು ಒಂದು ಎಚ್ಚರಿಕೆ ಗಂಟೆಯಾಗಿದೆ -ಗೃಹ ಸಚಿವ ಆರಗ ಜ್ಞಾನೇಂದ್ರ appeared first on Valmiki Mithra.
]]>The post ತುಮಕೂರು-ನೆಲಮಂಗಲ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್..! appeared first on Valmiki Mithra.
]]>ಎರಡೂ ಬದಿಯಲ್ಲಿ ಸುಮಾರು 5 ರಿಂದ 6 ಕಿ.ಮೀ ಟ್ರಾಫಿಕ್ ಜಾಮ್ ಆದ ಕಾರಣ ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಪೊಲೀಸರು ಹರಸಾಹಸ ಪಡುತ್ತೀದ್ದಾರೆ. ಬೂದಿಹಳ ಬಳಿ ಇರುವ ಸುತ್ತಮುತ್ತ ಇರುವ 10 ರಿಂದ 15 ಹಳ್ಳಿಗಳಲ್ಲಿ ಜಾತ್ರೆ ನಡೆಯುತ್ತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಲು ಕಾರಣ ಎನ್ನಲಾಗುತ್ತಿದೆ.
The post ತುಮಕೂರು-ನೆಲಮಂಗಲ ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್..! appeared first on Valmiki Mithra.
]]>The post ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ -ಎಚ್.ವಿಶ್ವನಾಥ್ ಕಿಡಿ appeared first on Valmiki Mithra.
]]>ಸರ್ಕಾರ ಯಾವ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ 30-40 ಲಕ್ಷ ಕೇಳುತ್ತಿದ್ದಾರೆ. ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ. ನಾವು ಕೂಡ ಹಾಗೇ ಭ್ರಷ್ಟ ಆಡಳಿತ ನಡೆಸುತ್ತಿದ್ದೇವೆ ಎಂದರು.
The post ಇದೊಂದು ಭ್ರಷ್ಟ ಸರ್ಕಾರ ಅಂತ ಜನ ಹೇಳುತ್ತಾರೆ -ಎಚ್.ವಿಶ್ವನಾಥ್ ಕಿಡಿ appeared first on Valmiki Mithra.
]]>The post ಹತ್ಯೆಯಾದ ಹರ್ಷ ತಾಯಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ..!? appeared first on Valmiki Mithra.
]]>ಇತ್ತ ಕಾಂಗ್ರೆಸ್ ಕೂಡಾ ಇದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದು, ಹರ್ಷ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಿಲ್ಲ ಎಂದು ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿರುವುದು ಬಿಜೆಪಿಗೆ ಮುಜುಗರ ತಂದಿದೆ.
ದೇಶಕ್ಕಾಗಿ ಹರ್ಷ ಪ್ರಾಣ ತ್ಯಾಗ ಮಾಡಿದ್ದಾನೆ, ಹಾಗಾಗಿ ಸಚಿವ ಕೆಎಸ್ ಈಶ್ವರಪ್ಪ, ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಕ್ಕೆ ಈ ಬಾರಿ ಟಿಕೆಟ್ ಬೇಡ , ಹರ್ಷ ತಾಯಿಗೆ ಟಿಕೆಟ್ ಕೊಡಿ ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿದೆ.
‘ಹರ್ಷ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟಿದ್ದಾನೆ. ಅವರ ಕುಟುಂಬದವರಿಗೆ ಸಾಂತ್ವನ, ಭಾಷಣ, ಆರ್ಥಿಕ ನೆರವು ನೀಡಿದರಷ್ಟೇ ಸಾಲದು. ಅವರ ತಾಯಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು. ದೇಶಭಕ್ತನ ಮನೆಯಿಂದ ಒಬ್ಬರು ಎಂಎಲ್‌ಎ ಹುಟ್ಟಿಬರಲಿ. ಇಂತಹ ಸ್ಥಾನಗಳು ಈಶ್ವರಪ್ಪ, ಯಡಿಯೂರಪ್ಪ ಅವರ ಕುಟುಂಬದವರಿಗಷ್ಟೇ ಮೀಸಲಾಗಬಾರದು. ನಮ್ಮ ಬೇಡಿಕೆ ಈಡೇರಿಸಿದರೆ ಬಿಜೆಪಿಗೊಂದು ಸಲಾಂ’ ಎಂದು ಪೋಸ್ಟರ್‌ಗಳನ್ನು ಶೇರ್ ಮಾಡಲಾಗುತ್ತಿದೆ.
ವಿಧಾನಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅವರು ಖಾಸಗಿ ಮಾಧ್ಯಮ ಒಂದಕ್ಕೆ ಸಂದರ್ಶನ ನೀಡಿರುವ ಹೇಳಿಕೆಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ.‘ಹರ್ಷನ ಹತ್ಯೆ ಘಟನೆ ಬಳಿಕ ಅವರ ಸಹೋದರಿ ಅಷ್ಟೊಂದು ಚೆನ್ನಾಗಿ ಮಾನವೀಯತೆಯ ದೃಷ್ಟಿಯಿಂದ ಮಾತನಾಡಿದ್ದಾರೆ. ಇನ್ನೊಂದು ಕಡೆ ಹರ್ಷನ ಕುರಿತು ಮಾತನಾಡುವ ಸಚಿವ ಈಶ್ವರಪ್ಪ ಅವರು ಶಿವಮೊಗ್ಗ ವಿಧಾನಸಭೆ ಕ್ಷೇತ್ರದ ಟಿಕೆಟ್ ಅನ್ನು ಹಿಂದುತ್ವಕ್ಕೆ ಪ್ರಾಣ ಬಿಟ್ಟಿರುವ ಹರ್ಷನ ಕುಟುಂಬಕ್ಕೆ ಬಿಟ್ಟು ಕೊಡಲಿ ನಾವು ಅವರ ವಿರುದ್ಧ ಅಭ್ಯರ್ಥಿಯನ್ನು ಹಾಕುವುದಿಲ್ಲ. ಇದು ಸಚಿವ ಈಶ್ವರಪ್ಪಗೆ ನನ್ನ ಸವಾಲು’ ಎಂದು ಹೇಳಿದ್ದಾರೆ.
The post ಹತ್ಯೆಯಾದ ಹರ್ಷ ತಾಯಿಗೆ ಬಿಜೆಪಿಯಿಂದ ಎಂಎಲ್‌ಎ ಟಿಕೆಟ್ ಕೊಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ..!? appeared first on Valmiki Mithra.
]]>The post ಕೋಲಾರ ಜಿಲ್ಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಮಾಜದ ಮುಖಂಡರು appeared first on Valmiki Mithra.
]]>ಮೀಸಲಾತಿ ಪ್ರಮಾಣ 7.5.ಹೆಚ್ಚಿಸಿ ಕೂಡಲೇ ಆದೇಶವನ್ನು ಮಾಡಲು ಶ್ರೀ ಶ್ರೀ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಕೈ ಗೊಂಡಿರುವ ಧರಣಿ ಸತ್ಯಾಗ್ರಹ ಕ್ಕೆ ಬೆಂಬಲ ಸೂಚಿಸಿದರು.
The post ಕೋಲಾರ ಜಿಲ್ಲೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಸಮಾಜದ ಮುಖಂಡರು appeared first on Valmiki Mithra.
]]>The post ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತಾ ..? appeared first on Valmiki Mithra.
]]>ಕನ್ನಡ ಮಾತ್ರವಲ್ಲ ತೆಲುಗು, ಹಿಂದಿ, ಹಾಗೂ ತಮಿಳು ಸೇರಿದಂತೆ 70ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಕಿಚ್ಚ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಅಗಿ ದರ್ಬಾರ್ ನಡೆಸುತ್ತಿದ್ದಾರೆ.
ಇನ್ನು ಕಿಚ್ಚ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ವಿಶ್ವದ ಅತೀ ಎತ್ತರದ ಕಟ್ಟಡವಾದ ದುಬೈನ ಬುರ್ಜು ಖಲೀಫಾದ ಮೇಲೆ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಟ್ರೀಸರ್ ಲಾಂಚ್ ಮಾಡಿ ರೆಕಾರ್ಡ್ ಮಾಡಿದ್ದರು. ಆ ನೆನಪು ಇನ್ನು ಕಿಚ್ಚನ ಅಭಿಮಾನಿಗಳಲ್ಲಿ ಮಾಸುವ ಮುನ್ನವೆ ಈಗ ಕಿಚ್ಚ ಚಿತ್ರರಂಗದಲ್ಲಿ 26ವರ್ಷಗಳ ಪೂರೈಸಿದ್ದಾರೆ.ಇನ್ನು ಈ ಸಂಭ್ರಮದಲ್ಲಿ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತ ಕಾದು ನೋಡಬೇಕು.
ಇನ್ನು ಕಿಚ್ಚ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ ಹಿನ್ನಲೆಯಲ್ಲಿ ವಿಶ್ವದ ಅತೀ ಎತ್ತರದ ಕಟ್ಟಡವಾದ ದುಬೈನ ಬುರ್ಜು ಖಲೀಫಾದ ಮೇಲೆ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಟ್ರೀಸರ್ ಲಾಂಚ್ ಮಾಡಿ ರೆಕಾರ್ಡ್ ಮಾಡಿದ್ದರು. ಆ ನೆನಪು ಇನ್ನು ಕಿಚ್ಚನ ಅಭಿಮಾನಿಗಳಲ್ಲಿ ಮಾಸುವ ಮುನ್ನವೆ ಈಗ ಕಿಚ್ಚ ಚಿತ್ರರಂಗದಲ್ಲಿ 26ವರ್ಷಗಳ ಪೂರೈಸಿದ್ದಾರೆ. ಇನ್ನು ಈ ಸಂಭ್ರಮದಲ್ಲಿ ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತ ಕಾದು ನೋಡಬೇಕು.
The post ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಏನಾದರೂ ಸರ್ಪ್ರೈಸ್ ಗಿಫ್ಟ್ ಸಿಗುತ್ತಾ ..? appeared first on Valmiki Mithra.
]]>The post ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ appeared first on Valmiki Mithra.
]]>ಇನ್ನೂ ಈ ಸಂದರ್ಭದಲ್ಲಿ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಮಧುಕುಮಾರ್. ಎನ್, ರಾಜ್ಯಾಧ್ಯಕ್ಷರು ಅಶೋಕ್ ಕುಮಾರ್ .ಕೆ, ಉಪಾಧ್ಯಕ್ಷರು ಮಾರುತಿ. ಎಂ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯಧ್ಯಕ್ಷರು ರವಿ.ಕೆ.ಎಸ್ ಮತ್ತು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಯುವಕರು ಹಾಗೂ ಟ್ರಸ್ಟ್ನ ಪದಾಧಿಕಾರಿಗಳು ಭಾಗವಹಿಸಿದ್ದರು.
The post ವಾಲ್ಮೀಕಿ ನಾಯಕರ ಹಿತರಕ್ಷಣಾ ಟ್ರಸ್ಟ್ ವತಿಯಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ appeared first on Valmiki Mithra.
]]>