colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>ಶಬ್ದಮಾಲಿನ್ಯ ನಿಯಂತ್ರಣಕ್ಕೆ ಎಸಿಪಿ ಮಟ್ಟದಲ್ಲಿ ಟೀಂ ಮಾಡಲಾಗಿದೆ. ಜನಸಂದಣಿಯ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸಲಾಗಿದೆ. 4,000 ಕ್ಯಾಮರಾ ಸಿಸಿ ಟಿವಿ ಕ್ಯಾಮೆರಾ ಗಳನ್ನು ಹಾಕಲಾಗುತ್ತೆ. ಬೆಂಗಳೂರು ಎಲ್ಲಾ ಕಡೆಯೂ ಹೈಕ್ವಾಲಿಟಿ ಕ್ಯಾಮೆರಾಗಳು ಇವೆ. ಮಹಿಳೆಯರಿಗೆ ಐ ಲ್ಯಾಂಡ್ಸ್ ಗಳು ಇರುತ್ತೆ, ಟವರ್ ವಾಚ್ ಗಳು ಇರುತ್ತೆ ಎಂದು ವಿವರಿಸಿದರು.
ರಸ್ತೆಯ ಬದಿಯಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡರೆ ತಕ್ಷಣ ಪೊಲೀಸರಿಗೆ ತಿಳಿಸಿ. ಪೊಲೀಸರು ತಕ್ಷಣವೇ ಕಾರ್ಯ ಪ್ರವೃತ್ತರಾಗುತ್ತಾರೆ. ಅನುಮಾನಸ್ಪದ ವಸ್ತುಗಳ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಇದೇ ವೇಳೆ ಅವರು ವಿನಂತಿಸಿಕೊಂಡರು.
ರಾತ್ರಿ 9 ಗಂಟೆಯ ಬಳಿಕ ಇಂಟರ್ ನ್ಯಾಶನಲ್ ಏರ್ ಪೋರ್ಟ್ ಪ್ಲೈಓವರ್ ಹೊರತು ಪಡಿಸಿ ಎಲ್ಲಾ ಪ್ಲೈ ಓವರ್ ಬಂದ್ ಮಾಡಲಾಗುವುದು.
ಎಲಿವೇಟೆಡ್ ರಸ್ತೆಯಲ್ಲಿ 9 ಗಂಟೆಯ ನಂತರ ಸಂಚಾರಕ್ಕೆ ಅವಕಾಶ ಇಲ್ಲ. ರಾತ್ರಿ 9 ಗಂಟೆಯ ನಂತರ ನೈಸ್ ರೋಡ್ ದ್ವಿಚಕ್ರ ವಾಹನ ಇಲ್ಲ. ಡ್ರ್ಯಾಗ್ ರೈಸಿಂಗ್ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಡ್ರಿಂಕ್ ಅಂಡ್ ಡ್ರೈವ್ ಚೆಕ್ ಮಾಡಲಾಗುತ್ತೆ ಎಂದು ತಿಳಿಸಿದರು.
The post ನ್ಯೂ ಇಯರ್ ಗೆ ಟೈಟ್ ಸೆಕ್ಯೂರಿಟಿ ಎಂದ ಪೊಲೀಸ್ ಆಯುಕ್ತರು..! appeared first on Valmiki Mithra.
]]>The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.
]]>ಈಗಾಗಲೇ ಮೆಟ್ರೋ, ಬಿಎಂಟಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ಸಾರ್ವಜನಿಕ ಸಾರಿಗೆಗಳನ್ನು ಹೆಚ್ಚಾಗಿ ಒದಗಿಸಲು ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ನಗರದಾದ್ಯಂತ ಅಂದು ಕುಡಿದು ವಾಹನ ಚಾಲನೆ ಮಾಡುವವರ ಬಗ್ಗೆ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಅದೇ ರೀತಿ ಕೆಲವು ಸೆಲಬ್ರೆಟಿಗಳು ತಮ್ಮ ವಾಹನವನ್ನು ಬಹಳ ಹುಮ್ಮಸ್ಸಿನಲ್ಲಿ ಚಾಲನೆ ಮಾಡಿಕೊಂಡು ಬರುತ್ತಾರೆ. ಅದರಿಂದ ಅಪಘಾತವಾಗುವ ಸಂಭವವಿದೆ. ಈ ಮೂರು ಅಂಶಗಳಲ್ಲಿ ಸಂಚಾರಿ ನಿಯಮವನ್ನು ಉಲ್ಲಂಘಿಸಿದರೆ ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
The post ಹೊಸ ವರ್ಷಾಚರಣೆ -ವಾಹನ ಸಂಚಾರ ನಿಷೇಧ..! appeared first on Valmiki Mithra.
]]>The post ರಾಜ್ಯ ಒಕ್ಕಲಿಗರ ಸಂಘದ ಕನಸು ನನಸಾಗುವ ಕಾಲ ಕೂಡಿ ಬಂದಿದೆ -ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ appeared first on Valmiki Mithra.
]]>ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು, 2022ರ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಈ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲ ಮಾಡಿಕೊಡುತ್ತಿದ್ದಾರೆ ಎಂದರೂ ತಪ್ಪಾಗಲಾರದು.
ಒಕ್ಕಲಿಗರ ಸಂಘವು ಬಹಳ ದಿನಗಳಿಂದಲೂ ವಿಶ್ವವಿದ್ಯಾಲಯ ಸ್ಥಾಪಿಸಲು ಸಾಕಷ್ಟು ಶ್ರಮವಹಿಸಿ ಪ್ರಯತ್ನ ಪಟ್ಟಿತ್ತು. ಈಗ ಆ ಪ್ರಯತ್ನಕ್ಕೆ ತಕ್ಕ ಫಲ ದೊರೆತಿದೆ.
The post ರಾಜ್ಯ ಒಕ್ಕಲಿಗರ ಸಂಘದ ಕನಸು ನನಸಾಗುವ ಕಾಲ ಕೂಡಿ ಬಂದಿದೆ -ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ appeared first on Valmiki Mithra.
]]>The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.
]]>ಬಿಎಫ್.7 ತಳಿ, ಚೀನಾದ ಗೋಡೆ ದಾಟಿ ಬರೋಬ್ಬರಿ ದಶ ದೇಶಗಳಿಗೆ ಫಸರಿಸಿಬಿಟ್ಟಿದೆ. ಅದರಲ್ಲೂ ಭಾರತದಲ್ಲಿ 6 ಮಂದಿ ದೇಹ ಹೊಕ್ಕಿ ರಣಕೇಕೆ ಹಾಕ್ತಿರೋ ಓಮಿಕ್ರಾನ್ನ ಹೊಸ ರೂಪ, ಭಯದ ಕೋಟೆಯನ್ನೇ ನಿರ್ಮಿಸಲು ದಾಪುಗಾಲಿಟ್ಟಂತೆ ಗೋಚರವಾಗತೊಡಗಿದೆ.
ರಾಜ್ಯದ ರಾಜಧಾನಿ ಬೆಂಗಳೂರಿಗೆ ಕಾಲಿಟ್ಟ 7 ಮಂದಿಗೆ ಕೊರೊನಾ ವಕ್ಕರಿಸಿದೆ. ಬಿಎಫ್.7 ತಳಿ ಭೀತಿ ಹೊತ್ತಲ್ಲೇ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫುಲ್ ಅಲರ್ಟ್ ಮಾಡಲಾಗಿತ್ತು. ವಿದೇಶಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಆದ್ರೆ ಕಳೆದ 24 ಗಂಟೆಯಲ್ಲೇ ಟೆಸ್ಟ್ ಮಾಡಲಾದ 119 ಪ್ರಯಾಣಿಕರಲ್ಲಿ 7 ಮಂದಿಯ ದೇಹವನ್ನ ಕೊರೊನಾ ಹೊಕ್ಕಿದೆ.
ಕೊರೊನಾ ರೋಗಿಗಳ ಸಂಖ್ಯೆ ಹೆಚ್ಚಾಗುವ ಆತಂಕ ಇರೋದ್ರಿಂದ ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ ಮಹತ್ವವಾಗಿದೆ.ರಾಜಧಾನಿ ಬೆಂಗಳೂರಿನ ವಿಕ್ಟೋರಿಯಾ ಹಾಗೂ ಸಿವಿ ರಾಮನ್ ಆಸ್ಪತ್ರೆಗಳಲ್ಲಿ ಈಗಾಗಲೇ ಆಸ್ಪತ್ರೆ ಸಿಬ್ಬಂದಿ, ವೈದ್ಯರಿಂದ ಮಾಕ್ ಡ್ರಿಲ್ಗೆ ಚಾಲನೆ ನೀಡಲಾಗಿದೆ. ಆಸ್ಪತ್ರೆಯಲ್ಲಿನ ಸಿದ್ಧತೆ ಬಗ್ಗೆ ಜಾಗೃತಿ ಹಾಗೂ ಅಣುಕು ಪ್ರದರ್ಶನ ಮಾಡಲಾಗ್ತಿದೆ.
The post ಕೊರೊನಾ ಹೊಸ ತಳಿ ಭೀತಿ ಜನರಿಗೆ ಜಾಗೃತಿ..! appeared first on Valmiki Mithra.
]]>The post ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ -ಸಿ,ಟಿ ರವಿ appeared first on Valmiki Mithra.
]]>ಘಟನೆ ಸಂಬಂಧ ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರು ನೀಡಿದ ಹೇಳಿಕೆಯನ್ನು ವಾಪಸ್ ಪಡೆದುಕೊಳ್ಳಬೇಕು ಮತ್ತು ಬೇಷರತ್ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆರಸನ್ನು ಪ್ರಸ್ತಾಪಿಸದೆ ಒತ್ತಾಯಿಸಿದರು.
ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ. ಅವರನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಬೇಕಾಯಿತು. ಕೇವಲ ಮತ ಬ್ಯಾಂಕ್ ಗಾಗಿ ಸಿಂಪತಿ ಪಡೆದುಕೊಳ್ಳಲು ಒಂದು ಸಮುದಾಯವನ್ನು ಓಲೈಕೆ ಮಾಡುವುದು ಸರಿಯಲ್ಲ. ಭಯೋತ್ಪಾದಕರನ್ನು ಭಯೋತ್ಪಾದಕರಂತೆಯೇ ನೋಡಬೇಕು. ಪ್ರತಿಯೊಬ್ಬ ನಾಯಕರು ಭಯೋತ್ಪಾದಕರನ್ನು ವಿರುದ್ಧ ಶೂನ್ಯ ಸಹಿಷ್ಣುತೆ ತೋರಿದರೆ ಮಾತ್ರ ಭಯೋತ್ಪಾದನೆ ಹರಡುವಿಕೆಗೆ ಅವಕಾಶ ಸಿಗುವುದಿಲ್ಲ ಎಂದು ಹೇಳಿದರು.
The post ತಮ್ಮದೇ ಪಕ್ಷದ ಇಬ್ಬರು ನಾಯರನ್ನು ಭಯೋತ್ಪಾದನೆಯಿಂದಾಗಿ ಕಳೆದುಕೊಂಡಿದ್ದಾರೆ -ಸಿ,ಟಿ ರವಿ appeared first on Valmiki Mithra.
]]>The post ಶಿವಣ್ಣ ಹೋದಲ್ಲೆಲ್ಲ ಟ್ರಾಫಿಕ್ ಜಾಮ್ ಯಾಕೆ ಗೊತ್ತಾ? appeared first on Valmiki Mithra.
]]>ಫ್ಯಾಮಿಲಿ ಆಡಿಯನ್ಸ್ ಅನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ವೇದ ಬ್ಲಾಕ್ ಬಸ್ಟರ್ ಆಗಿದೆ.ಚಿತ್ರ ಗೆದ್ದ ಕಾರಣ ಶಿವಣ್ಣ ಹಾಗೂ ವೇದ ಚಿತ್ರತಂಡ ವಿಜಯ ಯಾತ್ರೆಯನ್ನು ಆರಂಭಿಸಿದೆ.
ಮೈಸೂರಿಗೆ ಭೇಟಿ ನೀಡಿದ ನಟ ಶಿವರಾಜ್ ಕುಮಾರ್ ಅವರನ್ನು ನೋಡಲು ಅಲ್ಲಿನ ಜನ ಕಿಕ್ಕಿರಿದು ತುಂಬಿದ್ದರು ಹಾಗೂ ಕೆಲ ಕಾಲ ಅಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಕೂಡ ಆಗಿತ್ತು.ಶಿವರಾಜ್‌ಕುಮಾರ್ ಅವರನ್ನು ನೋಡಲು ಅಲ್ಲಿ ನೆರೆದಿದ್ದ ಫ್ಯಾನ್ಸ್ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಯಸ್ಸಿನಲ್ಲೂ ಶಿವಣ್ಣ ಇಷ್ಟರ ಮಟ್ಟಿಗೆ ಜನರನ್ನು ರಂಜಿಸಿ ಜನರ ಗುಂಪು ಸೇರುವ ಹಾಗೆ ಮಾಡುವ ಶಿವಣ್ಣ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
The post ಶಿವಣ್ಣ ಹೋದಲ್ಲೆಲ್ಲ ಟ್ರಾಫಿಕ್ ಜಾಮ್ ಯಾಕೆ ಗೊತ್ತಾ? appeared first on Valmiki Mithra.
]]>The post 30 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಇದೆ -ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ appeared first on Valmiki Mithra.
]]>ಸಿ.ಎನ್.ಮಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿ, ಯಶಸ್ವಿನಿ ಯೋಜನೆಯ ನೋಂದಣಿ ಅವಧಿಯನ್ನು ವಿಸ್ತರಣೆ ಮಾಡಿ, ಎಸ್‍ಸಿ ಮತ್ತು ಎಸ್‍ಟಿ ಸಮುದಾಯಕ್ಕೆ ನೋಂದಣಿ ಶುಲ್ಕ ವಿನಾಯಿತಿ ನೀಡಿರುಂತೆ, ಮಾಜಿ ಸೈನಿಕರಿಗೂ ವಿನಾಯಿತಿ ನೀಡಿ ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗ್ರಾಮೀಣ ಭಾಗದಲ್ಲಿ ರೈತರು ಒಂದಲ್ಲ ಒಂದು ಸಹಕಾರ ಸಂಘದಲ್ಲಿ ಸದಸ್ಯರಾಗಿರುತ್ತಾರೆ. 30 ಸಾವಿರಕ್ಕಿಂತ ಹೆಚ್ಚಿನ ವೇತನ ಪಡೆಯುವವ ನೌಕರರಿದ್ದರೆ ಅನ್ವಯವಾಗುತ್ತಿರಲಿಲ್ಲ. ನಿಯಮ ತಿದ್ದುಪಡಿ ಮಾಡಿ ಸರಿ ಪಡಿಸಲಾಗುಗಿದೆ.
The post 30 ಲಕ್ಷ ಸದಸ್ಯರನ್ನು ನೋಂದಣಿ ಮಾಡುವ ಗುರಿ ಇದೆ -ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ appeared first on Valmiki Mithra.
]]>The post ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ ಹಾಗೂ ಭಾರ – ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ appeared first on Valmiki Mithra.
]]>ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. ಜನರ ಬಗ್ಗೆ ಕಾಳಜಿಯಿಲ್ಲದ ಅವರು ರಾಜಕೀಯ ಹಾಗೂ ಸ್ವಾರ್ಥಕ್ಕಾಗಿ ಹೀಗೆ ಮಾಡುತ್ತಿದ್ದಾರೆ.
ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ ಹಾಗೂ ಭಾರ. ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಆಲೋಚನೆ ಅವರಿಗೆ ಹೇಗೆ ಬಂತು ತಿಳಿಯುತ್ತಿಲ್ಲ ಎಂದರು.
The post ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ ಹಾಗೂ ಭಾರ – ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ appeared first on Valmiki Mithra.
]]>The post ರಾಜ್ಯದಲ್ಲಿ ಕ್ರಷರ್ ಮಾಲೀಕರ ಮುಷ್ಕರ..! appeared first on Valmiki Mithra.
]]>ಕಳೆದ ಮೂರು ದಿನಗಳಿಂದ ಕ್ರಷರ್ ಮಾಲೀಕರು ಮುಷ್ಕರ ನಡೆಸುತ್ತಿದ್ದಾರೆ. ಇಂದಿನಿಂದ ಲಾರಿ ಮಾಲೀಕರು ಕೂಡ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.ಇದರಿಂದಾಗಿ ಮನೆ ನಿರ್ಮಾಣ ಹಾಗೂ ಕಟ್ಟಡ ಕಾರ್ಮಿಕರಾಗಿ ದುಡಿಮೆ ಮಾಡುವ ದಿನಗೂಲಿ ನೌಕರರ ಕೆಲಸಕ್ಕೂ ಕುತ್ತು ತಂದಿದೆ.
ಈ ನೀತಿಯನ್ನು ಕೂಡಲೇ ಹಿಂಪಡಿಯಬೇಕು ಇಲ್ಲವಾದಲ್ಲಿ ಅನಿರ್ದಿಷ್ಟಾವಧಿಗೆ ಮುಷ್ಕರ ಮುಂದುವರೆಸುವ ತೀರ್ಮಾನ ಮಾಡಿದ್ದೇವೆ. ಡಿ. 28 ರಂದು ಬೆಳಗಾವಿಯ ಸುವರ್ಣಸೌಧದ ಮುಂದೆ ದೊಡ್ಡದಾಗಿ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸಾಧ್ಯ ಈ ಮುಷ್ಕರದ ಬಿಸಿ ಬಹಳಷ್ಟು ಜನರಿಗೆ ತೊಂದರೆ ಉಂಟುಮಾಡಿದು , ಸರ್ಕಾರ ಕೂಡಲೇ ಈ ಕಡೆ ಗಮನ ಹರಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕಿದು, ಸರ್ಕಾರ ಅಥವಾ ಸರ್ಕಾರಿ ಅಧಿಕಾರಿಗಳು ಈ ಬಗ್ಗೆ ಗಮನ ಕೊಟ್ಟಿಲ್ಲ.
The post ರಾಜ್ಯದಲ್ಲಿ ಕ್ರಷರ್ ಮಾಲೀಕರ ಮುಷ್ಕರ..! appeared first on Valmiki Mithra.
]]>The post ತಿ.ನರಸೀಪುರದಲ್ಲಿ ನಡೆದ ಆಂದೋಲನ ದಿನ ಪತ್ರಿಕೆ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ..! appeared first on Valmiki Mithra.
]]>ಚಾಮರಾಜನಗರದ ಲೋಕಸಭಾ ಸದಸ್ಯರಾದ ವಿ.ಶ್ರೀನಿವಾಸ್ ಪ್ರಸದ್ ರವರನ್ನು ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟ ಮೈಸೂರು ಜಿಲ್ಲಾ ಅಧ್ಯಕ್ಷರು ಆದ ತಾಯೂರು ಪ್ರಕಾಶ್ ರವರು ತಾಯೂರುನಲ್ಲಿ ಇರುವ ಟಿ.ಎಸ್ ಸುಬ್ಬಣ್ಣ ಸಾರ್ವಜನಿಕ ಪ್ರೌಢ ಶಾಲೆಗೆ ಕಾಂಪೌಂಡ್ ನಿರ್ಮಿಸಲು ಕಳೆದ ವರ್ಷ ಅನುದಾನವನ್ನು ಕೇಳಿ ಮನವಿನನ್ನು ಸಲಿಸಿದ್ರು.
ಇನ್ನೂ ಅದನ್ನು ಸ್ಮರಿಸಿ ಶ್ರೀಯುತ ಸಂಸದರು ಇಂದು ತಿ.ನರಸೀಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ 3 ಲಕ್ಷ ಅನುದಾನ ಕೊಡಲು ಆದೇಶ ಮಾಡಿರುತ್ತಾರೆ ಎಂದು ಈ ಸಂದರ್ಭದಲ್ಲಿ ಮಾನ್ಯ ಲೋಕ ಸಭಾ ಸದಸ್ಯರದ ತಾಯೂರು ಪ್ರಕಾಶ್ ರವರಿಗೆ ಅಭಿನಂದನೆ ಸಲ್ಲಿಸಿದರು.
The post ತಿ.ನರಸೀಪುರದಲ್ಲಿ ನಡೆದ ಆಂದೋಲನ ದಿನ ಪತ್ರಿಕೆ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ..! appeared first on Valmiki Mithra.
]]>