colornews
domain was triggered too early. This is usually an indicator for some code in the plugin or theme running too early. Translations should be loaded at the init
action or later. Please see Debugging in WordPress for more information. (This message was added in version 6.7.0.) in /home/jegprscn/public_html/wp-includes/functions.php on line 6121The post ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ appeared first on Valmiki Mithra.
]]>ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ನನ್ನ ಬಗ್ಗೆ ಆರೋಪ ಮಾಡಲು ಬೇರೆ ಏನೂ ಇಲ್ಲದ ಕಾರಣ ಮಲೆನಾಡು ಹಾಗೂ ಕರಾವಳಿ ಪ್ರದೇಶದ ಅಡಕೆ ಬೆಳೆಗಾರರ ಪರವಾಗಿ, ರೈತರ ಹಿತ ರಕ್ಷಣೆ ಬಗ್ಗೆ ಸದನದಲ್ಲಿ ಮಾತನಾಡಿದ್ದನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
ಸದನದಲ್ಲಿ,ನಾನು ಮಾತನಾಡಿದ ಒಟ್ಟು ಭಾಷಣದ ಅರ್ಥವನ್ನು ಗ್ರಹಿಸದೆ, ನನ್ನ ಹೇಳಿಕೆಯನ್ನೇ ತಪ್ಪಾಗಿ ಬಿಂಬಿಸಿ ರಾಜಕೀಯ ವಿರೋಧಿಗಳು ಅಪಪ್ರಚಾರ ಹಾಗೂ ಸುಳ್ಳನ್ನು ಬಿತ್ತುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
The post ನನ್ನ ಬಗ್ಗೆ ಇಲ್ಲ ಸಲ್ಲದ ಅಪಪ್ರಚಾರ ಮಾಡ ಲಾಗುತ್ತಿದೆ – ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ appeared first on Valmiki Mithra.
]]>The post ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ – ರಾಹುಲ್ ಗಾಂಧಿ appeared first on Valmiki Mithra.
]]>ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿಗೆ ಪರ್ಯಾಯವಾಗುವ ದೃಷ್ಟಿಕೋನವನ್ನು ಪ್ರಸ್ತುತಪಡಿಸಲು ಪ್ರತಿಪಕ್ಷಗಳು ಒಂದಾಗಬೇಕು. ಭಾರತ್ ಜೋಡೋ ಯಾತ್ರೆಯು ಜನರಿಗೆ ಹೊಸ ರೀತಿಯ ಕೆಲಸ ಮತ್ತು ಚಿಂತನೆಯನ್ನು ಪ್ರಸ್ತುತಪಡಿಸಲು ಚೌಕಟ್ಟನ್ನು ಒದಗಿಸಿದೆ ಎಂದು ಹೇಳಿದರು.
ದೇಶದ ರಾಜಕೀಯದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸುತ್ತಿರುವ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳ ನಾಯಕರು ಮತ್ತು ಕಾಂಗ್ರೆಸ್ ನಡುವೆ ಪರಸ್ಪರ ಗೌರವಿಸಲು ತಾವು ಬಯಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.
The post ಜನ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲು ಹಿಂದೇಟು ಹಾಕುತ್ತಿದ್ದಾರೆ – ರಾಹುಲ್ ಗಾಂಧಿ appeared first on Valmiki Mithra.
]]>The post ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ appeared first on Valmiki Mithra.
]]>ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಲಿಂಗೇಗೌಡರು ಸ್ಥಳೀಯ ರಾಜಕೀಯ ಚಿತ್ರಣ ಸೇರಿದಂತೆ ನನ್ನ ವೈಯಕ್ತಿಕ ಅಭಿಪ್ರಾಯವನ್ನು ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖಂಡರಾದ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿದ್ದರು ಸಹ ಕ್ಷೇತ್ರದಲ್ಲಿ ಕೆಲವೊಂದು ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವುದು ನನ್ನ ಮನಸ್ಸಿಗೆ ನೋವು ತಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
The post ನನಗೂ ಹಾಗೂ ಪಕ್ಷದ ಮುಖಂಡರ ನಡುವೆ ಭಿನ್ನಾಭಿಪ್ರಾಯ ಇರುವುದು ನಿಜ – ಶಾಸಕ ಕೆ.ಎಂ ಶಿವಲಿಂಗೇಗೌಡ appeared first on Valmiki Mithra.
]]>The post ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮುಂದೆ ತಮ್ಮ ಅಳಲು ತೋಡಿಕೊಂಡು ಆಗ್ರಹ..! appeared first on Valmiki Mithra.
]]>ನಗರದ ಸಂಸದರ ನಿವಾಸಕ್ಕೆ ಮಾಜಿ ಸಚಿವರಾದ ಹೆಚ್.ಡಿ. ರೇವಣ್ಣನವರು ಆಗಮಿಸಿದಾಗ ಸ್ಥಳಕ್ಕೆ ಅರಸೀಕೆರೆ ಕ್ಷೇತ್ರದ ಜೆಡಿಎಸ್ ಮುಖಂಡರು ನೂರಾರು ಸಂಖ್ಯೆಯಲ್ಲಿ ಆಗಮಿಸಿದರು ಆವರಣದಲ್ಲಿ ಚೇರ್ ಹಾಕಿಕೊಂಡು ಸಮಸ್ಯೆ ಆಲಿಸಿದರು.
ಈ ವೇಳೆ ಕೆಲವರು ಏರು ಧ್ವನಿಯಲ್ಲಿಯೇ ಪ್ರಶ್ನೆ ಮಾಡಿದ ಪ್ರಸಂಗವು ಕೂಡ ನಡೆಯಿತು.
ಶಿವಲಿಂಗೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹ ಕ್ಷೇತ್ರದಾದ್ಯಂತ ಹರದಾಡುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಅವರ ನಡೆಯೇ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಬೇಕಿದ್ದರೆ ಕೆ.ಎಂ. ಶಿವಲಿಂಗೇಗೌಡ ಅವರನ್ನೇ ಉಳಿಸಿಕೊಳ್ಳಲಿ ಇಲ್ಲ ರೇವಣ್ಣ ಅವರ ಕುಟುಂಬದಿಂದ ಯಾರಾದರೂ ಸ್ಪರ್ಧಿಸಲಿ. ಒಟ್ಟಿನಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸುವಂತೆ ಒತ್ತಾಯ ಮಡಲಾಯಿತು.
The post ಜೆಡಿಎಸ್ ಕಾರ್ಯಕರ್ತರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮುಂದೆ ತಮ್ಮ ಅಳಲು ತೋಡಿಕೊಂಡು ಆಗ್ರಹ..! appeared first on Valmiki Mithra.
]]>The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.
]]>ಅವರು ಗೆಜ್ಜಲಗೆರೆಯಲ್ಲಿ 260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಗಾ ಡೇರಿ ಉದ್ಘಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಭಾಯಿ ಪಟೇಲ್ ರಂತೆ ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
The post ಅಮಿತ್ ಶಾ ಅವರು ಧೃಡ ನಿರ್ಧಾರ ಕೈಗೊಳ್ಳುವ ಗುಣದಿಂದಲೇ ಖ್ಯಾತ ರಾಗಿದ್ದಾರೆ -ಶ್ರೀ ನಿರ್ಮಲಾನಂದ ಸ್ವಾಮೀಜಿ appeared first on Valmiki Mithra.
]]>The post ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..! appeared first on Valmiki Mithra.
]]>ಗುಜರಾತ್‍ನ ನವಸಾರಿ ಜಿಲ್ಲೆಯಲ್ಲಿ ಇಂದು ಈ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 28ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಸೂರತ್‍ನಲ್ಲಿ ನಡೆಯುತ್ತಿದ್ದ ಪ್ರಮುಖ್ ಸ್ವಾಮಿ ಮಹಾರಾಜ್ ಶತಾಬ್ದಿ ಮಹೋತ್ಸವ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಜನರಿಂದ ತುಂಬಿದ್ದ ಬಸ್ ನವಸಾರಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 48 ರಲ್ಲಿ ಟೊಯೊಟಾ ಫಾರ್ಚುನರ್ ಕಾರಿಗೆ ಡಿಕ್ಕಿ ಹೊಡೆಯಿತು.
ಹೃದಯಘಾತಕ್ಕೆ ಒಳಗಾದ ಬಸ್ ಚಾಲಕ ಹಾಗೂ ಕಾರಿನಲ್ಲಿದ್ದ ಒಂಬತ್ತು ಮಂದಿ ಪೈಕಿ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 28 ಮಂದಿ ಗಾಯಗೊಂಡಿದ್ದಾರೆ. 11 ಮಂದಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರುಶಿಕೇಶ್ ಉಪಾಧ್ಯಾಯ ತಿಳಿಸಿದ್ದಾರೆ.
The post ಭೀಕರ ಅಪಘಾತ – ಚಾಲಕನಿಗೆ ಹೃದಯಘಾತ ಒಂಬತ್ತು ಮಂದಿ ಸಾವು..! appeared first on Valmiki Mithra.
]]>The post ತಾಯಿಯನ್ನು ಕಳೆದುಕೊಂಡ ನೋವಿನಲ್ಲೂ ಕ್ರಿಕೆಟಿಗ ರಿಷಭ್ ಪಂತ್ ತಾಯಿಗೆ ಕರೆ ಮಾಡಿದ ಮೋದಿ appeared first on Valmiki Mithra.
]]>ಅವರು ಪಂತ್ ಅವರ ಸ್ಥಿತಿಯ ಬಗ್ಗೆ ತಾಯಿಯನ್ನು ಕೇಳಿದ್ದಾರೆ ಮತ್ತು ಪಂತ್ ಅವರ ತಾಯಿಗೆ ಧೈರ್ಯದ ಮಾತುಗಳನ್ನು ಆಡಿದ್ದಾರೆ ಎಂದು ತಿಳಿದುಬಂದಿದೆ.
ಹಿಂದಿನ ದಿನ, ರಿಷಭ್ ಪಂತ್ ಅವರ ಅಪಘಾತದ ಬಗ್ಗೆ ಪ್ರಧಾನಿ ದುಃಖ ವ್ಯಕ್ತಪಡಿಸಿದ್ದರು. ರಿಷಭ್ ಪಂತ್ ಅವರ ಕಾರು ಅಪಘಾತದಿಂದ ಮನನೊಂದ ಅವರು ಟ್ವೀಟ್ ಮಾಡಿದ್ದರು. ಅವರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದರು. ಅಲ್ಲದೇ ನಿನ್ನೆಯೇ ಮೋದಿ ಅವರ ತಾಯಿಯೂ ಸಹ ನಿಧನರಾಗಿದ್ದರು.
The post ತಾಯಿಯನ್ನು ಕಳೆದುಕೊಂಡ ನೋವಿನಲ್ಲೂ ಕ್ರಿಕೆಟಿಗ ರಿಷಭ್ ಪಂತ್ ತಾಯಿಗೆ ಕರೆ ಮಾಡಿದ ಮೋದಿ appeared first on Valmiki Mithra.
]]>The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.
]]>ಶುಕ್ರವಾರ ಕೃಷ್ಣಾ ಜಲಾನಯನ ನೀರಾವರಿ ಯೋಜನೆ ಕುರಿತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಜನತೆ ಬರುವ ಚುನಾವಣೆಯಲ್ಲಿ ನಮಗೆ ಆಶೀರ್ವದಿಸಿದರೆ ಖಂಡಿತವಾಗಿಯೂ ಪ್ರತಿ ವರ್ಷ ರೂ.40,000 ಕೋಟಿ ವೆಚ್ಚ ಮಾಡಿ ರಾಜ್ಯದ ಕೃಷ್ಣಾ, ಭದ್ರಾ, ಎತ್ತಿನಹೊಳೆ, ಮೇಕೆದಾಟು ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಲಾಗಿದೆ ೆಂದು ಹೇಳಿದರು.
ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ. ಆದರೆ, ಈ ಹಿಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 165 ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಈ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರವಾಗಿದೆ.
The post ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿತ್ತು. ಈ ಪೈಕಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದೆ- ಸಿದ್ದರಾಮಯ್ಯ appeared first on Valmiki Mithra.
]]>The post ಅಲಿಬಾಬಾ ಹಾಗೂ 40 ಕಳ್ಳರ ತಂಡವನ್ನು ಕಿತ್ತು ಹಾಕಲು ನಿಮ್ಮ ಸಹಾಯ ಬೇಕು -ಮಾಜಿ ಸಿಎಂ ಸಿದ್ದರಾಮಯ್ಯ appeared first on Valmiki Mithra.
]]>ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಅಲಿಬಾಬಾ 40 ಕಳ್ಳರಿದ್ದಾರೆ. ಅದು ಬಸವರಾಜ ಬೊಮ್ಮಾಯಿ ಹಾಗೂ ಅವರ ತಂಡ. ಅಲಿಬಾಬಾ ಹಾಗೂ 40 ಕಳ್ಳರ ತಂಡವನ್ನು ಕಿತ್ತು ಹಾಕಲು ನಿಮ್ಮ ಸಹಾಯ ಬೇಕು. ಅದಕ್ಕಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ದೇಶದಲ್ಲಿ ರಾಜಸ್ಥಾಣ ಬಿಟ್ಟರೆ ಅತಿಹೆಚ್ಚು ಒಣ ಬೇಸಾಯದ ಭೂಮಿ ಇರುವುದು ಕರ್ನಾಟಕದಲ್ಲಿ ಮಾತ್ರ. ದೇಶದಲ್ಲಿ ನೀರಾವರಿ ಬಳಸಿಕೊಂಡಿರುವ ಪ್ರಮಾಣ 48.8%, ಆದರೆ ನಮ್ಮ ರಾಜ್ಯದಲ್ಲಿ ನೀರಾವರಿ ಬಳಸಿಕೊಂಡಿರುವುದು ಕೇವಲ 27% ಮಾತ್ರ. ಕೃಷ್ಣಾ ಮೇಲ್ದಂಡೆ ಯೋಜನೆಗೆ ನಮ್ಮ ಸರ್ಕಾದ ಇದ್ದಾಗ 20 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ನುಡಿದಂತೆ ನಡೆದ ಸರ್ಕಾರ ನಮ್ಮ ಕಾಂಗ್ರೆಸ್ ಸರ್ಕಾರ.
The post ಅಲಿಬಾಬಾ ಹಾಗೂ 40 ಕಳ್ಳರ ತಂಡವನ್ನು ಕಿತ್ತು ಹಾಕಲು ನಿಮ್ಮ ಸಹಾಯ ಬೇಕು -ಮಾಜಿ ಸಿಎಂ ಸಿದ್ದರಾಮಯ್ಯ appeared first on Valmiki Mithra.
]]>The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.
]]>ವೇದ ಸಿನಿಮಾ ನಿಜಕ್ಕೂ ಗಂಡಸರಿಗೆ ಎಚ್ಚರಿಕೆ ಘಂಟೆಯಾಗಿದೆ. ಮಹಿಳೆಯರಿಗೆ ಕಾನ್ಫಿಡೆನ್ಸ್ ತುಂಬುವ ಕೆಲಸ ಕೂಡ ಮಾಡಿದೆ. ಚಿತ್ರವನ್ನ ನೋಡಿದ ಪ್ರೇಕ್ಷಕರಿಗೆ ಒಂದು ಧನ್ಯವಾದ ಹೇಳಬೇಕು ಎಂದು ಸಿನಿಮಾ ಟೀಮ್ ಹೇಳಿದೆ.
ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳ ಜೊತೆಗೆ ಆರಾಮಾಗಿ ಇರುತ್ತಾರೆ.ಶಿವರಾಜ್ ಕುಮಾರ್ ಸದ್ಯ ಥಿಯೇಟರ್ ವಿಸಿಟ್ ಮಾಡುತ್ತಿದ್ದಾರೆ.ಇದೆ ರೀತಿ ಶಿವಣ್ಣ ನೋಡಿದ ಅಭಿಮಾನಿಗಳ ಖುಷಿಗೆ ಪರವೇ ಇರಲಿಲ್ಲ..ಮೊದಲು ಮಾತನಾಡಲು ಬಿಡ್ರೋ. ಹೀಗೆ ಕಿರುಚಾಡಿದ್ರೆ ಹೇಗೆ, ನಾವು ಯಾಕೆ ಬಂದಿದ್ದೇವೆ ಅನ್ನೋದೆ ನಿಮಗೆ ಗೊತ್ತಾಗೋದಿಲ್ಲ ಎಂದು ಅಭಿಮಾನಿಗಳಿಗೆ ಶಿವಣ್ಣ ಪ್ರೀತಿಯಿಂದ ಹೇಳಿದ್ದಾರೆ.
The post ಥಿಯೇಟರ್ ನಲ್ಲಿ ಶಿವಣ್ಣ ಗರಂ ಆಗಿದ್ದೇಕೆ..? appeared first on Valmiki Mithra.
]]>